ಬೆಳ್ತಂಗಡಿ, ಜೂ. 24: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಪಮುಖ್ಯಮಂತ್ರಿ ಪರಮೇಶ್ವರ್ ರವಿವಾರ ಭೇಟಿ ನೀಡಿದರು. ನಂತರ ಅವರು ಧರ್ಮಸ್ಥಳ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.