Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೀರವ್ ಮೋದಿ ಹಸ್ತಾಂತರ ವಿಚಾರ: ಮೂರು...

ನೀರವ್ ಮೋದಿ ಹಸ್ತಾಂತರ ವಿಚಾರ: ಮೂರು ದೇಶಗಳಿಗೆ ಸರಕಾರದಿಂದ ಪತ್ರ

ವಾರ್ತಾಭಾರತಿವಾರ್ತಾಭಾರತಿ27 Jun 2018 9:21 PM IST
share
ನೀರವ್ ಮೋದಿ ಹಸ್ತಾಂತರ ವಿಚಾರ: ಮೂರು ದೇಶಗಳಿಗೆ ಸರಕಾರದಿಂದ ಪತ್ರ

ಹೊಸದಿಲ್ಲಿ, ಜೂ.27: ಭಾರತದ ಬ್ಯಾಂಕ್‌ಗಳಿಗೆ ಕೋಟ್ಯಂತರ ಹಣವನ್ನು ವಂಚಿಸಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ವಜ್ರದ ವ್ಯಾಪಾರಿ ನೀರವ್ ಮೋದಿಯನ್ನು ಪತ್ತೆಹಚ್ಚಿ ಭಾರತಕ್ಕೆ ಕರೆತರುವ ಪ್ರಯತ್ನದ ಭಾಗವಾಗಿ ಸರಕಾರವು ಮೂರು ದೇಶಗಳಿಗೆ ಪತ್ರವನ್ನು ಬರೆದಿದೆ ಎಂದು ಆಂಗ್ಲ ಮಾಧ್ಯಮಗಳು ವರದಿ ಮಾಡಿವೆ.

 ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ನಿರಂತರ ಸಭೆಗಳು ನಡೆಯುತ್ತಲೇ ಇದ್ದು ಕಳೆದ ವಾರ ಸಚಿವಾಲಯದ ಅಧಿಕಾರಿಗಳು ಸಿಬಿಐ ಹಾಗೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ ಎಂದು ವರದಿ ತಿಳಿಸಿದೆ. ಪಾಸ್‌ಪೋರ್ಟನ್ನು ರದ್ದುಪಡಿಸಿದ ನಂತರವೂ ನೀರವ್ ಮೋದಿ ವಿವಿಧ ದೇಶಗಳಿಗೆ ತೆರಳಲು ಹೇಗೆ ಸಾಧ್ಯ ಎಂಬ ಕುರಿತು ಈ ಸಭೆಯಲ್ಲಿ ಚರ್ಚಿಸಲಾಗಿದೆ. ಪಾಸ್‌ಪೋರ್ಟ್ ರದ್ದುಪಡಿಸುವುದರಿಂದ ವ್ಯಕ್ತಿಯನ್ನು ಬಂಧಿಸಲು ಸಾಧ್ಯವಿಲ್ಲ. ಅನೇಕ ದೇಶಗಳು ಪಾಸ್‌ಪೋರ್ಟ್ ರದ್ದತಿಗೆ ಮನ್ನಣೆ ನೀಡುವುದಿಲ್ಲ. ಇಂಟರ್‌ಪೋಲ್ ಜಾರಿ ಮಾಡುವ ರೆಡ್ ಕಾರ್ನರ್ ನೋಟಿಸ್‌ಗೆ ಮಾತ್ರ ಅವರು ಮನ್ನಣೆ ನೀಡುತ್ತಾರೆ. ನೀರವ್ ಮೋದಿ ಪ್ರಕರಣದಲ್ಲಿ ಅದನ್ನು ಇನ್ನೂ ಪಡೆಯಲಾಗಿಲ್ಲ ಎಂದು ವರದಿ ತಿಳಿಸಿದೆ.

ಮಂಗಳವಾರ ನೀರವ್ ಮೋದಿ ಪ್ರಕರಣದ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ ವಿದೇಶಾಂಗ ಕಾರ್ಯದರ್ಶಿ ವಿಜಯ್ ಗೋಖಲೆ, ನೀರವ್ ಅಡಗಿರಬಹುದು ಎಂದು ನಂಬಲಾಗಿರುವ ಬ್ರಿಟನ್, ಬೆಲ್ಜಿಯಂ ಮತ್ತು ಫ್ರಾನ್ಸ್ ದೇಶಗಳಿಗೆ ಭಾರತ ಸರಕಾರ ಪತ್ರವನ್ನು ಬರೆದಿದೆ ಎಂದು ತಿಳಿಸಿದ್ದಾರೆ.

 ನೀರವ್ ಮೋದಿಯನ್ನು ಭಾರತಕ್ಕೆ ಕರೆತರಲು ಎರಡು ಸಾಧ್ಯತೆಗಳಿವೆ. ಮೊದಲನೆಯದಾಗಿ ಇಂಟರ್‌ಪೋಲ್‌ನಿಂದ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಿಸುವುದು. ಎರಡನೆಯದಾಗಿ ಆತ ಯಾವ ದೇಶದಲ್ಲಿ ಅಡಗಿದ್ದಾನೆ ಎಂಬ ಬಗ್ಗೆ ನಿಖರ ಮಾಹಿತಿಯನ್ನು ಪಡೆಯುವುದು. ಇದರಿಂದ ಆ ದೇಶದ ಜೊತೆ ಭಾರತ ಕಾನೂನು ಅಥವಾ ಹಸ್ತಾಂತರ ಒಪ್ಪಂದವನ್ನು ಮಾಡಿಕೊಂಡಿದೆ ಎಂಬುದು ಸ್ಪಷ್ಟವಾಗುತ್ತದೆ ಮತ್ತು ಅದರಂತೆ ಮುಂದಿನ ಕಾನೂನು ಕ್ರಮ ಜರುಗಿಸಲು ಸುಲಭವಾಗುತ್ತದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X