Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುಜೀರ್ ಪ್ರೌಢಶಾಲೆಯಲ್ಲಿ ಟಿಆರ್‌ಎಫ್...

ಸುಜೀರ್ ಪ್ರೌಢಶಾಲೆಯಲ್ಲಿ ಟಿಆರ್‌ಎಫ್ ವತಿಯಿಂದ ವನಮಹೋತ್ಸವ, ಸಸಿ ವಿತರಣೆ

ವಾರ್ತಾಭಾರತಿವಾರ್ತಾಭಾರತಿ5 July 2018 5:37 PM IST
share
ಸುಜೀರ್ ಪ್ರೌಢಶಾಲೆಯಲ್ಲಿ ಟಿಆರ್‌ಎಫ್ ವತಿಯಿಂದ ವನಮಹೋತ್ಸವ, ಸಸಿ ವಿತರಣೆ

ಬಂಟ್ವಾಳ, ಜು. 5: ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್, ಟ್ಯಾಲೆಂಟ್ ಮಹಿಳಾ ಪದವೀಧರರ ಸಂಘ ಹಾಗೂ ಸುಜೀರ್ ಸರಕಾರಿ ಪ್ರೌಢಶಾಲೆ ಇದರ ಜಂಟಿ ಆಶ್ರಯದಲ್ಲಿ "ವನಮಹೋತ್ಸವ ಮತ್ತು ಮನೆಗೊಂದು ಗಿಡ ವಿತರಣಾ ಕಾರ್ಯಕ್ರಮ" ಸುಜೀರು ಸರಕಾರಿ ಪ್ರೌಢಶಾಲೆಯ ಸಭಾಂಗಣದಲ್ಲಿ ಗುರುವಾರ ನಡೆಯಿತು.

ವಲಯ ಅರಣ್ಯಾಧಿಕಾರಿ ಸುರೇಶ್ ಅವರು ವಿದ್ಯಾರ್ಥಿಗಳಿಗೆ ಗಿಡಗಳನ್ನು ವಿತರಿಸಿ ಮಾತನಾಡಿ, ಪರಿಸರ ಸಂಪತ್ ಭರಿತವಾಗಬೇಕಾದರೆ ಮರಗಳನ್ನು ಬೆಳೆಸಬೇಕು. ಅಲ್ಲದೆ, ಪರಿಸರದ ಬಗ್ಗೆ ಮಕ್ಕಳಿಗೆ ಹೆಚ್ಚಿನ ಕಾಳಜಿ ವಹಿಸುವಂತಹ ಮಾಹಿತಿಯೂ ಅಗತ್ಯ ಎಂದರು.

ಈ ಪರಿಸರವು ಯಾವುದೇ ಫಲಪೇಕ್ಷೆ ಇಲ್ಲದೆ ನಮಗೆ ಶುದ್ಧ ಗಾಳಿ ನೀಡುವ ಮೂಲಕ ಉಪಕಾರ ಮಾಡುತ್ತಿದೆ. ಆದರೆ, ನಾವು ಮರವನ್ನು ಕಡಿದು ಪರಿಸರದ ಮೇಲೆ ದಾಳಿ ಮಾಡುತ್ತಿದ್ದೇವೆ. ಇದೆ ರೀತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಹಣ ತೆತ್ತು ಆಮ್ಲಜನಕವನ್ನು ಖರೀದಿಸುವ ಸನ್ನಿವೇಶ ಉಂಟಾಗಬಹುದು ಎಂದು ವಿಷಾದಿಸಿದರು.

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಉಮರ್ ಫಾರೂಕ್ ಮಾತನಾಡಿ, ಮರಗಳನ್ನು ಉಳಿಸುವುದು ಅರಣ್ಯ ಇಲಾಖೆಯ ಕೆಲಸ ಎಂದು ಹೇಳಿ ಹಿಂಜರಿಯು ವುದಲ್ಲ. ಪರಿಸರ ಸಂರಕ್ಷಣೆ ನಮ್ಮ ಹಕ್ಕಾಗಿದೆ. ಇದಕ್ಕೆ ಸಾರ್ವಜನಿಕರ ಬೆಂಬಲವೂ ಅಷ್ಟೇ ಅಗತ್ಯ ಎಂದು ಹೇಳಿದರು. 

ಪುದು ಗ್ರಾಪಂ ಉಪಾಧ್ಯಕ್ಷ ಲೀಡಿಯೊ ಪಿಂಟೊ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಟಿಆರ್‌ಎಫ್‌ನ ಸಲಹೆಗಾರ ರಫೀಕ್ ಮಾಸ್ಟರ್ ಅವರು ಪರಿಸರದ ಸಂರಕ್ಷಣೆಯ ಮಾಹಿತಿ ನೀಡಿದರು.

ವೇದಿಕೆಯಲ್ಲಿ ಟಿಆರ್‌ಎಫ್‌ನ ಪದವೀಧರರ ಅಧ್ಯಕ್ಷೆ ಮುನೀಝಾ, ಶಾಲಾ ಮುಖ್ಯ ಶಿಕ್ಷಕಿ ಶಶಿಮಂಗಳ, ಗ್ರಾಪಂ ಸದಸ್ಯ ಇಕ್ಬಾಲ್, ಅರಣ್ಯ ಸಿಬ್ಬಂದಿ ವಿನಯ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಸ್ಕೌಟ್ಸ್ ಆ್ಯಂಡ್ ಗೈಡ್ಸ್‌ನ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಟಿಆರ್‌ಎಫ್‌ನ ಮುಮ್ತಾಝ್ ಸ್ವಾಗತಿಸಿ, ಟಿಆರ್‌ಎಫ್‌ನ ಸದಸ್ಯ ಹಮೀದ್ ಪ್ರಸ್ತಾವಿಸಿದರು. ಶಿಕ್ಷಕ ಜಯಪ್ರಕಾಶ್ ವಂದಿಸಿದರು. ಮುಹಮ್ಮದ್ ಮಾಸ್ಟರ್ ವಳವೂರು ನಿರೂಪಿಸಿದರು. ಈ ಸಂದರ್ಭ ಶಾಲಾ ಕೈತೋಟದಲ್ಲಿ ಸಸಿಗಳನ್ನು ನೆಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X