Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜು.8: ಸುಗಮ ಸಂಗೀತ ಗೀತಾಗಾಯನ ಸ್ಪರ್ಧೆ

ಜು.8: ಸುಗಮ ಸಂಗೀತ ಗೀತಾಗಾಯನ ಸ್ಪರ್ಧೆ

ವಾರ್ತಾಭಾರತಿವಾರ್ತಾಭಾರತಿ27 Jun 2018 10:10 PM IST
share

ಉಡುಪಿ, ಜೂ.27: ಯುವ ಕಲಾವಿದರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ದಿಶಾ ಕಮ್ಯೂನಿಕೇಷನ್ಸ್ ಟ್ರಸ್ಟ್ ಕಟಪಾಡಿ-ಉಡುಪಿ, ಕಲಾನಿಧಿ ಸಾಂಸ್ಕೃತಿಕ ಕಲಾ ಸಂಸ್ಥೆ ಉಡುಪಿ, ರಾಗವಾಹಿನಿ ಉಡುಪಿ, ಶ್ರೀಜನಾರ್ದನ ಮಹಾಕಾಳಿ ದೇವಸ್ಥಾನ ಅಂಬಲಪಾಡಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ‘ನನ್ನ ಹಾಡು ನನ್ನದು’ ಸುಗಮ ಸಂಗೀತ ಗೀತಾಗಾಯನ ಸ್ಪರ್ಧೆ ಸೀಸನ್-2ನ್ನು ಜು.8 ರಂದು ಬೆಳಗ್ಗೆ 9ಕ್ಕೆ ಅಂಬಲಪಾಡಿ ಶ್ರೀಜನಾರ್ದನ ಮಹಾಕಾಳಿ ದೇವಸ್ಥಾನದ ವಾನಿ ಮಂಟಪದಲ್ಲಿ ಆಯೋಜಿಸಲಾಗಿದೆ.

ಸುಗಮ ಸಂಗೀತ ಗೀತಾ ಗಾಯನ ಸ್ಪರ್ಧೆಯು 15ರಿಂದ 60 ವರ್ಷ ವಯಸ್ಸಿನವರಿಗಾಗಿ ಮೂರು ಹಂತದಲ್ಲಿ ನಡೆಯಲಿದ್ದು, ಜು.8ರಂದು ಪ್ರಥಮ ಸುತ್ತಿನ ಆಯ್ಕೆ ಮತ್ತು ಸೆಮಿಫೈನಲ್ ಸ್ಪರ್ಧೆ ನಡೆಯಲಿದೆ. ಸ್ಪರ್ಧಾರ್ಥಿಗಳು ಎರಡೂ ಸುತ್ತಿನಲ್ಲಿ ಶೃತಿ ಪೆಟ್ಟಿಗೆ ಬಳಸಲು ಅವಕಾಶವಿದೆ. ವೃತ್ತಿಪರ ಹಾಡುಗಾರರಿಗೆ ಹಾಗೂ ಸಿನೆಮಾ ಹಾಡುಗಳಿಗೆ ಅವಕಾಶವಿರುವುದಿಲ್ಲ.

ಪ್ರಥಮ ಸುತ್ತಿನ ಸ್ಪರ್ಧೆಯಲ್ಲಿ ಆಯ್ಕೆಯಾದ 20ಮಂದಿ ಸೆಮಿಫೈನಲ್ ಹಂತಕ್ಕೆ ಪ್ರವೇಶಿಸುವರು. ಸೆಮಿಫೈನಲ್‌ನಲ್ಲಿ ಆಯ್ಕೆಯಾದ 10ಮಂದಿ ಅಂತಿಮ ಹಂತದ ಸ್ಪರ್ಧೆಯಲ್ಲಿ ಸೂಕ್ತ ತರಬೇತಿಯೊಂದಿಗೆ ಲೈವ್ ಸಂಗೀತ ವಾದ್ಯಗಳೊಂದಿಗೆ ಹಾಡಬೇಕು. ಅಂತಿಮ ಸುತ್ತಿನಲ್ಲಿ ವಿಜೇತರಾದವರಿಗೆ 10 ಸಾವಿರ ರೂ.ನಗದು, ಟ್ರೋಫಿ ಸಹಿತ ಅತ್ಯುತ್ತಮ ಗಾಯಕ ಪ್ರಥಮ ಪ್ರಶಸ್ತಿ ಹಾಗೂ ರನ್ನರ್ ಅಪ್‌ಗೆ 5 ಸಾವಿರ ರೂ. ನಗದು, ಟ್ರೋಫಿ ಸಮೇತ ಅತ್ಯುತ್ತಮ ಗಾಯಕ ದ್ವಿತೀಯ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

ಸ್ಪರ್ಧೆಗೆ ಹೆಸರು ನೊಂದಾಯಿಸಲು ಜು.5 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿ ಹಾಗೂ ಹೆಸರು ನೊಂದಾಯಿಸಲು ಮೊಬೈಲ್: 9964019229, 9964107067, 9483802494ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X