ಮಂಗಳೂರು, ಜೂ. 11: ಚಾಲಕನ ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಮಲ್ಲೂರು ಬದ್ರಿಯಾ ನಗರ ಚರ್ಚ್ ಬಳಿ ನಡೆದಿದೆ. ಢಿಕ್ಕಿ ಹೊಡೆದ ರಭಸಕ್ಕೆ ವಿದ್ಯುತ್ ಕಂಬ ಮುರಿದು ಕಾರಿನ ಮೇಲೆ ಬಿದ್ದಿದೆ. ಘಟನೆಯಿಂದ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.