ಉಡುಪಿ, ಜೂ.30: ಕಾರ್ಕಳ ಉಪ ವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ರಿಷಿಕೇಶ್ ಸೋನಾವಣೆ ಅವರನ್ನು ತಕ್ಷಣದಿಂದ ಜಾರಿ ಬರುವಂತೆ ದ.ಕ. ಜಿಲ್ಲೆಯ ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ರಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.