Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜು.1ರಂದು ಪ್ರಥಮ ಅಂಚೆ ಕನ್ನಡ ಸಾಹಿತ್ಯ...

ಜು.1ರಂದು ಪ್ರಥಮ ಅಂಚೆ ಕನ್ನಡ ಸಾಹಿತ್ಯ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ27 Jun 2018 8:05 PM IST
share
ಜು.1ರಂದು ಪ್ರಥಮ ಅಂಚೆ ಕನ್ನಡ ಸಾಹಿತ್ಯ ಸಮ್ಮೇಳನ

ಉಡುಪಿ, ಜೂ.27: ಉಡುಪಿ, ಮಣಿಪಾಲ ಹಾಗೂ ಕುಂದಾಪುರ ಅಂಚೆ ಮನೋರಂಜನಾ ಕೂಟ ಇದರ ಸಹಯೋಗದಲ್ಲಿ ಪ್ರಥಮ ಅಂಚೆ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜು.1ರಂದು ಅಂಬಲಪಾಡಿ ದೇವಳದ ಭವಾನಿ ಮಂಟಪದಲ್ಲಿ ಆಯೋಜಿಸಲಾಗಿದೆ.

ಉಡುಪಿ ಅಂಚೆ ವಿಭಾಗದಲ್ಲಿ ಸುಮಾರು 265 ಅಂಚೆ ಕಚೇರಿಗಳಿದ್ದು, ಇಲ್ಲಿ ಬಹಳಷ್ಟು ಮಂದಿ ಪ್ರತಿಭಾವಂತ ಸಾಹಿತ್ಯಾಸಕ್ತರು, ಬರಹಗಾರರು ಇದ್ದಾರೆ. ಇವರಿಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯದಲ್ಲೇ ಪ್ರಥಮ ಸಮ್ಮೇಳನ ವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಉಡುಪಿ ವಿಭಾಗದ ಅಂಚೆ ಅಧೀಕ್ಷಕ ರಾಜಶೇಖರ್ ಭಟ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ರಾಜಶೇಖರ್ ಭಟ್ ಸಮ್ಮೇಳನಾಧ್ಯಕ್ಷರಾಗಿರುವ ಈ ಸಮ್ಮೇಳನವನ್ನು ಬೆಳಗ್ಗೆ 9ಗಂಟೆಗೆ ಅಂಬಲಪಾಡಿ ದೇವಳದ ಧರ್ಮದರ್ಶಿ ಹಾಗೂ ಸಮ್ಮೇಳನ ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಡಾ.ನಿ.ಬೀ.ವಿಜಯ ಬಲ್ಲಾಳ್ ಉದ್ಘಾಟಿಸಲಿರುವರು. 11ಗಂಟೆಯಿಂದ ಅಂಚೆ ಪತ್ರಗಳ ಭಾವಲೋಕ, ಅಂಚೆ ಹಾಸ್ಯ ಲಾಸ್ಯ, ಅಂಚೆ ಕವಿಗೋಷ್ಠಿ, ಮಧ್ಯಾಹ್ನ 12:30ರಿಂದ ಅಂಚೆ ಸಿಬ್ಬಂದಿಗಳಿಂದ ಭಾವ ಲಹರಿ, ಅಂಚೆ ಕುಟುಂಬ ಸದಸ್ಯರಿಂದ ಸಾಂಸ್ಕೃತಿಕ ಸಿಂಚನ ನಡೆಯಲಿದೆ.

ಅಪರಾಹ್ನ 3ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಅಂಕಣ ಕಾರ ಚಕ್ರವರ್ತಿ ಸೂಲಿಬೆಲೆ ಅಂಚೆ ಸೇವೆ- ದೇಶ ಸೇವೆ ವಿಚಾರದಲ್ಲಿ ಶಿಖ ರೋಪನ್ಯಾಸ ನೀಡಲಿರುವರು. ಈ ಸಂದರ್ಭದಲ್ಲಿ ಕು.ಗೋ, ಅಂಶುಮಾಲಿ, ಹಳ್ಳೀ ಭಟ್, ಸುಕನ್ಯಾ ಕಳಸ ಅವರಿಗೆ ಅಂಚೆ ಸಾಹಿತ್ಯ ಪುರಸ್ಕಾರ ನೀಡಲಾಗು ವುದು. ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಸಮಿತಿಯ ಉಪಾಧ್ಯಕ್ಷರಾದ ಜಯರಾಮ ಶೆಟ್ಟಿ, ಶ್ರೀನಾಥ್ ಬಸ್ರೂರು, ಅಧ್ಯಕ್ಷ ಸೂರ್ಯನಾರಾಯಣ ರಾವ್, ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ ಜನಾರ್ದನ್, ಕೋಶಾಧಿಕಾರಿ ಸುರೇಶ್ ಕೆ., ಕಾರ್ಯದರ್ಶಿ ನರಸಿಂಹ ನಾಯಕ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X