Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜೆಡಿಎಸ್‌ನಿಂದ ಮತದಾರರಿಗೆ ಹಣದ ಆಮಿಷ:...

ಜೆಡಿಎಸ್‌ನಿಂದ ಮತದಾರರಿಗೆ ಹಣದ ಆಮಿಷ: ಶೋಭಾ ಕರಂದ್ಲಾಜೆ

ವಿಧಾನ ಪರಿಷತ್ ಪದವೀಧರ ಮತ್ತು ಶಿಕ್ಷಕ ಕ್ಷೇತ್ರದ ಚುನಾವಣೆ

ವಾರ್ತಾಭಾರತಿವಾರ್ತಾಭಾರತಿ7 Jun 2018 8:13 PM IST
share
ಜೆಡಿಎಸ್‌ನಿಂದ ಮತದಾರರಿಗೆ ಹಣದ ಆಮಿಷ: ಶೋಭಾ ಕರಂದ್ಲಾಜೆ

ಬೆಂಗಳೂರು, ಜೂ.7: ವಿಧಾನಪರಿಷತ್ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಹಣದ ಆಮಿಷ ಒಡ್ಡುವ ಮೂಲಕ ಮತದಾರರನ್ನು ಸೆಳೆಯಲು ಪ್ರಯತ್ನಿಸುತ್ತಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.

ಗುರುವಾರ ನಗರದ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜೆಡಿಎಸ್‌ನಿಂದ ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಜೆಡಿಎಸ್‌ನ ಎಸ್.ಎಲ್.ಬೋಜೆಗೌಡರ ಬೆಂಬಲಿಗ ಹೆಬ್ಬಾಲೆ ಖಾಸಗಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎನ್.ಎನ್.ಧರ್ಮಪ್ಪ ಮತದಾರರಿಗೆ ಹಣದ ಆಮಿಷವೊಡ್ಡಿ ಬಂಧನಕ್ಕೆ ಒಳಗಾಗಿದ್ದಾರೆ. ಆ ಮೂಲಕ ಜೆಡಿಎಸ್‌ನ ನಿಜಬಣ್ಣ ಬಯಲಾಗಿದೆ ಎಂದು ಕಿಡಿಕಾರಿದರು.

ಇಡೀ ಶಿಕ್ಷಣ ವ್ಯವಸ್ಥೆಯನ್ನೆ ಹಾಳು ಮಾಡುವಂತಹ ಕೆಲಸಕ್ಕೆ ಆಡಳಿತ ಪಕ್ಷವಾಗಿರುವ ಜೆಡಿಎಸ್ ನಿಂತಿರುವುದು ಖೇದಕರವಾಗಿದೆ. ಆದರೆ, ಇವರ ಸ್ವಾರ್ಥಕ್ಕೆ, ಆಮಿಷಗಳಿಗೆ ನಾಡಿನ ವಿದ್ಯಾವಂತ, ಪ್ರಜ್ಞಾವಂತ ಪದವೀಧರರು ಹಾಗೂ ಶಿಕ್ಷಕರು ಬಲಿಯಾಗುವುದಿಲ್ಲ. ಸುಶಿಕ್ಷಿತ ಅಭ್ಯರ್ಥಿಗಳ ಪರ ಮತ ಹಾಕಲಿದ್ದಾರೆ ಎಂದು ಅವರು ಆಶಿಸಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರದ 5 ವರ್ಷದ ಅವಧಿಯಲ್ಲಿ ರಾಜ್ಯದಲ್ಲಿ ಒಂದೇ ಒಂದು ಕಾಲೇಜು ಕಾಮಗಾರಿಯನ್ನು ಪೂರ್ಣಗೊಳಿಸಿಲ್ಲ. ಕಾಂಗ್ರೆಸ್-ಜೆಡಿಎಸ್‌ನಿಂದ ಶಿಕ್ಷಕ ಕ್ಷೇತ್ರಕ್ಕೆ ಹಾಗೂ ಶಿಕ್ಷಕರಿಗೆ ಯಾವುದೇ ಪ್ರಯೋಜನವಿಲ್ಲ. ಹೀಗಾಗಿ ಶಿಕ್ಷಕರು ಹಾಗೂ ಪದವೀಧರರು ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತ ಹಾಕಲಿದ್ದಾರೆ ಎಂದು ಅವರು ಆಶಯ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X