Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕರ್ತವ್ಯ ನಿರ್ವಹಣೆ ಮಾನವೀಯವಾಗಿರಲಿ:...

ಕರ್ತವ್ಯ ನಿರ್ವಹಣೆ ಮಾನವೀಯವಾಗಿರಲಿ: ಪಿಡಿಒಗಳಿಗೆ ಭಟ್ ಕರೆ

ವಾರ್ತಾಭಾರತಿವಾರ್ತಾಭಾರತಿ18 Jun 2018 8:02 PM IST
share
ಕರ್ತವ್ಯ ನಿರ್ವಹಣೆ ಮಾನವೀಯವಾಗಿರಲಿ: ಪಿಡಿಒಗಳಿಗೆ ಭಟ್ ಕರೆ

ಉಡುಪಿ, ಜೂ.18: ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಣೆ ಸಮಯದಲ್ಲಿ ಅಧಿಕಾರ ನಿರ್ವಹಣೆಯ ಜೊತೆಜೊತೆಗೆ ಮಾನವೀಯ ಗುಣವನ್ನು ಬೆಳೆಸಿಕೊಂಡು ಕಾರ್ಯ ನಿರ್ವಹಿಸುವಂತೆ ಶಾಕ ರಘುಪತಿ ಭಟ್ ಕರೆ ನೀಡಿದ್ದಾರೆ.

ಸೋಮವಾರ ಅಂಬಲಪಾಡಿಯ ಪ್ರಗತಿಸೌಧದಲ್ಲಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ರಾಜ್ ಇಲಾಖೆ, ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಂಸ್ಥೆ ಮೈಸೂರು ಹಾಗೂ ಉಡುಪಿ ಮತ್ತು ಚಿಕ್ಕಮಗಳೂರು ಜಿಪಂಗಳ ಸಹಯೋಗದಲ್ಲಿ, ಹೊಸದಾಗಿ ನೇಮಕಗೊಂಡ 50 ಮಂದಿ ಪಿಡಿಓಗಳಿಗೆ ಏರ್ಪಡಿಸಿದ್ದ ವೃತ್ತಿಬುನಾದಿ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಪಿಡಿಓ ಹುದ್ದೆ ಜನ ಸೇವೆ ಮಾಡಲು ಅತ್ಯಂತ ಉತ್ತಮ ಹುದ್ದೆ. ಕೇಂದ್ರ ಮತ್ತು ರಾಜ್ಯ ಸರಕಾರಗಳು ಜಾರಿಗೆ ತರುವ ಯೋಜನೆಗಳನ್ನು ಗ್ರಾಮೀಣ ಜನತೆಗೆ ತಲುಪಿಸುವಂತಹ ಜವಾಬ್ದಾರಿಯುತ ಹುದ್ದೆ ಇದಾಗಿದೆ. ನಿರಂತರವಾಗಿ ಜನರ ಸಂಪರ್ಕ ಹೊಂದಿರಬೇಕಾಗಿದ್ದು, ಸರಕಾರ ತಮಗೆ ನೀಡಿರುವ ಅಧಿಕಾರ ದುರುಪಯೋಗವಾಗಂತೆ, ಯಾವುದೇ ಆಮಿಷಗಳಿಗೆ ಒಳಗಾಗದೇ ವ್ಯಕ್ತಿಗತ ವಾಗಿ ಕೆಲಸ ಮಾಡದೇ ಸಮಾಜಮುಖಿಯಾಗಿ, ಜನರಿಗೆ ಅನುಕೂಲವಾಗು ವಂತೆ ಕಾರ್ಯ ನಿರ್ವಹಿಸಿ. ಆದರೆ ನಿಯಮಗಳ ಪಾಲನೆ ಜೊತೆಗೆ ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ ಎಂದು ಶಾಸಕರು ಹೇಳಿದರು.

ಉಡುಪಿ ಜಿಪಂ ಸಿಇಓ ಶಿವಾನಂದ ಕಾಪಶಿ ಮಾತನಾಡಿ, ಗ್ರಾಮಗಳ ಅಭಿವೃದ್ದಿಯ ದಿಕ್ಕು ಬದಲಿಸುವ ಅವಕಾಶ ಪಿಡಿಓಗಳಿಗಿದೆ. ಕಾನೂನು ನಿಯಮ ಗಳನ್ನು ಅರ್ಥೈಸಿಕೊಂಡು, ಜನಪ್ರತಿನಿಧಿಗಳ ಸಹಕಾರ ಪಡೆದು ಕಾರ್ಯ ನಿರ್ವಹಿಸಿ. ಸರಕಾರದ 29 ಇಲಾಖೆಗಳ ಹಲವು ಅಭಿವೃದ್ದಿ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವ ನೇರ ಜವಾಬ್ದಾರಿ ಪಿಡಿಓಗಳದ್ದಾಗಿದ್ದು, ಸಾರ್ವಜನಿಕರೊಂದಿಗೆ ಉತ್ತಮ ಸಂಬಂಧ ಬೆಳೆಸಿಕೊಂಡು ಮಾದರಿ ಪಿಡಿಓಗಳಾಗಿ ಎಂದರು.

ಮೈಸೂರು ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ರಾಜ್ ಸಂಸ್ಥೆಯ ಬೋಧಕ ಸುದರ್ಶನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಡುಪಿ ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್ ಅಧ್ಯಕ್ಷತೆ ವಹಿಸಿದ್ದರು.

ಕಾಯಕ್ರಮದಲ್ಲಿ ಉಡುಪಿ ತಾಪಂ ಉಪಾಧ್ಯಕ್ಷ ರಾಜೇಂದ್ರ ಪಂದುಬೆಟ್ಟು, ಜಿಪಂ ಉಪಕಾರ್ಯದರ್ಶಿ ನಾಗೇಶ್ ರಾಯ್ಕರ್, ಉಡುಪಿ ತಾಪಂ ಕಾರ್ಯ ನಿರ್ವಹಣಾಧಿಕಾರಿ ಮೋಹನ್‌ರಾಜ್, ಪ್ರಾದ್ಯಾಪಕ ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ, ಜಯವಂತ ರಾವ್ ಹಿರಿಯಡ್ಕ, ಡಿಮೆಲ್ಲೋ, ಮಮತಾ ಮತ್ತಿತರರು ಉಪಸ್ಥಿತರಿದ್ದರು. 

ಎಸ್‌ಕೆಡಿಅರ್‌ಪಿಯ ಪ್ರಾಂಶುಪಾಲ ಅಶೋಕ್ ಸ್ವಾಗತಿಸಿದರು. ಉಡುಪಿ ತಾಪಂ ಸಹಾಯಕ ನಿರ್ದೇಶಕ ಹರಿಕೃಷ್ಣ ಶಿತ್ತಾಯ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X