ಮುಡಿಪು: ಜೂ.30ರಂದು ಸಚಿವ ಖಾದರ್ ಗೆ ಸನ್ಮಾನ, ಸಭೆ
ಕೊಣಾಜೆ, ಜೂ. 28: ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ನಾಲ್ಕು ಭಾರಿ ವಿಜಯಿಯಾಗಿ ಸಮ್ಮಿಶ್ರ ಸರ್ಕಾರದಲ್ಲಿ ನಗರಾಭಿವೃದ್ಧಿ ಹಾಗೂ ವಸತಿ ಸಚಿವರಾಗಿ ಆಯ್ಕೆಯಾದ ಯು.ಟಿ. ಖಾದರ್ ಹಾಗೂ ವಿಧಾನಪರಿಷತ್‌ಗೆ ಆಯ್ಕೆಯಾದ ಹರೀಶ್ ಕುಮಾರ್ ಅವರಿಗೆ ಸನ್ಮಾನ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಕೃತಜ್ಞತಾ ಕಾರ್ಯಕ್ರಮವು ಜೂ. 30 ರಂದು ಮುಡಿಪುವಿ ಅಡಿಟೋರಿಯಂ ನಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





