Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 46 ಕೆಎಎಸ್ ಅಧಿಕಾರಿಗಳ ವರ್ಗಾವಣೆ

46 ಕೆಎಎಸ್ ಅಧಿಕಾರಿಗಳ ವರ್ಗಾವಣೆ

ವಾರ್ತಾಭಾರತಿವಾರ್ತಾಭಾರತಿ19 Jun 2018 8:18 PM IST
share
46 ಕೆಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು, ಜೂ. 19: ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುವ ಪೂರ್ವದಲ್ಲಿ ಆಡಳಿತಾತ್ಮಕ ದೃಷ್ಟಿಯಿಂದ ವರ್ಗಾವಣೆ ಮಾಡಿದ್ದ 46 ಮಂದಿ ಕೆಎಎಸ್ ಅಧಿಕಾರಿಗಳನ್ನು ಅವರ ಹೆಸರಿನ ಮುಂದಿನ ಸೂಚಿತ ಸ್ಥಳಕ್ಕೆ ನಿಯೋಜನೆಗೊಳ್ಳುವಂತೆ ಆದೇಶ ಹೊರಡಿಸಲಾಗಿದೆ.

ಸುರೇಶ್ ಬಿ.ಇಟ್ನಾಳ್-ಅಪರ ಜಿಲ್ಲಾಧಿಕಾರಿ ಬೆಳಗಾವಿ, ಡಾ.ಬೂದೆಪ್ಪ ಎಚ್.ಡಿ. ಅಪರ ಜಿಲ್ಲಾಧಿಕಾರಿ ವಿಜಯಪುರ, ಎಚ್.ಪ್ರಸನ್ನ-ಅಪರ ಜಿಲ್ಲಾಧಿಕಾರಿ ಉತ್ತರ ಕನ್ನಡ, ಡಿ.ಎಂ.ಸತೀಶ್ ಕುಮಾರ್-ಪ್ರಧಾನ ವ್ಯವಸ್ಥಾಪಕರು ಚೆಸ್ಕಾಂ ಮೈಸೂರು, ಎಂ.ಎಲ್. ವೈಶಾಲಿ-ಅಪರ ಜಿಲ್ಲಾಧಿಕಾರಿ ಚಿಕ್ಕಮಗಳೂರು.

ಕುಮಾರ-ಅಪರ ಜಿಲ್ಲಾಧಿಕಾರಿ ದಕ್ಷಿಣ ಕನ್ನಡ, ಸಿ.ಅನಿತಾ-ಅಪರ ಜಿಲ್ಲಾಧಿಕಾರಿ ತುಮಕೂರು, ಎಸ್.ಜೆ.ಸೋಮಶೇಖರ-ಅಪರ ಜಿಲ್ಲಾಧಿಕಾರಿ ಬಳ್ಳಾರಿ, ಇಬ್ರಾಹೀಂ ಮೈಗೂರು-ಅಪರ ಜಿಲ್ಲಾಧಿಕಾರಿ ಧಾರವಾಡ, ಶಶಿಧರ್ ಕುರೇರ-ಆಯುಕ್ತರು ಬೆಳಗಾವಿ ಮಹಾನಗರ ಪಾಲಿಕೆ.

ಅಶೋಕ್ ಬುಡಗುಂಟಿ-ಅಪರ ಜಿಲ್ಲಾಧಿಕಾರಿ ಬಾಗಲಕೋಟೆ, ಭೀಮಾಶಂಕರ್- ಅಪರ ಜಿಲ್ಲಾಧಿಕಾರಿ ಕಲಬುರ್ಗಿ, ಬಿ.ಎಂ.ಗಂಗಾಧರ ಸ್ವಾಮಿ-ಪ್ರಧಾನ ವ್ಯವಸ್ಥಾಪಕರು ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ, ಡಾ.ಟಿ.ಷಣ್ಮುಖ-ಅಪರ ಜಿಲ್ಲಾಧಿಕಾರಿ ಬೀದರ್, ಡಾ.ಬಿ.ವಿ.ವಾಸಂತಿ ಅಮರ್-ಜಂಟಿ ಆಯುಕ್ತರು ಮಹದೇವಪುರ ವಲಯ ಬಿಬಿಎಂಪಿ.

ಅನಿತಾ ಲಕ್ಷ್ಮಿ-ಮುಖ್ಯ ಆಡಳಿತಾಧಿಕಾರಿ ವಿಶ್ವೇಶ್ವರಯ್ಯ ಜಲನಿಗಮ, ರಮೇಶ್ ಕಳಸದ್-ಅಪರ ಪ್ರಾದೇಶಿಕ ಆಯುಕ್ತರು ಬೆಳಗಾವಿ, ಎಚ್.ಎಸ್.ಅರುಣಾ ಪ್ರಭ- ಯೋಜನಾ ನಿರ್ದೇಶಕರು ಉಡುಪಿ, ಡಾ.ಎಂ.ದಾಸೇಗೌಡ- ವಿಶೇಷ ಭೂಸ್ವಾಧೀನಾಧಿಕಾರಿ ಬೈಕಂಪಾಡಿ ಮಂಗಳೂರು, ಬಿ.ಪ್ರಸನ್ನ- ಯೋಜನಾ ನಿರ್ದೇಶಕರು ಮಂಗಳೂರು.

