Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜೂ. 8: ಪದವೀಧರರ/ಶಿಕ್ಷಕರ ಕ್ಷೇತ್ರದ...

ಜೂ. 8: ಪದವೀಧರರ/ಶಿಕ್ಷಕರ ಕ್ಷೇತ್ರದ ಚುನಾವಣೆ

ದ.ಕ. ಜಿಲ್ಲೆಯಲ್ಲಿ 37 ಮತಗಟ್ಟೆಗಳು

ವಾರ್ತಾಭಾರತಿವಾರ್ತಾಭಾರತಿ7 Jun 2018 7:19 PM IST
share

ಮಂಗಳೂರು, ಜೂ.7: ಭಾರತ ಚುನಾವಣಾ ಆಯೋಗದ ಅಧಿಸೂಚನೆಯಂತೆ ಕನಾಟಕ ನೈರುತ್ಯ ಪದವೀಧರ/ಶಿಕ್ಷಕರ ಕ್ಷೇತ್ರದ ದೈವಾರ್ಷಿಕ ಚುನಾವಣೆಗೆ ಜಿಲ್ಲೆಯಲ್ಲಿ ಕ್ರಮವಾಗಿ ಪದವೀಧರ ಕ್ಷೇತ್ರಕ್ಕಾಗಿ 23 ಮತಗಟ್ಟೆಗಳು ಮತ್ತು ಶಿಕ್ಷಕರ ಕ್ಷೇತ್ರಕ್ಕಾಗಿ 14 ಮತಗಟ್ಟೆಗಳನ್ನು ಅಳವಡಿಸಲಾಗಿದೆ.

ಪದವೀಧರರ ಕ್ಷೇತ್ರ ಮತಗಟ್ಟೆಗಳು: ಮುಲ್ಕಿ-ನಗರ ಪಂಚಾಯತ್ ಕಟ್ಟಡ, ಮೂಡಬಿದ್ರೆ-ಪುರಸಭೆ ಕಟ್ಟಡ (2 ಮತಗಟ್ಟೆ), ಸುರತ್ಕಲ್-ಗೋವಿಂದದಾಸ ಕಾಲೇಜು(2 ಮತಗಟ್ಟೆ), ಬಜಪೆ-ಪಂಚಾಯತ್ ಕಟ್ಟಡ, ಗುರುಪುರ- ಸರಕಾರಿ ಪದಪೂರ್ವ ಕಾಲೇಜು, ಹಂಪನಕಟ್ಟೆ-ಯುನಿವರ್ಸಿಟಿ ಕಾಲೇಜು ಮಂಗಳೂರು-(5 ಮತಗಟ್ಟೆಗಳು), ಕೊಣಾಜೆ-ವಿಶ್ವ ಮಂಗಳಾ ಇಂಗ್ಲಿಷ್ ಮೀಡಿಯಂ ಸ್ಕೂಲ್ ಕೊಣಾಜೆ, ಬಬ್ಬುಕಟ್ಟೆ-ದ.ಕ. ಜಿಲ್ಲಾ ಪಂಚಾಯತ್ ಹೈಯರ್ ಪ್ರೈಮರಿ ಸ್ಕೂಲ್, ಬಿ.ಸಿ. ರೋಡ್-ಮಿನಿ ವಿಧಾನ ಸೌಧ ತಾಲೂಕು ಕಟ್ಟಡ (3 ಮತಗಟ್ಟೆ), ಬೆಳ್ತಂಗಡಿ-ತಾಲೂಕು ಕಚೇರಿ (2 ಮತಗಟ್ಟೆ), ಪುತ್ತೂರು-ತಾಲೂಕು ಪಂಚಾಯತ್ ಕಚೇರಿ (2 ಮತಗಟ್ಟೆ), ಸುಳ್ಯ-ತಾಲೂಕು ಕಚೇರಿ, ಪಂಜ-ನಾಡ ಕಚೇರಿ.ಶಿಕ್ಷಕರ ಕ್ಷೇತ್ರ ಮತಗಟ್ಟೆಗಳು:

ಮುಲ್ಕಿ-ನಗರ ಪಂಚಾಯತ್, ಮೂಡಬಿದ್ರೆ-ಪುರಸಭೆ ಕಟ್ಟಡ, ಸುರತ್ಕಲ್-ಗೋವಿಂದದಾಸ ಕಾಲೇಜು, ಬಜಪೆ-ಪಂಚಾಯತ್ ಕಟ್ಟಡ, ಗುರುಪುರ-ಸರಕಾರಿ ಪದಪೂರ್ವ ಕಾಲೇಜು, ಮಂಗಳೂರು-ಯುನಿವರ್ಸಿಟಿ ಕಾಲೇಜು ಮಂಗಳೂರು-(2 ಮತಗಟ್ಟೆಗಳು), ಕೊಣಾಜೆ-ವಿಶ್ವ ಮಂಗಳಾ ಇಂಗ್ಲಿಷ್ ಮೀಡಿಯಂ ಸ್ಕೂಲು, ಬಬ್ಬುಕಟ್ಟೆ-ದ.ಕ. ಜಿಲ್ಲಾ ಪಂಚಾಯತ್ ಹೈಯರ್ ಪ್ರೈಮರಿ ಸ್ಕೂಲ್, ಬಿ.ಸಿ. ರೋಡ್-ಸಾಮರ್ಥ್ಯ ಸೌಧ ತಾಲೂಕು ಪಂಚಾಯತ್ ಕಟ್ಟಡ, ಬೆಳ್ತಂಗಡಿ-ತಾಲೂಕು ಕಚೇರಿ, ಪುತ್ತೂರು-ತಾಲೂಕು ಪಂಚಾಯತ್ ಕಚೇರಿ, ಸುಳ್ಯ-ತಾಲೂಕು ಕಚೇರಿ, ಪಂಜ-ನಾಡ ಕಚೇರಿ.

