Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹನೂರು: ಕಂದಾಯ ಹಾಗೂ ಪಿಂಚಣಿ ಅದಾಲತ್...

ಹನೂರು: ಕಂದಾಯ ಹಾಗೂ ಪಿಂಚಣಿ ಅದಾಲತ್ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ4 July 2018 6:14 PM IST
share
ಹನೂರು: ಕಂದಾಯ ಹಾಗೂ ಪಿಂಚಣಿ ಅದಾಲತ್ ಕಾರ್ಯಕ್ರಮ

ಹನೂರು,ಜು.04: ಕಂದಾಯ ಅದಾಲತ್ ಕಾರ್ಯಕ್ರಮ ಸರ್ಕಾರದ ಮಹತ್ವಕಾಂಕ್ಷಿ ಕಾರ್ಯಕ್ರಮವಾಗಿದ್ದು, ಸರ್ಕಾರದ ಯೋಜನೆಗಳನ್ನು ಜನರ ಬಳಿಗೆ ಕೊಂಡೊಯ್ಯುವ ಮೂಲಕ ಇದು ಜನಸ್ನೇಹಿಯಾಗಿದೆ ಎಂದು ಮಲೈಮಹದೇಶ್ವರಬೆಟ್ಟ ಗ್ರಾಮ ಲೆಕ್ಕಾಧಿಕಾರಿ ವಿನೋದ್ ತಿಳಿಸಿದರು.

ಕ್ಷೇತ್ರ ವ್ಯಾಪ್ತಿಯ ಮಲೈಮಹದೇಶ್ವರ ಬೆಟ್ಟದಲ್ಲಿ ಆಯೋಜಿಸಿದ್ಧ ಕಂದಾಯ ಹಾಗೂ ಪಿಂಚಣಿ ಅದಾಲತ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಂದಾಯ ಅದಾಲತ್ ಕಾರ್ಯಕ್ರಮದ ಮೂಲಕ ಸ್ಥಳದಲ್ಲಿ ಅರ್ಜಿಗಳನ್ನು ನೀಡಬಹುದಾಗಿದ್ದು, ಸಾರ್ವಜನಿಕರ ವಿಲೇವಾರಿಯೂ ಪಾರದರ್ಶಕವಾಗಿದ್ದು,  ಸ್ಥಳದಲ್ಲಿಯೇ ಸಮಸ್ಯೆಗಳು ನಿವಾರಣೆಯಾಗಲಿವೆ. ಈ ದಿಸೆಯಲ್ಲಿ ಕಂದಾಯ ಇಲಾಖೆ ಕಳೆದ 4 ವರ್ಷಗಳಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ರೈತರು ಪಹಣಿ ಪತ್ರದಲ್ಲಿನ ಹೆಸರು, ವಿಸ್ತೀರ್ಣದಲ್ಲಿನ ಲೋಪದೋಷ, ಪೌತಿ ಖಾತೆ ಹಾಗೂ ಜಮೀನಿಗೆ ಸಂಬಂಧಿಸಿದ ದಾಖಲೆಗಳಲ್ಲಿನ ಇನ್ನಿತರ ದೋಷಗಳನ್ನು ಸರಿಪಡಿಸಿಕೊಳ್ಳಬಹುದಾಗಿದೆ ಮತ್ತು ಪಹಣಿ ಪತ್ರದಲ್ಲಿನ ಲೋಪದೋಷಗಳಿಗೆ ಸಂಬಂಧಿಸಿದಂತೆ ರೈತರು ಅಗತ್ಯ ದಾಖಲೆಗಳನ್ನು ನೀಡುವುದರ ಮೂಲಕ ದೋಷರಹಿತ ಆರ್‍ಟಿಸಿಯನ್ನು ಪ್ರತಿಯೊಬ್ಬರೂ ಹೊಂದಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ರಾಜಸ್ವ ನೀರಿಕ್ಷಕ ನಂಜುಂಡಸ್ವಾಮಿ, ಗ್ರಾಮ ಸಹಾಯಕ ಹಾಗೂ ಗ್ರಾಮಸ್ಥರು ಹಾಜರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X