Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪದವೀಧರರ, ಶಿಕ್ಷಕರ ಕ್ಷೇತ್ರದ ಚುನಾವಣೆ:...

ಪದವೀಧರರ, ಶಿಕ್ಷಕರ ಕ್ಷೇತ್ರದ ಚುನಾವಣೆ: ನೀರಸ ಪ್ರತಿಕ್ರಿಯೆ

ದ.ಕ. ಜಿಲ್ಲೆಯಲ್ಲಿ 37 ಮತಗಟ್ಟೆಗಳು

ವಾರ್ತಾಭಾರತಿವಾರ್ತಾಭಾರತಿ8 Jun 2018 10:20 AM IST
share
ಪದವೀಧರರ, ಶಿಕ್ಷಕರ ಕ್ಷೇತ್ರದ ಚುನಾವಣೆ: ನೀರಸ ಪ್ರತಿಕ್ರಿಯೆ

ಮಂಗಳೂರು, ಜೂ.8: ಭಾರತ ಚುನಾವಣಾ ಆಯೋಗದ ಅಧಿಸೂಚನೆಯಂತೆ ಕನಾಟಕ ನೈರುತ್ಯ ಪದವೀಧರ/ಶಿಕ್ಷಕರ ಕ್ಷೇತ್ರದ ದೈವಾರ್ಷಿಕ ಚುನಾವಣೆಗೆ ದ.ಕ.ಜಿಲ್ಲೆಯಲ್ಲಿ ಕ್ರಮವಾಗಿ ಪದವೀಧರ ಕ್ಷೇತ್ರಕ್ಕಾಗಿ 23 ಮತಗಟ್ಟೆಗಳು ಮತ್ತು ಶಿಕ್ಷಕರ ಕ್ಷೇತ್ರಕ್ಕಾಗಿ 14 ಮತಗಟ್ಟೆಗಳನ್ನು ಅಳವಡಿಸಲಾಗಿದ್ದು, ಮಳೆಯಿಂದಾಗಿ ಚುನಾವಣೆಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಶುಕ್ರವಾರ ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮತದಾರರ ಪಟ್ಟಿಗಳಲ್ಲಿ ಹೆಸರು ನೋಂದಾಯಿಸಿರುವ ಮತದಾರರು ಭಾವಚಿತ್ರವಿರುವ ಗುರುತಿನ ಚೀಟಿಯೊಂದಿಗೆ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡಬಹುದು. ಅಲ್ಲದೆ ಭಾವಚಿತ್ರವಿರುವ ಗುರುತಿನ ಚೀಟಿ ಇಲ್ಲದವರು ಅಧಿಕೃತ ದಾಖಲೆಗಳಲ್ಲಿ ಯಾವುದಾದರೊಂದನ್ನು ಮತಗಟ್ಟೆಯಲ್ಲಿ ಹಾಜರುಪಡಿಸಿ, ಮತದಾನ ಮಾಡಬಹುದಾಗಿದೆ.

ಪದವೀಧರರ ಕ್ಷೇತ್ರ ಮತಗಟ್ಟೆಗಳು 

ಮುಲ್ಕಿ-ನಗರ ಪಂಚಾಯತ್ ಕಟ್ಟಡ, ಮೂಡುಬಿದಿರೆ-ಪುರಸಭೆ ಕಟ್ಟಡ (2 ಮತಗಟ್ಟೆ), ಸುರತ್ಕಲ್-ಗೋವಿಂದದಾಸ ಕಾಲೇಜು (2 ಮತಗಟ್ಟೆ), ಬಜಪೆ-ಪಂಚಾಯತ್ ಕಟ್ಟಡ, ಗುರುಪುರ- ಸರಕಾರಿ ಪದಪೂರ್ವ ಕಾಲೇಜು, ಹಂಪನಕಟ್ಟೆ-ಯುನಿವರ್ಸಿಟಿ ಕಾಲೇಜು ಮಂಗಳೂರು-(5 ಮತಗಟ್ಟೆಗಳು), ಕೊಣಾಜೆ-ವಿಶ್ವ ಮಂಗಳಾ ಇಂಗ್ಲಿಷ್ ಮೀಡಿಯಂ ಸ್ಕೂಲ್ ಕೊಣಾಜೆ, ಬಬ್ಬುಕಟ್ಟೆ-ದ.ಕ. ಜಿಲ್ಲಾ ಪಂಚಾಯತ್ ಹೈಯರ್ ಪ್ರೈಮರಿ ಸ್ಕೂಲ್, ಬಿ.ಸಿ. ರೋಡ್-ಮಿನಿ ವಿಧಾನ ಸೌಧ ತಾಲೂಕು ಕಟ್ಟಡ (3 ಮತಗಟ್ಟೆ), ಬೆಳ್ತಂಗಡಿ-ತಾಲೂಕು ಕಚೇರಿ (2 ಮತಗಟ್ಟೆ), ಪುತ್ತೂರು-ತಾಲೂಕು ಪಂಚಾಯತ್ ಕಚೇರಿ (2 ಮತಗಟ್ಟೆ), ಸುಳ್ಯ-ತಾಲೂಕು ಕಚೇರಿ, ಪಂಜ-ನಾಡ ಕಚೇರಿ.

