Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಯೋಗ...

ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಯೋಗ ಅತ್ಯಂತ ಅವಶ್ಯಕ: ಚಿಕ್ಕಮಗಳೂರು ಡಿ.ಸಿ ಶ್ರೀರಂಗಯ್ಯ

ವಾರ್ತಾಭಾರತಿವಾರ್ತಾಭಾರತಿ19 Jun 2018 10:15 PM IST
share
ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಯೋಗ ಅತ್ಯಂತ ಅವಶ್ಯಕ: ಚಿಕ್ಕಮಗಳೂರು ಡಿ.ಸಿ ಶ್ರೀರಂಗಯ್ಯ

ಚಿಕ್ಕಮಗಳೂರು,ಜೂ.19: ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಯೋಗ ಅತ್ಯಂತ ಸಹಕಾರಿ. ಪ್ರತಿಯೊಬ್ಬರು ಯೋಗವನ್ನು ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ತಿಳಿಸಿದರು.

ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಆಚರಣೆ ಕುರಿತ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ದೇಹ ಮತ್ತು ಮನಸ್ಸನ್ನು ನಿಯಂತ್ರಣದಲ್ಲಿ ಇಡಲು ಯೋಗ ಅತ್ಯಂತ ಸಹಕಾರಿಯಾಗಿದ್ದು, ಆಧುನಿಕ ಈ ಯುಗದಲ್ಲಿ ಒತ್ತಡದ ಜೀವನದಿಂದಾಗಿ ಜನಸಾಮಾನ್ಯರ ಆರೋಗ್ಯದ ಮೇಲೆ ದುಷ್ಪರಿಣಾಮಗಳು ಉಂಟಾಗುತ್ತಿದೆ ಇವುಗಳ ನಿಯಂತ್ರಣಕ್ಕೆ ಯೋಗ ಅತ್ಯಂತ ಹೆಚ್ಚು ಸಹಕಾರಿಯಾಗಲಿದೆ ಎಂದರು.

ಅಂತರಾಷ್ಟ್ರೀಯ ಮಟ್ಟದಲ್ಲಿ ಯೋಗ ಹೆಚ್ಚು ಪ್ರಸಿದ್ಧಿ ಪಡೆಯುತ್ತಿದೆ. ಆದರೆ ಸ್ಥಳೀಯವಾಗಿ ಹೆಚ್ಚು ಪ್ರಚಲಿತವಾಗಬೇಕು ಎಂದ ಅವರು ಯೋಗದ ಮಹತ್ವದ ಬಗ್ಗೆ ಜನ ಸಮಾನ್ಯರಿಗೆ ಅರಿವು ಮೂಡಿಸಬೇಕಿದೆ ಎಂದು ಹೇಳಿದರು.

ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ನಗರದ ಎಐಟಿ ಕಾಲೇಜಿನ ಸಭಾಂಗಣದಲ್ಲಿ ಜೂನ್ 21 ರಂದು ನಡೆಯಲಿದ್ದು ಅಂದು ಬೆಳಿಗ್ಗೆ 06.00 ಗಂಟೆಗೆ ಸಾಮೂಹಿಕ ಯೋಗಾಭ್ಯಾಸ ನಂತರ 7 ಗಂಟೆಗೆ ಸಭಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಸಭಾ ಕಾರ್ಯಕ್ರಮದಲ್ಲಿ ಯೋಗಾಭ್ಯಾಸದ ಕುರಿತು ಆಗುವ ಅನುಕೂಲದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ ಎಂದ ಅವರು ಜಿಲ್ಲೆಯ ಉತ್ತಮ ಯೋಗ ಪಟುಗಳನ್ನು ಗುರುತಿಸಿ ಗೌರವಿಸಲಾಗುವುದು ಎಂದರು.

ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಜೂನ್ 20 ರಂದು ಬೆಳಿಗ್ಗೆ 10.00 ಗಂಟೆಗೆ ನಗರದ ತಾಲೂಕು ಕಚೇರಿಯಿಂದ ಜಿಲ್ಲಾ ಆಟದ ಮೈದಾನದವರೆಗೆ ಯೋಗದ ಬಗ್ಗೆ ಜಾಗೃತಿ ಮೂಡಿಸುವ ಕಾಲ್ನಡಿಗೆ ಜಾಥವು ನಡೆಯಲಿದೆ ಎಂದು ಹೇಳಿದರು. ಯೋಗ ದಿನಾಚರಣೆಯನ್ನು ಯಶಸ್ವಿಗೊಳಿಸಲು ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದ ಅವರು ಕಾರ್ಯಕ್ರಮಕ್ಕೆ ಶಿಷ್ಟಚಾರದಂತೆ ಜನಪ್ರತಿನಿಧಿಗಳು ಹಾಗೂ ಗಣ್ಯರನ್ನು ಆಹ್ವಾನಿಸಲು ಕ್ರಮವಹಿಸಬೇಕು ಎಂದರು.

ಯೋಗದ ಬಗ್ಗೆ ಅರಿವು ಮೂಡಿಸಲು ತಾಲೂಕುಗಳಲ್ಲಿ ಸ್ಥಳೀಯ ಸಂಸ್ಥೆಗಳ ಸಹಯೋಗದೊಂದಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು ಎಂದರು.
ಸಭೆಯಲ್ಲಿ ಜಿ.ಪಂ.ಮುಖ್ಯಕಾರ್ಯನಿರ್ವಹಣಾಧಿಕಾರಿ ಸಿ.ಸತ್ಯಭಾಮ, ಅಪರ ಜಿಲ್ಲಾಧಿಕಾರಿ ಕುಮಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನಪ್ಪ, ಜಿಲ್ಲಾ ಸರ್ಜನ್ ದೊಡ್ಡಮಲ್ಲಪ್ಪ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಗೀತಾ.ಎಸ್, ಈಶ್ವರಿ ಬ್ರಹ್ಮಕುಮಾರಿ ಸಮಾಜದ ಬಿ.ಕೆ.ಭಾಗ್ಯ, ಪ್ರಬೋಧಿನಿ ಯೋಗ ಸಂಸ್ಥೆಯ ಶಿವಪ್ಪ, ಎಸ್.ಡಿ.ಎಮ್‍ನ ಡಾ.ಕುಸುಮ ಹಾಗೂ ಮತ್ತಿತರರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X