Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು: ಮೀಸಲಾತಿ ಪ್ರಮಾಣ...

ಚಿಕ್ಕಮಗಳೂರು: ಮೀಸಲಾತಿ ಪ್ರಮಾಣ ಹೆಚ್ಚಿಸಲು ಒತ್ತಾಯಿಸಿ ಮನವಿ

ವಾರ್ತಾಭಾರತಿವಾರ್ತಾಭಾರತಿ18 Jun 2018 11:20 PM IST
share
ಚಿಕ್ಕಮಗಳೂರು: ಮೀಸಲಾತಿ ಪ್ರಮಾಣ ಹೆಚ್ಚಿಸಲು ಒತ್ತಾಯಿಸಿ ಮನವಿ

ಚಿಕ್ಕಮಗಳೂರು ಜೂ.18 ಪರಿಶಿಷ್ಟ ವರ್ಗಗಳಿಗೆ ನೀಡಲಾಗುತ್ತಿರುವ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ರಾಜ್ಯ ಸರ್ಕಾರವನ್ನು ಒತ್ತಾಯಿಸುವಂತೆ ವಾಲ್ಮೀಕಿ ಸಮುದಾಯದ ಸದಸ್ಯರು ಶಾಸಕ ಸಿ.ಟಿ.ರವಿ ಅವರಿಗೆ ಮನವಿ ಮಾಡಿದೆ.

ಸಮಾಜದ ಮುಖಂಡ ನಂದೀಶ್ ಮದಕರಿ ಅವರ ನೇತೃತ್ವದಲ್ಲಿ ಶಾಸಕ ಸಿ.ಟಿ.ರವಿ ಅವರನ್ನು ಅವರ ಗೃಹಕಚೇರಿಯಲ್ಲಿ ಸೋಮವಾರ ಭೇಟಿ ಮಾಡಿದ ಸಮುದಾಯದವರು ಈ ಸಂಬಂಧ ಮನವಿ ಸಲ್ಲಿಸಿದರು. ಪರಿಶಿಷ್ಠ ವರ್ಗದವರು ರಾಜ್ಯದಲ್ಲಿ ಶೇ10 ರಷ್ಟು  ಜನಸಂಖ್ಯೆ ಹೊಂದಿದ್ದು, ರೈತರು ಮತ್ತು ಕೂಲಿ ಕಾರ್ಮಿಕರಾಗಿ ಬಡತನದಲ್ಲಿ ಬದುಕು ಸಾಗಿಸುತ್ತಿದ್ದಾರೆ, ರಾಜ್ಯ ಸರ್ಕಾರ ನೀಡುತ್ತಿರುವ ಶೇ 3 ರಷ್ಟು ಮೀಸಲಾತಿ ಆ ಸಮುದಾಯಗಳಿಗೆ ರಾಜಕೀಯವಾಗಿ, ಶೈಕ್ಷಣಿಕವಾಗಿ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಬೆಳೆಯಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಸಮಾಜದ ಮುಖ್ಯವಾಹಿನಿಗೆ ಬರಲು, ಅಭಿವೃದ್ದಿ ಹೊಂದಲು ಆಗುತ್ತಿಲ್ಲ ಎಂದು ಅಳಲು ತೋಡಿಕೊಂಡರು.

ಕೇಂದ್ರ ಸರ್ಕಾರ ಪರಿಶಿಷ್ಠ ವರ್ಗಗಳಿಗೆ ಶೆ 7.5 ರಷ್ಟು ಮೀಸಲಾತಿ ನೀಡುತ್ತಿದ್ದು, ರಾಜ್ಯ ಸರ್ಕಾರ ಸಹ ಅದೇ ಪ್ರಮಾಣದಲ್ಲಿ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿದ ಅವರು ಇದರಿಂದಾಗಿ ಹಿಂದುಳಿದ ಸಮುದಾಯಗಳು ಉದ್ಯೋಗ, ರಾಜಕೀಯ ಮತ್ತು ಶೈಕ್ಷಣಿಕವಾಗಿ ಬೆಳೆಯಲು ಸಾಧ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ವಿಧಾನಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸುವ ಮೂಲಕ ರಾಜ್ಯ ಸರಕಾರದ ಮೇಲೆ ಒತ್ತಡ ತರುವಂತೆ ಮನವಿ ಮಾಡಿದರು.
ಮನವಿಗೆ ಪ್ರತಿಕ್ರಿಯಿಸಿದ ಶಾಸಕ ಸಿ.ಟಿ.ರವಿ ಈಗಾಗಲೇ ತಾವು ಈ ವಿಷಯವನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ್ದು, ಮುಂದೆಯೂ ಸಹ ಚರ್ಚಿಸುವುದಾಗಿ ಭರವಸೆ ನೀಡಿದರು.

ಸಮುದಾಯದ ವತಿಯಿಂದ ಇದೇ ವೇಳೆ ಶಾಸಕರನ್ನು ಸನ್ಮಾನಿಸಲಾಯಿತು. ಸಮಾಜದ ಮುಖಂಡರಾದ ಗುಡ್ಡದನಾಯಕ, ಪುಟ್ಟಸ್ವಾಮಿ, ರಾಜಪ್ಪ, ಜಗದೀಶ, ಪರಮೇಶ, ರಾಜು ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X