ಪದವೀಧರ ಕ್ಷೇತ್ರದಲ್ಲಿ ರಾಮೋಜಿಗೌಡ ಗೆಲುವು ನಿಶ್ಚಿತ: ಡಾ.ಜಿ.ಪರಮೇಶ್ವರ್

ಬೆಂಗಳೂರು, ಜೂ.8: ಬೆಂಗಳೂರು ಪದವೀಧರ ಕ್ಷೇತ್ರದಿಂದ ಕಣಕ್ಕಿಳಿದಿರುವ ಕಾಂಗ್ರೆಸ್ ಅಭ್ಯರ್ಥಿ ರಾಮೋಜಿಗೌಡ ಗೆಲುವು ನಿಶ್ಚಿತ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ಕಡಿಮೆ ಅಂತರದಲ್ಲಿ ಪರಾಭವಗೊಂಡಿದ್ದ ರಾಮೋಜಿಗೌಡ, ಈ ಬಾರಿ ಗೆಲುವು ಸಾಧಿಸಲಿದ್ದಾರೆ ಎಂಬ ಸಂಪೂರ್ಣ ವಿಶ್ವಾಸವಿದೆ ಎಂದರು.
Next Story





