Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಂಗ್ರೆಸ್‌ನಿಂದ ನಗರಸಭಾ ಚುನಾವಣಾ...

ಕಾಂಗ್ರೆಸ್‌ನಿಂದ ನಗರಸಭಾ ಚುನಾವಣಾ ಪೂರ್ವಭಾವಿ ಸಭೆ

ವಾರ್ತಾಭಾರತಿವಾರ್ತಾಭಾರತಿ18 Jun 2018 8:26 PM IST
share
ಕಾಂಗ್ರೆಸ್‌ನಿಂದ ನಗರಸಭಾ ಚುನಾವಣಾ ಪೂರ್ವಭಾವಿ ಸಭೆ

 ಉಡುಪಿ, ಜೂ.18: ಕಳೆದ ಐದು ವರ್ಷಗಳ ಕಾಂಗ್ರೆಸ್ ನೇತೃತ್ವದ ಉಡುಪಿ ನಗರ ಸಭೆಯ ಆಡಳಿತ ಯಾವುದೇ ಕಪ್ಪುಚುಕ್ಕಿ ಇಲ್ಲದೆ ಕಾರ್ಯನಿರ್ವಹಿಸ ಲಾಗಿದೆ. ಹಲವಾರು ಕೋಟಿ ರೂ.ಅಭಿವೃದ್ಧಿ ಕಾಮಗಾರಿಯೊಂದಿಗೆ ನಗರಸಭಾ ವ್ಯಾಪ್ತಿಯ ಪ್ರದೇಶಗಳ ಅಭಿವೃದ್ಧಿ ಮಾಡಲಾಗಿದೆ. ಕನಸಿನ ಉಡುಪಿ ನಿರ್ಮಾಣ ಕ್ಕಾಗಿ ಜನಪರ ಕಾಳಜಿಯೊಂದಿಗೆ ಸ್ವಚ್ಚ ಆಡಳಿತ ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮುಂಬರುವ ನಗರಸಭಾ ಚುನಾವಣೆಯಲ್ಲಿ ಜನತೆ ಮತ ನೀಡುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಉಡುಪಿ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಸೋಮವಾರ ಹಮ್ಮಿಕೊಳ್ಳಲಾದ ಉಡುಪಿ ನಗರಸಭಾ ವ್ಯಾಪ್ತಿಯ ಕಾರ್ಯಕರ್ತರ ಹಾಗೂ 35 ವಾರ್ಡ್‌ಗಳ ಬೂತ್, ಘಟಕಗಳ ಅಧ್ಯಕ್ಷರ ಸಭೆಯನ್ನುದ್ದೇಶಿಸಿ ಅವರು ಮಾತನಾಡುತಿದ್ದರು.

ನಗರಸಭಾ ಚುನಾವಣೆಯಲ್ಲಿ ಸಮಾಜಮುಖಿ ಚಟುವಟಿಕೆಯಲ್ಲಿ ತೊಡಗಿಸಿ ಕೊಂಡ ಅಭ್ಯರ್ಥಿಗಳಿಗೆ ಪ್ರಾಶಸ್ತ್ಯ ನೀಡುವುದರೊಂದಿಗೆ ಕಾರ್ಯಕರ್ತರು ಶ್ರದ್ಧೆ ಮತ್ತು ಛಲದಿಂದ ಕಾರ್ಯನಿರ್ವಹಿಸಿದರೆ ಪಕ್ಷಕ್ಕೆ ಜನತೆ ಬೆಂಬಲ ನೀಡಲಿ ದ್ದಾರೆ ಎಂದು ಅವರು ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜನಾರ್ದನ ತೋನ್ಸೆ ಮಾತನಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ವ್ಯವಸ್ಥಿತವಾಗಿ ಬಿತ್ತರಿಸುವ ಬಿಜೆಪಿ ಷಡ್ಯಂತ್ರವನ್ನು ಕಾರ್ಯಕರ್ತರು ಜನತೆಗೆ ಮನವರಿಕೆ ಮಾಡಿಕೊಡ ಬೇಕಾಗಿದೆ. ಸತ್ಯ, ಧರ್ಮದಿಂದ ನಡೆದಾಗ ಮಾತ್ರ ಆ ಗೆಲುವು ಶಾಶ್ವತವಾಗುವುದು. ಜನತೆಗೆ ಸುಳ್ಳು ಸುದ್ದಿ ಹರಡಿಸುವುದೇ ಬಿಜೆಪಿಯ ದೊಡ್ಡ ಸಾಧನೆಯಾಗಿದೆ ಎಂದು ಹೇಳಿದರು.

