Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೂಡುಬಿದಿರೆ: ಮೆನೇಜರ್ ಹೆಸರಲ್ಲಿ...

ಮೂಡುಬಿದಿರೆ: ಮೆನೇಜರ್ ಹೆಸರಲ್ಲಿ ಮಹಿಳೆಗೆ ವಂಚನೆ

ವಾರ್ತಾಭಾರತಿವಾರ್ತಾಭಾರತಿ29 Jun 2018 10:53 PM IST
share

ಮೂಡುಬಿದಿರೆ, ಜೂ. 29: ಮಹಿಳೆಯೊಬ್ಬರ ಮೊಬೈಲ್‌ಗೆ ಬ್ಯಾಂಕ್ ಮೆನೇಜರ್ ಹೆಸರಿನಲ್ಲಿ ಕರೆ ಮಾಡಿ ಎಟಿಎಂ ಕಾರ್ಡ್‌ನ ಪಿನ್ ಪಡೆದು ಬ್ಯಾಂಕ್ ಖಾತೆಯಿಂದ 6 ಸಾವಿರ ರೂ. ಹಣ ಡ್ರಾ ಮಾಡಿ ವಂಚಿಸಿದ ಘಟನೆ ಪಡುಮಾರ್ನಾಡಿನ ಮುರಗೋಳಿ ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.

ಶುಕ್ರವಾರ ಮಧ್ಯಾಹ್ನ ವ್ಯಕ್ತಿಯೊಬ್ಬರು ಮುರಗೋಳಿಯ ಮಹಿಳೆಯೊಬ್ಬರ ಮೊಬೈಲ್‌ಗೆ ಕರೆ ಮಾಡಿ ತನ್ನನ್ನು ಬೆಂಗಳೂರಿನ ಕಾರ್ಪೊರೇಶನ್ ಬ್ಯಾಂಕ್ ಮೆನೇಜರ್ ಎಂದು ಪರಿಚಯಿಸಿಕೊಂಡು ‘ನಿಮ್ಮ ಎಟಿಎಂ ಕಾರ್ಡ್ ಬ್ಲಾಕ್ ಆಗಿದೆ. ಕಾರ್ಡ್‌ನ ಹಿಂಬದಿಯಲ್ಲಿರುವ ಸಂಖ್ಯೆಗಳನ್ನು ಕೊಡಿ, ಸರಿಪಡಿಸುವುದಾಗಿ’ ತಿಳಿಸಿದರು. ಪ್ರಾರಂಭದಲ್ಲಿ ಮಹಿಳೆ ಕಾರ್ಡ್ ಸಂಖ್ಯೆ ನೀಡಲು ಹಿಂಜರಿದಾಗ, ನೀವು ನಂಬರ್ ಕೊಡದಿದ್ದರೆ ಬ್ಯಾಂಕ್‌ನಿಂದ ಹಣ ಪಡೆಯಲಾಗುವುದಿಲ್ಲ ಎಂದು ಆ ವ್ಯಕ್ತಿ ಹೆದರಿಸಿದರೆನ್ನಲಾಗಿದೆ. ಈತನ ಮಾತನ್ನು ನಂಬಿದ ಮಹಿಳೆ ಮನೆಯಲ್ಲಿದ್ದ ಎಟಿಎಂ ಕಾರ್ಡ್‌ನ ನಂಬರನ್ನು ಆ ವ್ಯಕ್ತಿಗೆ ಕೊಟ್ಟರೆನ್ನಲಾಗಿದೆ. ಇದಾದ ಐದು ನಿಮಿಷದೊಳಗೆ ಮಹಿಳೆಯ ಬ್ಯಾಂಕ್ ಖಾತೆಯಲ್ಲಿದ್ದ  ಆರು ಸಾವಿರ ರೂ. ಹಣ ಡ್ರಾ ಮಾಡಲಾಯಿತ್ತೆನ್ನಲಾಗಿದೆ. ಈ ಬಗ್ಗೆ ಮೂಡುಬಿದಿರೆ ಪೊಲೀಸರಿಗೆ ದೂರು ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X