Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಟ್ಯೂಮರ್ ಪತ್ತೆ ಬಳಿಕ ನಟ ಇರ್ಫಾನ್ ಖಾನ್‍...

ಟ್ಯೂಮರ್ ಪತ್ತೆ ಬಳಿಕ ನಟ ಇರ್ಫಾನ್ ಖಾನ್‍ ಗೆ ಶಾರೂಕ್‍ ಖಾನ್ ನೆರವಾದದ್ದು ಹೀಗೆ...

ವಾರ್ತಾಭಾರತಿವಾರ್ತಾಭಾರತಿ24 Jun 2018 2:27 PM IST
share
ಟ್ಯೂಮರ್ ಪತ್ತೆ ಬಳಿಕ ನಟ ಇರ್ಫಾನ್ ಖಾನ್‍ ಗೆ ಶಾರೂಕ್‍ ಖಾನ್ ನೆರವಾದದ್ದು ಹೀಗೆ...

ಹೊಸದಿಲ್ಲಿ, ಜೂ.24: ಟ್ಯೂಮರ್ ಚಿಕಿತ್ಸೆಗಾಗಿ ಲಂಡನ್‍ ನಲ್ಲಿರುವ ಬಾಲಿವುಡ್ ನಟ ಇರ್ಫಾನ್ ಖಾನ್ ಗೆ ಶಾರೂಕ್‍ಖಾನ್ ನೆರವಾಗಿದ್ದಾರೆ ಎಂದು ಸ್ಪಾಟ್‍ಬಾಯ್ ವರದಿ ಮಾಡಿದೆ.

ಅನಾರೋಗ್ಯವಿರುವುದು ಪತ್ತೆಯಾದ ಬಳಿಕ, ಲಂಡನ್ ಗೆ ತೆರಳುವ ಮುನ್ನ ಇರ್ಫಾನ್ ಖಾನ್ ಅವರನ್ನು ಶಾರೂಖ್ ಭೇಟಿಯಾಗಿದ್ದರು.  ಇರ್ಫಾನ್ ಪತ್ನಿ ಸುತಾಪಾ ಈ ಬಗ್ಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಶಾರೂಕ್‍ಖಾನ್ ಭೇಟಿ ನೀಡಿದ್ದರು. ಶಾರೂಖ್ ಇರ್ಫಾನ್ ಜತೆಗೆ ಎರಡು ಗಂಟೆ ಕಾಲ ಮಾತುಕತೆ ನಡೆಸಿದರು ಎನ್ನಲಾಗಿದೆ. ಇದೇ ಸಂದರ್ಭ ಶಾರೂಖ್ ಲಂಡನ್‍ನಲ್ಲಿರುವ ತಮ್ಮ ಅಪಾರ್ಟ್‍ಮೆಂಟ್ ಕೀಲಿಯನ್ನು ವಾಸ್ತವ್ಯಕ್ಕಾಗಿ ಈ ದಂಪತಿಗೆ ಹಸ್ತಾಂತರಿಸಿ ನೆರವಾಗಿದ್ದಾರೆ ಎಂದು ಸ್ಪಾಟ್‍ಬಾಯ್ ವರದಿ ಮಾಡಿದೆ.

