Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕರಾವಳಿಗೆ ಸಾಕಷ್ಟು ಕೊಡುಗೆ: ಸಚಿವ...

ಕರಾವಳಿಗೆ ಸಾಕಷ್ಟು ಕೊಡುಗೆ: ಸಚಿವ ಯು.ಟಿ. ಖಾದರ್

ಮೈತ್ರಿ ಸರಕಾರದ ಚೊಚ್ಚಲ ಬಜೆಟ್

ವಾರ್ತಾಭಾರತಿವಾರ್ತಾಭಾರತಿ5 July 2018 6:41 PM IST
share
ಕರಾವಳಿಗೆ ಸಾಕಷ್ಟು ಕೊಡುಗೆ: ಸಚಿವ ಯು.ಟಿ. ಖಾದರ್

ಮಂಗಳೂರು, ಜು. 5: ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಗುರುವಾರ ಮಂಡಿಸಿರುವ ಬಜೆಟ್‌ನಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಳೆದ ಫೆಬ್ರವರಿಯಲ್ಲಿ ಮಂಡಿಸಿರುವ ಬಜೆಟ್‌ನಲ್ಲಿ ನೀಡಿರುವ ಎಲ್ಲಾ ಯೋಜನೆಗಳು ಮುಂದುವರಿಯಲಿದ್ದು, ಇಂದು ಹೆಚ್ಚುವರಿಯಾಗಿ ಬಜೆಟ್‌ನಲ್ಲಿ ಯೋಜನೆಗಳನ್ನು ಘೋಷಿಸಲಾಗಿದೆ ಎಂದು ಸಚಿವ ಯು.ಟಿ. ಖಾದರ್ ಅವರು ತಿಳಿಸಿದರು. 

ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರಾಜ್ಯದ ಆರ್ಥಿಕ ಶಿಸ್ತು ಕಾಪಾಡಿಕೊಂಡು, ರೈತರ ಸಾಲಮನ್ನಾದಂತಹ ದಿಟ್ಟ ಕಾರ್ಯಕ್ರಮ ಜಾರಿಗೆ ತಂದಿದ್ದಾರೆ. ರೈತರ 2 ಲಕ್ಷ ರೂ. ಸಾಲಮನ್ನಾ ಐತಿಹಾಸಿಕವಾಗಿದೆ. ಗರ್ಭಿಣಿ ಮಹಿಳೆಯರಿಗೆ ಮಾಸಿಕ ಧನ 1000/ ರೂ. ನೆರವು ನೀಡುವ ಮುಖ್ಯಮಂತ್ರಿ ಮಾತೃಶ್ರೀ ಯೋಜನೆ, ಹಿರಿಯರಿಗೆ ಸಂಧ್ಯಾ ಸುರಕ್ಷಾ ಮಾಸಾಶನವನ್ನು ರೂ. 600 ರಿಂದ ರೂ. 1000 ಕ್ಕೆ ಏರಿಕೆ, ವಿಕಲಚೇತನರಿಗೆ ಅರ್ಜಿ ಸಲ್ಲಿಸಿದ ತಕ್ಷಣವೇ ಮನೆ ನಿರ್ಮಾಣ, ಬಡವರಿಗೆ ಕಿಡ್ನಿ, ಲಿವರ್, ಹೃದಯ ಮತ್ತಿತರ ಅಂಗಾಂಗ ಕಸಿ ಚಿಕಿತ್ಸೆಗಳಿಗೆ 30 ಕೋಟಿ ರೂ. ಅನುದಾನ ಮತ್ತಿತರ ಸಾಮಾಜಿಕ ಕಾರ್ಯಕ್ರಮಗಳು, ದುರ್ಬಲ ವರ್ಗದ ಹೇಳಿಗೆಗೆ ಪೂರಕವಾಗಿದೆ ಎಂದರು.

ಹಳೆ ಮೊಬೈಲ್ ಬಿಡಿ ಘಟಕಗಳ ಸ್ಥಾಪನೆ ಮೂಲಕ ನಿರುದ್ಯೋಗಿಗಳಿಗೆ ಆಶಾಕಿರಣವಾಗಿದೆ. ಸರಕಾರಿ ಶಾಲಾ ಕಟ್ಟಡಗಳ ದುರಸ್ಥಿಗೆ 150 ಕೋಟಿ ರೂ. ಅನುದಾನ, ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬಹುಮಹಡಿ ವಾಹನ ಸಂಕೀರ್ಣ ಮತ್ತಿತರ ಜನೋಪಯೋಗಿ ಯೋಜನೆಗಳು ನಾಡಿನ ಅಭಿವೃದ್ಧಿಗೆ ಪೂರಕವಾಗಿದೆ.  ಹಿಂದಿನ ಬಜೆಟ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಲಭೂತ ಸೌಲಭ್ಯಗಳಿಗೆ ಒತ್ತು ನೀಡಲಾಗಿತ್ತು. ಕರಾವಳಿಯ ಪ್ರವಾಸಿ ಸ್ಥಳಗಳಲ್ಲಿ ಬೋಟ್ ಹೌಸ್, ತೇಲುವ ಉಪಹಾರ ಗೃಹ, ಸುಮಾರು 85 ಕೋಟಿ ರೂ. ವೆಚ್ಚದಲ್ಲಿ ಅತ್ಯುನ್ನತ ಭದ್ರತಾ ವ್ಯವಸ್ಥೆಯ ಕಾರಾಗೃಹ, ಪಶ್ಚಿಮ ವಾಹಿನಿ ಯೋಜನೆಯಲ್ಲಿ ನೇತ್ರಾವತಿ ನದಿಯಲ್ಲಿ ಕುಡಿಯುವ ನೀರು ಹಾಗೂ ನೀರಾವರಿ ಸೌಲಭ್ಯ ಕಲ್ಪಿಸಲು ಮಂಗಳೂರು ತಾಲೂಕಿನ ಹರೇಕಳ ಮತ್ತು ಅಡ್ಯಾರು ಮಧ್ಯೆ ಸುಮಾರು 174 ಕೋಟಿ ರೂ. ವೆಚ್ಚದಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣ ಘೋಷಿಸಲಾಗಿತ್ತು. ಈ ಯೋಜನೆಗಳು ಯಥಾರೂಪದಲ್ಲಿಯೇ ಮುಂದುವರಿಯಲಿದೆ. ಪರಿಶಿಷ್ಟ ವರ್ಗದವರು, ಪರಿಶಿಷ್ಟ ಪಂಗಡದವರು, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರಿಗೆ ಹಿಂದಿನ ಬಜೆಟ್‌ನಲ್ಲಿ ನೀಡಲಾದ ಎಲ್ಲಾ ಕಾರ್ಯಕ್ರಮಗಳು ಮುಂದುವರಿಯಲಿವೆ. ಹೆಚ್ಚುವರಿ ಅನುದಾನಕ್ಕೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದ್ದು, ಮುಖ್ಯಮಂತ್ರಿ ಪೂರಕವಾಗಿ ಸ್ಪಂದಿಸಿದ್ದಾರೆ ಎಂದು ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X