Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯೋಗ ದಿನಾಚರಣೆ: ಪೂರ್ವಭಾವಿ ತರಬೇತಿ

ಯೋಗ ದಿನಾಚರಣೆ: ಪೂರ್ವಭಾವಿ ತರಬೇತಿ

ವಾರ್ತಾಭಾರತಿವಾರ್ತಾಭಾರತಿ11 Jun 2018 9:02 PM IST
share
ಯೋಗ ದಿನಾಚರಣೆ: ಪೂರ್ವಭಾವಿ ತರಬೇತಿ

ಮಂಗಳೂರು, ಜೂ.11: ಅಂತರಾಷ್ಟ್ರೀಯ ಯೋಗ ದಿನಾಚರಣೆ ಜೂ.21 ಇದರ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕರಿಗೆ ಪೂರ್ವಭಾವಿ ಯೋಗ ತರಬೇತಿ ಶಿಬಿರ 3 ದಿನಗಳ ಕಾಲ ನಗರದ ಹಂಪನಕಟ್ಟೆಯ ಶರವು ಮಹಾಗಣಪತಿ ಧ್ಯಾನ ಮಂದಿರದಲ್ಲಿ ಜೂನ್ 8, 9, 10ರಂದು ನಡೆಯಿತು.

ಯೋಗಗುರು ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರ ಮಾರ್ಗದರ್ಶನದಲ್ಲಿ ತರಬೇತಿ ಶಿಬಿರ ನಡೆಯಿತು. ಯೋಗ ಆರೋಗ್ಯಕ್ಕೆ ಅವಶ್ಯಕ. ದೈಹಿಕ ಆರೋಗ್ಯ ಮತ್ತು ಮಾನಸಿಕ ನೆಮ್ಮದಿಗೆ ಯೋಗವನ್ನು ಪ್ರತಿಯೊಬ್ಬರೂ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಗೋಪಾಲಕೃಷ್ಣ ದೇಲಂಪಾಡಿ ಅವರು ಕರೆ ನೀಡಿದರು.

ದಿನದ 8 ಗಂಟೆಗಳ ಕಾಲ ನಿಂತುಕೊಂಡು ಒತ್ತಡದ ಕೆಲಸ ಮಾಡುವ ಗೃಹರಕ್ಷಕರಿಗೆ ಯೋಗ ಅತ್ಯಂತ ಅನಿವಾರ್ಯ ಎಂದು ಅವರು ನುಡಿದರು.ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಠ ಡಾ.ಮುರಲೀ ಮೋಹನ್ ಚೂಂತಾರು ನೇತೃತ್ವದಲ್ಲಿ ಶಿಬಿರ ನಡೆಯಿತು ಸುಮಾರು 25 ಮಂದಿ ಗೃಹರಕ್ಷಕರು ಈ ಶಿಬಿರದಲ್ಲಿ ಭಾಗವಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X