ಮಂಗಳೂರು, ಜೂ.14: ಕೇರಳದ ಕ್ಯಾಲಿಕಟ್ ನಲ್ಲಿ ಗುರುವಾರ ಅಸ್ತಮಿಸಿದ ಶುಕ್ರವಾರ ರಾತ್ರಿ ಶವ್ವಾಲ್‌ನ ಪ್ರಥಮ ಚಂದ್ರದರ್ಶನ ಆಗಿರುವುದರಿಂದ ಶುಕ್ರವಾರ ಈದುಲ್ ಫಿತ್ರ್ ಆಚರಿಸಲು ದ.ಕ. ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕ ಅಹ್ಮದ್ ಮುಸ್ಲಿಯಾರ್ ಕರೆ ನೀಡಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.