ಇತ್ತೀಚೆಗಷ್ಟೇ ತಮ್ಮ ಅನಾರೋಗ್ಯದ ಬಗ್ಗೆ ಇರ್ಫಾನ್ ಖಾನ್ ಮಾತನಾಡಿದ್ದರು.  "ನಾನು ಬೇರೆಯೇ ಆಟದಲ್ಲಿದ್ದೆ. ವೇಗದ ರೈಲಿನಲ್ಲಿ ಸಂಚರಿಸುತ್ತಿದ್ದೆ, ಕನಸುಗಳು, ಯೋಜನೆಗಳು, ಗುರಿಗಳಿದ್ದವು, ಅವುಗಳಲ್ಲಿಯೇ ಮಗ್ನನಾಗಿದ್ದೆ. ಆಗ ಥಟ್ಟನೇ ಯಾರೋ ನನ್ನ ಭುಜ ತಟ್ಟಿದಾಗ ನಾನು ತಿರುಗಿ ನೋಡಿದಾಗ ಅಲ್ಲಿ ಟಿಸಿ, 'ನೀವು ತಲುಪಬೇಕಾದ ಸ್ಥಳ ಬರಲಿದೆ. ಕೆಳಗಿಳಿಯಿರಿ' ಅನ್ನುತ್ತಾನೆ. ನನಗೆ ಗೊಂದಲ. `ಇಲ್ಲ ಇಲ್ಲ ನನ್ನ  ತಲುಪಬೇಕಾದ ಸ್ಥಳ ಬಂದಿಲ್ಲ' ಎನ್ನುತ್ತೇನೆ. `ಆದರೆ ಇದುವೇ ಅದು, ಕೆಲವೊಮ್ಮೆ ಹಾಗೆಯೇ ಆಗುತ್ತದೆ' ಎಂದು ಆತ ಹೇಳುತ್ತಾನೆ. ಸಾಗರದಲ್ಲಿ ತೇಲುತ್ತಿರುವ ಮರದ ತೊಗಟೆಯಂತಿರುವ ನಿಮಗೆ ಅಲ್ಲಿನ ಅಲೆಗಳು ಹೇಗಿರಬಹುದೆಂದು ಊಹಿಸಲು ಅಸಾಧ್ಯವಾಗುತ್ತದೆ  ಹಾಗೂ ಅವುಗಳನ್ನು ನಿಯಂತ್ರಿಸಲು ನೀವು ಹತಾಶರಾಗಿ ಪ್ರಯತ್ನಿಸುತ್ತೀರಿ. ಇಂತಹ ಒಂದು ಹೆದರಿಕೆ ಹುಟ್ಟಿಸುವ ಸನ್ನಿವೇಶದಲ್ಲಿ ಆಸ್ಪತ್ರೆಯಲ್ಲಿದ್ದಾಗ ನಾನು ನನ್ನ ಪುತ್ರನ ಬಳಿ 'ಈಗಿನ ರೀತಿಯಲ್ಲಿ ಈ ಕಷ್ಟವನ್ನು ಎದುರಿಸದಂತೆ ಮಾಡುವುದನ್ನೇ ನಾನು ನನ್ನಿಂದ ನಿರೀಕ್ಷಿಸುತ್ತಿದ್ದೇನೆ. ನಾನು ನನ್ನ ಕಾಲುಗಳ ಮೇಲೆ ನಿಲ್ಲಬೇಕಿದೆ. ಭೀತಿ ಮತ್ತು ಭಯ ನನ್ನನ್ನು ಆಕ್ರಮಿಸಬಾರದು' ಎನ್ನುತ್ತೇನೆ. ಇಷ್ಟರವರೆಗೆ ನೀವು ನೋವಿನ ಬಗ್ಗೆ ತಿಳಿದಿದ್ದರೆ ಈಗ ಅದರ ಸ್ವರೂಪ ಹಾಗೂ ತೀವ್ರತೆಯ ಅನುಭವ ನಿಮಗಾಗುತ್ತದೆ. ಯಾವುದೇ ಸಮಾಧಾನ, ಪ್ರೇರಣೆಯು ಕೆಲಸ ಮಾಡುತ್ತಿಲ್ಲ. ಇಡೀ ಜಗತ್ತೇ ನೋವು ಹಾಗೂ ಈ ನೋವು ದೇವರಿಗಿಂತಲೂ ದೊಡ್ಡದಾಗಿದೆ ಎಂದು ಅನಿಸಿದೆ' ಎಂದು ಇರ್ಫಾನ್ ಹೇಳಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X