Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುರುಡೇಶ್ವರದ ಜನತಾ ವಿದ್ಯಾಲಯ ಪ್ರೌಢ...

ಮುರುಡೇಶ್ವರದ ಜನತಾ ವಿದ್ಯಾಲಯ ಪ್ರೌಢ ಶಾಲೆಯಲ್ಲಿ ಈದ್ ಸೌಹಾರ್ದ ಕೂಟ

ವಾರ್ತಾಭಾರತಿವಾರ್ತಾಭಾರತಿ5 July 2018 9:21 PM IST
share
ಮುರುಡೇಶ್ವರದ ಜನತಾ ವಿದ್ಯಾಲಯ ಪ್ರೌಢ ಶಾಲೆಯಲ್ಲಿ ಈದ್ ಸೌಹಾರ್ದ ಕೂಟ

ಭಟ್ಕಳ, ಜು. 5: ಇಸ್ಲಾಮ್ ಶಾಂತಿ ಮತ್ತು ನ್ಯಾಯದ ಸಂದೇಶವನ್ನು ಸಾರುವ ಧರ್ಮವಾಗಿದೆ. ಆದರೆ ದುರದೃಷ್ಟಾವಶಾತ್ ಇಂದು ಕೆಲವು ಮಾಧ್ಯಮಗಳು ಅದನ್ನು ಭಯೋತ್ಪಾದನೆಯೊಂದಿಗೆ ತಳಕು ಹಾಕುತ್ತಿರುವುದು ಖೇದಕರ ಸಂಗತಿಯಾಗಿದೆ ಎಂದು ಬೋರ್ಡ್ ಆಫ್ ಇಸ್ಲಾಮಿಕ್ ಎಜುಕೇಶನ್ ಕಾರ್ಯದರ್ಶಿ ರಿಯಾಝ್ ಆಹ್ಮದ್ ಹೇಳಿದರು.

ಅವರು ಮುರುಡೇಶ್ವರದ ಜನತಾ ವಿದ್ಯಾಲಯ ಪ್ರೌಢ ಶಾಲೆಯಲ್ಲಿ ಹ್ಯೂಮನ್ ವೆಲ್‌ಫೇರ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಈದ್ ಸೌಹಾರ್ದ ಕೂಟ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಇಸ್ಲಾಮನ್ನು ಅರಿಯಲು ಪವಿತ್ರ ಕುರ್‌ಆನ್ ಹಾಗೂ ಪ್ರವಾದಿ ಮುಹಮ್ಮದ್(ಸ) ಅವರ ಜೀವನವನ್ನು ಅಧ್ಯಯನ ನಡೆಸಬೇಕು. ದೇವನ ದಾಸರನ್ನು ದ್ವೇಷಿಸಿ ದೇವನ ಸಾಮಿಪ್ಯವನ್ನು ಗಳಿಸಲು ಸಾಧ್ಯವಿಲ್ಲ. ಯಾರು ಮನುಷ್ಯರನ್ನು ಪ್ರೀತಿಸುತ್ತಾನೊ ದೇವನು ಕೂಡಾ ಅವನನ್ನು ಪ್ರೀತಿಸುವನು, ಆದ್ದರಿಂದ ನಾವೆಲ್ಲರೂ ಪರಸ್ಪರ ಪ್ರೀತಿ ವಿಶ್ವಾಸದಿಂದ ಬಾಳೋಣ ಎಂದು ಅವರು ಕರೆ ನೀಡಿದರು.

ಅತಿಥಿಗಳಾಗಿ ಆಗಮಿಸಿದ ಭಟ್ಕಳ ತಾಲೂಕ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಗಂಗಾಧರ ನಾಯ್ಕ ಮಾತನಾಡಿ ಎಲ್ಲ ಧರ್ಮಗಳು ಮಾನವೀಯತೆಯ ಸಂದೇಶವನ್ನು ಸಾರುತ್ತವೆ ಆದ್ದರಿಂದ ನಾವು ಒಟ್ಟಿಗೆ ಬೆರೆತು ಜೀವನವನ್ನು ಸಾಗಿಸಬೇಕು. ಇದೇ ಸಂದರ್ಭದಲ್ಲಿ ಅವರು ತಮ್ಮ ನೆಚ್ಚಿನ ಕವಿತೆ ಅಲ್ಲಾಮಾ ಇಕ್ಬಾಲ್ ಅವರು ಬರೆದ ಲಬ್ ಪೇ ಆತಿ ಹೈ ದುವಾ ವನ್ನು ಹಾಡಿ ಅದರ ಮನಮುಟ್ಟುವ ರೀತಿಯಲ್ಲಿ ಕನ್ನಡ ದಲ್ಲಿ ಅನುವಾದಿಸಿದರು.

ಮುಖ್ಯ ಅತಿಥಿಗಳಾಗಿ ಆರ್‌ಎನ್‌ಎಸ್ ಸಮೋಹ ಶಿಕ್ಷಣ ಸಂಸ್ಥೆಗಳ ನಿರ್ದೇಶಕ ಎಂ.ವಿ. ಹೆಗಡೆ, ಆರ್‌ಎನ್‌ಎಸ್ ಆಸ್ಪತ್ರೆ ವ್ಯವಸ್ಥಾಪಕರಾದ ಎಸ್.ಎಸ್ ಕಾಮತ್ ಸಂದರ್ಭೋಚಿತವಾಗಿ ಮಾತನಾಡಿದರು.

ಹ್ಯೂಮನ್ ವೆಲ್‌ಫೇರ್ ಟ್ರಸ್ಟ್ ಅಧ್ಯಕ್ಷ ಡಾ. ಅಮೀನುದ್ದೀನ್  ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಹ್‌ಬಾರ್ ವಾಗ್ ಕುರ್‌ಆನ್ ಪಠಿಸಿದರು ರಯೀಸ್ ಆಹ್ಮದ್ ಕನ್ನಡಕ್ಕೆ ಅನುವಾದಿಸಿದರು. ಶಿಕ್ಷಕ ಇಮ್ತಿಯಾಝ್ ಮುಲ್ಲಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X