ಜೂ.8ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮೇಲ್ಕಾಣಿಸಿರುವ ಮತಗಟ್ಟೆಗಳಲ್ಲಿ ಮತದಾನಕ್ಕೆ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಕ್ಷೇತ್ರದ ಮತದಾರರ ಪಟ್ಟಿಗಳಲ್ಲಿ ಹೆಸರು ನೋಂದಾಯಿಸಿರುವ ಮತದಾರರು ಭಾವಚಿತ್ರವಿರುವ ಗುರುತಿನ ಚೀಟಿಯೊಂದಿಗೆ ಮತಗಟ್ಟೆಗಳಿಗೆ ತೆರಳಿ ಮತದಾನವನ್ನು ಮಾಡಬಹುದು. ಅಲ್ಲದೆ ಭಾವಚಿತ್ರವಿರುವ ಗುರುತಿನ ಚೀಟಿ ಇಲ್ಲದವರು ಅಧಿಕೃತ ದಾಖಲೆಗಳಲ್ಲಿ ಯಾವುದಾದರೊಂದನ್ನು ಪತಗಟ್ಟೆಯಲ್ಲಿ ಹಾಜರುಪಡಿಸಿ ಮತದಾನ ಮಾಡಬಹುದಾಗಿದೆ.

ಪದವೀಧರ ಕ್ಷೇತ್ರದಿಂದ ಸ್ಪರ್ಧಿಸಿರುವ ಅಭ್ಯರ್ಥಿಗಳು:ಅರುಣ್ ಕುಮಾರ್-ಜನತಾದಳ(ಜಾತ್ಯಾತೀತ), ಅಯನೂರು ಮಂಜುನಾಥ್-ಭಾರತೀಯ ಜನತಾ ಪಾರ್ಟಿ, ಎಸ್.ಪಿ. ದಿನೇಶ್- ಕಾಂಗ್ರೆಸ್, ಜಿ.ಸಿ. ಪಟೇಲ್-ಸರ್ವ ಜನತಾ ಪಾರ್ಟಿ, ಜಫರುಲ್ಲಾ ಸತ್ತಾರ್ ಖಾನ್-ಪಕ್ಷೇತರ, ಜಿ.ಎಂ. ಜಯಕುಮಾರ್-ಪಕ್ಷೇತರ, ಬಿ.ಕೆ. ಮಂಜುನಾಥ-ಪಕ್ಷೇತರ.ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿದ ಅಭ್ಯರ್ಥಿಗಳು:ಕ್ಯಾ. ಗಣೇಶ್ ಕಾರ್ಣಿಕ್-ಭಾರತೀಯ ಜನತಾ ಪಾರ್ಟಿ, ಎಸ್.ಎಲ್. ಬೋಜೆಗೌಡ-ಜನತಾದಳ (ಜಾತ್ಯಾತೀತ), ಕೆ.ಕೆ. ಮಂಜುನಾಥ ಕುಮಾರ್ (ಮಾಸ್ಟರ್)- ಕಾಂಗ್ರೆಸ್, ಡಾ.ಅರುಣ್ ಹೊಸಕೊಪ್ಪ-ಪಕ್ಷೇತರ, ಅಲೋಶಿಯಸ್ ಡಿಸೋಜ-ಪಕ್ಷೇತರ, ಕೆ.ಬಿ. ಚಂದ್ರೋಜಿ ರಾವ್-ಪಕ್ಷೇತರ, ಡಿ.ಕೆ. ತುಳಸಪ್ಪ-ಪಕ್ಷೇತರ, ಅಂಪಾರ ನಿತ್ಯಾನಂದ ಶೆಟ್ಟಿ-ಪಕ್ಷೇತರ, ಪ್ರಭುಲಿಂಗ ಬಿ.ಆರ್.-ಪಕ್ಷೇತರ, ಬಸವರಾಜಪ್ಪ ಕೆ.ಸಿ. - ಪಕ್ಷೇತರ, ಎಂ. ರಮೇಶ-ಪಕ್ಷೇತರ, ರಾಜೇಂದ್ರ ಕುಮಾರ್ ಕೆ.ಪಿ. -ಪಕ್ಷೇತರ.ಚುನಾವಣೆಯ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಸಿಸಿರುವ ಎಲ್ಲಾ ಮತದಾರರು ವಿವರಗಳನ್ನು ವೆಬ್‌ಸೈಟ್ dk.nic.in ನಲ್ಲಿ ಪರಿಶೀಲಿಸಿ ಜೂ.8 ರಂದು ಮತಗಟ್ಟೆಗೆ ತೆರಳಿ ಮತದಾನ ಮಾಡುವಂತೆ ಸಹಾಯಕ ಚುನಾವಣಾಧಿಕಾರಿ, ಕರ್ನಾಟಕ ನೈರುತ್ಯ ಪದವೀಧರರ/ಶಿಕ್ಷಕರ ಕ್ಷೇತ್ರ ಹಾಗೂ ದ.ಕ. ಜಿಲ್ಲಾಧಿಕಾರಿಗಳ ಪ್ರಕಟನೆ ತಿಳಿಸಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X