ವಾರಸುದಾರರಿಗೆ ಸೂಚನೆ
ಉಡುಪಿ, ಜೂ.7: ಅಜ್ಜರಕಾಡಿನ ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದ 50 ಮತ್ತು 60 ವರ್ಷ ಪ್ರಾಯದ ಇಬ್ಬರು ಅಪರಿಚಿತ ವ್ಯಕ್ತಿಗಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಇವರ ವಾರಸುದಾರರು ಯಾರಾದ ರೂ ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0820-2520555/ 9449827833ನ್ನು ಸಂಪರ್ಕಿಸುವಂತೆ ಜಿಲ್ಲಾ ಶಸ್ತ್ರ ಚಿಕಿತ್ಸಕರ ಪ್ರಕಟಣೆ ತಿಳಿಸಿದೆ.
Next Story