ಶಿಕ್ಷಕರ ಕ್ಷೇತ್ರ ಮತಗಟ್ಟೆಗಳು

ಮುಲ್ಕಿ-ನಗರ ಪಂಚಾಯತ್, ಮೂಡುಬಿದಿರೆ-ಪುರಸಭೆ ಕಟ್ಟಡ, ಸುರತ್ಕಲ್-ಗೋವಿಂದದಾಸ ಕಾಲೇಜು, ಬಜಪೆ-ಪಂಚಾಯತ್ ಕಟ್ಟಡ, ಗುರುಪುರ-ಸರಕಾರಿ ಪದಪೂರ್ವ ಕಾಲೇಜು, ಮಂಗಳೂರು-ಯುನಿವರ್ಸಿಟಿ ಕಾಲೇಜು ಮಂಗಳೂರು-(2 ಮತಗಟ್ಟೆಗಳು), ಕೊಣಾಜೆ-ವಿಶ್ವ ಮಂಗಳಾ ಇಂಗ್ಲಿಷ್ ಮೀಡಿಯಂ ಸ್ಕೂಲು, ಬಬ್ಬುಕಟ್ಟೆ- ದ.ಕ. ಜಿಲ್ಲಾ ಪಂಚಾಯತ್ ಹೈಯರ್ ಪ್ರೈಮರಿ ಸ್ಕೂಲ್, ಬಿ.ಸಿ. ರೋಡ್-ಸಾಮರ್ಥ್ಯ ಸೌಧ ತಾಲೂಕು ಪಂಚಾಯತ್ ಕಟ್ಟಡ, ಬೆಳ್ತಂಗಡಿ-ತಾಲೂಕು ಕಚೇರಿ, ಪುತ್ತೂರು-ತಾಲೂಕು ಪಂಚಾಯತ್ ಕಚೇರಿ, ಸುಳ್ಯ-ತಾಲೂಕು ಕಚೇರಿ, ಪಂಜ-ನಾಡ ಕಚೇರಿಯಲ್ಲಿ ಮತದಾನ ನಡೆಯುತ್ತಿದೆ.

ಪದವೀಧರ ಕ್ಷೇತ್ರದಿಂದ ಸ್ಪರ್ಧಿಸಿರುವ ಅಭ್ಯರ್ಥಿಗಳು

ಅರುಣ್ ಕುಮಾರ್-ಜನತಾದಳ(ಜಾತ್ಯಾತೀತ), ಅಯನೂರು ಮಂಜುನಾಥ್-ಭಾರತೀಯ ಜನತಾ ಪಾರ್ಟಿ, ಎಸ್.ಪಿ. ದಿನೇಶ್- ಕಾಂಗ್ರೆಸ್, ಜಿ.ಸಿ. ಪಟೇಲ್-ಸರ್ವ ಜನತಾ ಪಾರ್ಟಿ, ಜಫರುಲ್ಲಾ ಸತ್ತಾರ್ ಖಾನ್-ಪಕ್ಷೇತರ, ಜಿ.ಎಂ. ಜಯಕುಮಾರ್-ಪಕ್ಷೇತರ, ಬಿ.ಕೆ. ಮಂಜುನಾಥ-ಪಕ್ಷೇತರ.

ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿದ ಅಭ್ಯರ್ಥಿಗಳು

ಕ್ಯಾ. ಗಣೇಶ್ ಕಾರ್ಣಿಕ್- ಭಾರತೀಯ ಜನತಾ ಪಾರ್ಟಿ, ಎಸ್.ಎಲ್. ಬೋಜೆಗೌಡ- ಜನತಾದಳ (ಜಾತ್ಯಾತೀತ), ಕೆ.ಕೆ. ಮಂಜುನಾಥ ಕುಮಾರ್ (ಮಾಸ್ಟರ್)- ಕಾಂಗ್ರೆಸ್, ಡಾ.ಅರುಣ್ ಹೊಸಕೊಪ್ಪ- ಪಕ್ಷೇತರ, ಅಲೋಶಿಯಸ್ ಡಿಸೋಜ- ಪಕ್ಷೇತರ, ಕೆ.ಬಿ. ಚಂದ್ರೋಜಿ ರಾವ್- ಪಕ್ಷೇತರ, ಡಿ.ಕೆ. ತುಳಸಪ್ಪ- ಪಕ್ಷೇತರ, ಅಂಪಾರ ನಿತ್ಯಾನಂದ ಶೆಟ್ಟಿ- ಪಕ್ಷೇತರ, ಪ್ರಭುಲಿಂಗ ಬಿ.ಆರ್.- ಪಕ್ಷೇತರ, ಬಸವರಾಜಪ್ಪ ಕೆ.ಸಿ. - ಪಕ್ಷೇತರ, ಎಂ. ರಮೇಶ-ಪಕ್ಷೇತರ, ರಾಜೇಂದ್ರ ಕುಮಾರ್ ಕೆ.ಪಿ. -ಪಕ್ಷೇತರ.

ಚುನಾವಣೆಯ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಸಿರುವ ಎಲ್ಲಾ ಮತದಾರರು ವಿವರಗಳನ್ನು ವೆಬ್‌ಸೈಟ್ dk.nic.in ನಲ್ಲಿ ಪರಿಶೀಲಿಸಿ, ಮತಗಟ್ಟೆಗೆ ತೆರಳಿ ಮತದಾನ ಮಾಡುವಂತೆ ಸಹಾಯಕ ಚುನಾವಣಾಧಿಕಾರಿ, ಕರ್ನಾಟಕ ನೈರುತ್ಯ ಪದವೀಧರರ/ಶಿಕ್ಷಕರ ಕ್ಷೇತ್ರ ಹಾಗೂ ದ.ಕ. ಜಿಲ್ಲಾಧಿಕಾರಿಗಳ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X