ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಸಚಿವ ಯು.ಟಿ.ಖಾದರ್

ಬೆಳ್ತಂಗಡಿ, ಜೂ.10: ರಾಜ್ಯ ನೂತನ ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ.ಖಾದರ್ ಅವರು ಇಂದು ಬೆಳಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.
ಈ ಸಂದರ್ಭ ಸಚಿವರು ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರೊಂದಿಗೆ ಚರ್ಚೆ ನಡೆಸಿದರು.
ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಜೊತೆಗಿದ್ದರು.
Next Story