ಉಡುಪಿ: ಪದವೀಧರ /ಶಿಕ್ಷಕರ ಕ್ಷೇತ್ರ ಚುನಾವಣೆ; ನಿಷೇದಾಜ್ಞೆ
ಉಡುಪಿ, ಜೂ.7: ಉಡುಪಿ ಜಿಲ್ಲೆಯಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರ/ ಶಿಕ್ಷಕರ ಕ್ಷೇತ್ರಗಳಿಗೆ ಸ್ಥಾಪಿಸಲಾಗಿರುವ ಮತಗಟ್ಟೆ ವ್ಯಾಪ್ತಿಯಲ್ಲಿ ಶಾಂತ ಮತ್ತು ಮುಕ್ತ ಮತದಾನಕ್ಕಾಗಿ ಜೂನ್ 7ರ ಅಪರಾಹ್ನ 12 ಗಂಟೆಯಿಂದ ಜೂನ್ 8ರ ರಾತ್ರಿ 8 ಗಂಟೆಯವರೆಗೆ ಮತಗಟ್ಟೆ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ಕಲಂ 144 ರನ್ವಯ ನಿಷೇದಾಜ್ಞೆಯನ್ನು ವಿಧಿಸಿ, ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಆದೇಶಿಸಿದ್ದಾರೆ.
Next Story





