Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜೂ.26 : ಪುತ್ತೂರಲ್ಲಿ ಅಂಚೆ ಕಾರ್ಡ್...

ಜೂ.26 : ಪುತ್ತೂರಲ್ಲಿ ಅಂಚೆ ಕಾರ್ಡ್ ಅಭಿಯಾನ

'ಇವಿಎಂ ಮತಯಂತ್ರ ತಿರಸ್ಕರಿಸಲು ಆಗ್ರಹ'

ವಾರ್ತಾಭಾರತಿವಾರ್ತಾಭಾರತಿ21 Jun 2018 11:12 PM IST
share

ಪುತ್ತೂರು, ಜೂ. 21: ಕಳೆದ ಕೆಲವು ವರ್ಷಗಳಲ್ಲಿ ಚುನಾವಣೆಗೆ ಬಳಸಲಾದ ಮತಯಂತ್ರದ ಬಗ್ಗೆ ಸಂಶಯ ವ್ಯಕ್ತವಾಗಿರುವುದರಿಂದ ಸಂಶಯಕ್ಕೆ ಕಾರಣವಾದ ಇವಿಎಂ ಮತಯಂತ್ರವನ್ನು ಬಹಿಷ್ಕರಿಸಿ ಮತಮತ್ರದ ಮೂಲಕವೇ ಚುನಾವಣೆ ನಡೆಸುವಂತೆ ಆಗ್ರಹಿಸಿ ಜೂ.26ರಂದು ಸುಪ್ರಿಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿಗಳಿಗೆ ಅಂಚೆ ಕಾರ್ಡ್ ಅಭಿಯಾನ ನಡೆಸಲು ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿ ನಿರ್ಧರಿಸಿದೆ.

ಕಳೆದ ಕೆಲವು ವರ್ಷಗಳಿಂದ ದೇಶದಲ್ಲಿ ನಡೆದ ಚುನಾವಣೆಯಲ್ಲಿ ಬಂದ ಫಲಿತಾಂಶದ ಬಗ್ಗೆ ಎಲ್ಲಾ ರಾಜಕೀಯ ಪಕ್ಷಗಳು ಇವಿಎಂ ಮತಯಂತ್ರದ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ. ಕಳೆದ ತಿಂಗಳು ಕರ್ನಾಟಕದಲ್ಲಿ ನಡೆದ ವಿಧಾನಸಭಾ ಚುನಾವಣಾ ಫಲಿತಾಂಶ ಈ ಸಂಶಯವನ್ನು ಇನ್ನುಷ್ಟು ಹೆಚ್ಚಿಸಿದೆ. ಮತದಾನ ನಮ್ಮ ಹಕ್ಕು ಆಗಿದ್ದರೂ ನಾವು ಹಾಕಿದ ಮತ ನಮ್ಮ ಪಕ್ಷಕ್ಕೆ ಸೇರುತ್ತಿದೆಯೋ ಎಂಬ ಸಂಶಯ ಬರುತ್ತಿರುವ ಹಿನ್ನಲೆಯಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಈ ತೀರ್ಮಾನ ಕೈಗೊಂಡಿದೆ. ಭಾರತದ ಪ್ರಜೆಯ ಸಂವಿಧಾನದ ಹಕ್ಕಿನ ಬಗ್ಗೆ ಸಂಶಯ ಬಂದಾಗ ನಮ್ಮ ಹಕ್ಕಿನ ರಕ್ಷಣೆ ಮಾಡಬೇಕಾದುದು ಸುಪ್ರೀಂ ಕೋರ್ಟಿನ ಕರ್ತವ್ಯ. ನಮ್ಮ ಸಂವಿಧಾನದ ಹಕ್ಕನ್ನು ಪ್ರಜಾಪ್ರಭುತ್ವದ ಅಡಿಯಲ್ಲಿ ಪ್ರಶ್ನಿಸುವ ಹಾಗೂ ಬೇಡಿಕೆ ಇಡುವ ಹಕ್ಕು ಇದ್ದು, ಇದರಂತೆ ಜೂ.26ರಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಅಂಚೆ ಕಾರ್ಡ್ ಅಭಿಯಾನದ ಮೂಲಕ ಈ ಮತಯಂತ್ರವನ್ನು ಬಹಿಷ್ಕರಿಸಿ ಮುಂದೆ ಮತಪತ್ರದ ಮೂಲಕವೇ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿಯವರನ್ನು ಆಗ್ರಹಿಸಲು ಪಕ್ಷದ ಮುಖಂಡರು ತೀರ್ಮಾನಿಸಿದ್ದಾರೆ.

ಪುತ್ತೂರು ಬ್ಲಾಕ್‌ನಲ್ಲಿ ನಡೆಯುವ ಈ ಅಭಿಯಾನದಲ್ಲಿ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ , ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಬಡಗನ್ನೂರು ಮೊದಲಾದ ನಾಯಕರು ಭಾಗವಹಿಸುವರು ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೃಷ್ಣ ಪ್ರಸಾದ್ ಆಳ್ವ ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X