Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ತಲೆ ತುಂಡಾದ ಮೇಲೂ ತನ್ನನ್ನು ಕೊಂದವನಿಗೆ...

ತಲೆ ತುಂಡಾದ ಮೇಲೂ ತನ್ನನ್ನು ಕೊಂದವನಿಗೆ ಕಚ್ಚಿದ ಹಾವು!

ವಾರ್ತಾಭಾರತಿವಾರ್ತಾಭಾರತಿ8 Jun 2018 6:26 PM IST
share
ತಲೆ ತುಂಡಾದ ಮೇಲೂ ತನ್ನನ್ನು ಕೊಂದವನಿಗೆ ಕಚ್ಚಿದ ಹಾವು!

ಟೆಕ್ಸಾಸ್, ಜೂ.8: ಅಮೆರಿಕಾದ ಟೆಕ್ಸಾಸ್ ನಗರದಲ್ಲಿ ತನ್ನ ತೋಟದಲ್ಲಿದ್ದ ಹಾವೊಂದನ್ನು ವ್ಯಕ್ತಿಯೊಬ್ಬ ಸಲಾಕೆಯಿಂದ ಹೊಡೆದು ಅದರ ತಲೆಯನ್ನು ತುಂಡರಿಸಿದ್ದ. ಆದರೆ ಸ್ವಲ್ಪ ಹೊತ್ತಿನಲ್ಲೇ ಆ ಹಾವು ತನ್ನ ತುಂಡರಿಸಲ್ಪಟ್ಟ ತಲೆಯಿಂದಲೇ ಆತನಿಗೆ ಬಲವಾಗಿ ಕಚ್ಚಿದ ಪರಿಣಾಮ ಆತ 26 ಡೋಸ್ ವಿಷ ನಿವಾರಕ ಚುಚ್ಚುಮದ್ದು ತೆಗೆದುಕೊಳ್ಳುವ ಅನಿವಾರ್ಯತೆ ಎದುರಿಸಿದ್ದಾನೆ.

ಮೇ 27ರಂದ ಜೆನ್ನಿಫರ್ ಸುಟಕ್ಲಿಫ್ ಎಂಬ ಮಹಿಳೆ ತನ್ನ ಮನೆಯ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ನಾಲ್ಕು ಅಡಿ ಉದ್ದದ ಹಾವನ್ನು ನೋಡಿ ತನ್ನ ಪತಿಯನ್ನು ಕೂಗಿ ಕರೆದಿದ್ದಾಳೆ. ಆತ ಅಲ್ಲಿಗೆ ಧಾವಿಸಿ ಬಂದು ಸಲಾಕೆಯಿಂದ ಹೊಡೆದು ಹಾವನ್ನು ತುಂಡರಿಸಿದ್ದು, ಕೆಲ ಕ್ಷಣದ  ನಂತರ ಹಾವಿನ ದೇಹವನ್ನು ಅಲ್ಲಿಂದ  ಸಾಗಿಸಬೇಕೆನ್ನುವಷ್ಟರಲ್ಲಿ ಆ ಹಾವು ತುಂಡಾದ ತಲೆಯ ಭಾಗದಿಂದ ಆತನನ್ನು ಬಲವಾಗಿ ಕಚ್ಚಿತ್ತು.

ನಾಗರ ಹಾವು ಮತ್ತು ರ್ಯಾಟಲ್ ಹಾವುಗಳ ಮಿದುಳು ಅವುಗಳು ಸತ್ತ ನಂತರವೂ  ಹಲವು ಗಂಟೆಗಳ ಕಾಲ ಸಕ್ರಿಯವಾಗಿರುತ್ತವೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ಹಾವಿನ ತಲೆ ಕತ್ತರಿಸಲ್ಪಟ್ಟಿದ್ದರಿಂದ ಅದು ಬಹಳಷ್ಟು ಪ್ರಮಾಣದಲ್ಲಿ ವಿಷವನ್ನು ಕಾರಿತ್ತೆನ್ನಲಾಗಿದೆ. ಆ ವ್ಯಕ್ತಿಗೆ ಕೂಡಲೇ ಫಿಟ್ಸ್ ಉಂಟಾಗಿ, ಆತ ದೃಷ್ಟಿ ಕಳೆದುಕೊಂಡನಲ್ಲದೆ ಆಂತರಿಕ ರಕ್ತಸ್ರಾವಕ್ಕೂ ಒಳಗಾಗಿದ್ದ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಆತನ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X