ಜೂ.17: ಸಚಿವ ಯು.ಟಿ.ಖಾದರ್ ಪ್ರವಾಸ
ಮಂಗಳೂರು, ಜೂ.16: ರಾಜ್ಯ ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ.ಖಾದರ್ ಜೂ.17ರಂದು ಬೆಳಗ್ಗೆ 10 ಗಂಟೆಗೆ ಕುಂದಾಪುರದ ಕೋಟೇಶ್ವರದಲ್ಲಿ ಬ್ಯಾರೀಸ್ ಗ್ರೂಪ್ ಸ್ಥಾಪಿತ ಬ್ಯಾರೀಸ್ ಗ್ರೀನ್ ಅವೆನ್ಯೂ ಉದ್ಘಾಟನಾ ಕಾರ್ಯಕ್ರಮ, ಮಧ್ಯಾಹ್ನ 12 ಗಂಟೆಗೆ ಮಂಗಳೂರು ಐಎಂಎ ಹಾಲ್ನಲ್ಲಿ ಎಂ.ಫ್ರೆಂಡ್ಸ್ ವತಿಯಿಂದ ನಡೆಯವ ಈದ್ ಜಲ್ಸಾ ಕಾರ್ಯಕ್ರಮ, ಅಪರಾಹ್ನ 2:30ರಿಂದ 6 ಗಂಟೆಯವರೆಗೆ ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಸಾರ್ವಜನಿಕ ಭೇಟಿ ನಡೆಸುವರು ಎಂದು ಪ್ರಕಟನೆ ತಿಳಿಸಿದೆ.
Next Story