ಎ.ದೇವರಾಜ್-ಆಯುಕ್ತರು ನಗರಾಭಿವೃದ್ಧಿ ಪ್ರಾಧಿಕಾರ ಮಂಡ್ಯ, ಅರುಳ್ ಕುಮಾರ್-ವಿಶೇಷ ಭೂಸ್ವಾಧೀನಾಧಿಕಾರಿ ಮೈಸೂರು, ಶೈಲಜಾ ಎಸ್.-ಸಹಾಯಕ ಆಯುಕ್ತರು ಸಾರ್ವಜನಿಕ ಜಮೀನುಗಳ ನಿಗಮ ನಿಯಮಿತ ಬೆಂಗಳೂರು, ಕೆ.ಎಚ್. ಶಿವಕುಮಾರ್-ಉಪನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಶಿವಮೊಗ್ಗ.

ಜಿ.ಟಿ.ದಿನೇಶ್ ಕುಮಾರ್-ವಿಶೇಷ ಭೂಸ್ವಾಧೀನಾಧಿಕಾರಿ ಮಲಪ್ರಭ ಯೋಜನೆ ಬಾಗಲಕೋಟೆ, ಸತೀಶ್ ಬಾಬು ಎಚ್.ಎಸ್.-ಉಪ ಕಾರ್ಯದರ್ಶಿ-2 ಬಿಡಿಎ ಬೆಂಗಳೂರು, ಅನಿಲ್ ಕುಮಾರ್ ಆರ್.-ಉಪ ಕಾರ್ಯದರ್ಶಿ-3 ಬಿಡಿಎ, ಡಾ. ಎಸ್.ಎಸ್.ಮಧುಕೇಶ್ವರ್-ವಿಶೇಷ ಭೂಸ್ವಾಧೀನಾಧಿಕಾರಿ ರಾಷ್ಟ್ರೀಯ ಹೆದ್ದಾರಿಗಳು ಧಾರವಾಡ.

ಎ.ಸಿ.ರೇಣುಕಾಪ್ರಸಾದ್-ಉಪವಿಭಾಗಾಧಿಕಾರಿ ಮಂಗಳೂರು, ಸಾಜೀದ್ ಅಹ್ಮದ್ ಮುಲ್ಲಾ-ಯೋಜನಾ ನಿರ್ದೇಶಕರು ಜಿಲ್ಲಾ ನಗರಾಭಿವೃದ್ಧಿ ಕೋಶ ಕಲಬುರಗಿ, ವಿನಾಯಕ ಎ. ಪಾಲನಕರ-ವಿಶೇಷ ಭೂಸ್ವಾಧೀನಾಧಿಕಾರಿ ಹುಬ್ಬಳ್ಳಿ- ಧಾರವಾಡ, ರವಿಚಂದ್ರ ನಾಯಕ್-ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಆರ್.ರಂಗಸ್ವಾಮಿ-ಮುಖ್ಯ ಆಡಳಿತಾಧಿಕಾರಿ ಕಾವೇರಿ ನೀರಾವರಿ ನಿಗಮ, ರಾಜು ಮೊಗವೀರ- ಉಪವಿಭಾಗಾಧಿಕಾರಿ ಸಿರಸಿ.

ಗೀತಾ ಇ.ಕೌಲಗಿ-ಉಪವಿಭಾಗಾಧಿಕಾರಿ ಚಿಕ್ಕೋಡಿ, ರಾಜಶೇಖರ ಡಂಬಳ- ವಿಶೇಷ ಭೂಸ್ವಾಧೀನಾಧಿಕಾರಿ ಕೃಷ್ಣ ಮೇಲ್ದಂಡೆ ಯೋಜನೆ ಬಾಗಲಕೋಟೆ, ರಮೇಶ್ ಪಿ.ಕೋನರೆಡ್ಡಿ- ಯೋಜನಾ ನಿರ್ದೇಶಕರು ಜಿಲ್ಲಾ ನಗರಾಭಿವೃದ್ಧಿ ಕೋಶ ಧಾರವಾಡ, ನಂಜುಂಡೇಗೌಡ-ಉಪವಿಭಾಗಾಧಿಕಾರಿ ಮಡಿಕೇರಿ, ಡಾ.ಬಿ.ಶರಣಪ್ಪ- ವಿಶೇಷ ಭೂಸ್ವಾಧೀನಾಧಿಕಾರಿ ಕಲಬುರ್ಗಿ, ಎಂ.ಟಿ.ಮಾರುತಿ- ಉಪವಿಭಾಗಾಧಿಕಾರಿ ಲಿಂಗಸೂಗೂರು.

ಶಂಕರಗೌಡ ಸೋಮನಾಳ್-ಉಪವಿಭಾಗಾಧಿಕಾರಿ ಬಾಗಲಕೋಟೆ, ಶಿಲವಂತ ಎಂ.ಶಿವಕುಮಾರ್- ಉಪವಿಭಾಗಾಧಿಕಾರಿ ಬೀದರ್, ಪಿ.ವಿ.ಪೂರ್ಣಿಮಾ-ವಿಶೇಷ ಭೂಸ್ವಾಧೀಕಾಧಿಕಾರಿ-2 ಕೆಐಎಡಿಬಿ, ಎಚ್.ಜಯ- ಮುಖ್ಯ ಆಡಳಿತಾಧಿಕಾರಿ ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆ ಮಂಡ್ಯ, ಡಾ.ಎನ್.ಆರ್.ಗೀತಾ-ವಿಶೇಷ ಭೂಸ್ವಾಧೀನಾಧಿಕಾರಿ ಹೇಮಾವತಿ ಯೋಜನಾ ವಲಯ, ಪ್ರೀತಮ್ ನಸ್ಲಾಪುರೆ- ವಿಶೇಷ ಭೂಸ್ವಾಧೀನಾಧಿಕಾರಿ ನಗರಾಭಿವೃದ್ಧಿ ಪ್ರಾಧಿಕಾರ ಬೆಳಗಾವಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X