ಬ್ಲಾಕ್ ಅಧ್ಯಕ್ಷ ಸತೀಶ್ ಅಮೀನ್ ಪಡುಕರೆ ಮಾತನಾಡಿ, ನಗರಸಭೆ ಚುನಾವಣೆಗೆ ಮೀಸಲಾತಿ ಪಟ್ಟಿ ಕರಡು ಪ್ರತಿಯಾಗಿದ್ದು ಸಾರ್ವಜನಿಕವಾಗಿ ತಕರಾರು ಸಲ್ಲಿಸುವ ಅವಕಾಶಗಳಿದ್ದು, ಆಕ್ಷೇಪಗಳಿದ್ದರೆ ಕೂಡಲೇ ಜಿಲ್ಲಾಧಿ ಕಾರಿಗಳಿಗೆ ಲಿಖಿತವಾಗಿ ಸಲ್ಲಿಸಬಹುದಾಗಿದೆ. ಚುನಾವಣೆ ಸಂಬಂಧಿಸಿ ಶೀಘ್ರ ಪ್ರಣಾಳಿಕೆ ಸಮಿತಿ ಹಾಗೂ ಆರ್ಥಿಕ ಸಮಿತಿಗಳನ್ನು ರಚಿಸಲಾಗುವುದು ಎಂದರು.

ಸಭೆಯಲ್ಲಿ ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಉಪಾಧ್ಯಕ್ಷೆ ಸಂಧ್ಯಾ ತಿಲಕ್‌ರಾಜ್, ಸದಸ್ಯ ಹಾರ್ಮಿಸ್ ನೊರೋಹ್ನ, ಮುಖಂಡರಾದ ಪ್ರಖ್ಯಾತ್ ಶೆಟ್ಟಿ, ಭಾಸ್ಕರ್ ರಾವ್ ಕಿದಿಯೂರು, ದಿನೇಶ್ ಪುತ್ರನ್, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಸದಾಶಿವ ಕಟ್ಟೆಗುಡ್ಡೆ, ಕೆ. ಕೃಷ್ಣಮೂರ್ತಿ, ಅಣ್ಣಯ್ಯ ಸೇರಿಗಾರ್, ಜ್ಯೋತಿ ಹೆಬ್ಬಾರ್, ರಫೀಕ್ ಕರಂಬಳ್ಳಿ, ಯಜ್ಞೇಶ್ ಆಚಾರ್ಯ, ಶಶಿರಾಜ್ ಕುಂದರ್, ಗಣಪತಿ ಶೆಟ್ಟಿಗಾರ್, ರಮೇಶ್ ಕಾಂಚನ್, ಶೋಭಾ ಪೂಜಾರಿ, ಸಲಿನ್ ಕರ್ಕಡ, ಸುಜಯ ಪೂಜಾರಿ, ವಿಜಯ ಪೂಜಾರಿ, ಮೊದಲಾದವರು ಉಪಸ್ಥಿತರಿದ್ದರು. ಬ್ಲಾಕ್ ಪ್ರಧಾನ ಕಾರ್ಯದರ್ಶಿ ಜನಾರ್ದನ ಭಂಡಾರ್ಕಾರ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X