Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. 3 ದಶಕ ಯುಎಇಯಲ್ಲಿ ಅಕ್ರಮ ವಾಸಗೈದ ಭಾರತೀಯ...

3 ದಶಕ ಯುಎಇಯಲ್ಲಿ ಅಕ್ರಮ ವಾಸಗೈದ ಭಾರತೀಯ ಕುಟುಂಬ

ಪಾಸ್‌ಪೋರ್ಟ್ ಇಲ್ಲ, ವೀಸಾ ಇಲ್ಲ, ಮಕ್ಕಳಿಗೆ ಶಿಕ್ಷಣವಿಲ್ಲ

ವಾರ್ತಾಭಾರತಿವಾರ್ತಾಭಾರತಿ6 July 2018 11:53 PM IST
share
3 ದಶಕ ಯುಎಇಯಲ್ಲಿ ಅಕ್ರಮ ವಾಸಗೈದ ಭಾರತೀಯ ಕುಟುಂಬ

 ಶಾರ್ಜಾ, ಜು. 6: ಏಳು ಸದಸ್ಯರ ಭಾರತೀಯ ಕುಟುಂಬವೊಂದು ಯುಎಇಯ ಶಾರ್ಜಾದಲ್ಲಿ ಸುಮಾರು 3 ದಶಕಗಳ ಕಾಲ ಅಕ್ರಮವಾಗಿ ವಾಸಿಸುತ್ತಿದ್ದು, ತನ್ನ ವಾಸವನ್ನು ಕಾನೂನುಬದ್ಧಗೊಳಿಸಲು ಶ್ರಮಿಸುತ್ತಿದೆ.

ಗಂಡ, ಹೆಂಡತಿ ಮತ್ತು ಐವರು ವಯಸ್ಕ ಮಕ್ಕಳನ್ನು ಹೊಂದಿರುವ ಕೇರಳದ ಕುಟುಂಬ ಬಂಧನ ಮತ್ತು ಗಡಿಪಾರು ಭೀತಿಯನ್ನು ಎದುರಿಸುತ್ತಿದೆ.

60 ವರ್ಷದ ಮಧುಸೂದನ್ ಮತ್ತು ಅವರ ಶ್ರೀಲಂಕಾ ಪತ್ನಿ ರೋಹಿಣಿ (55)ಗೆ ನಾಲ್ವರು ಪುತ್ರಿಯರು ಸೇರಿದಂತೆ ಐವರು ಮಕ್ಕಳು.

ಮಕ್ಕಳು ಈವರೆಗೆ ಶಾಲೆಗೆ ಹೋಗಿಯೇ ಇಲ್ಲ. ತಮ್ಮ ಮಕ್ಕಳಿಗೆ ಸಾಮಾನ್ಯ ಜೀವನವನ್ನು ನೀಡಲು ಹೆತ್ತವರು ಪರದಾಡುತ್ತಿದ್ದಾರೆ.

ನಾಲ್ವರು ಪುತ್ರಿಯರಾದ ಅಶ್ವಥಿ (29), ಸಂಗೀತಾ (25), ಶಾಂತಿ (23) ಮತ್ತು ಗೌರಿ (22) ಹಾಗೂ ಮಗ ಮಿಥುನ್ (21) ಈವರಗೆ ಶಾಲೆಗೆ ಹೋಗಿಯೇ ಇಲ್ಲ. ಅವರು ಶಾರ್ಜಾದಲ್ಲಿರುವ ಎರಡು ಬೆಡ್‌ರೂಮ್‌ನ ಮುರುಕು ಮನೆಯೊಂದರಲ್ಲಿ ಹೆತ್ತವರೊಂದಿಗೆ ವಾಸಿಸುತ್ತಿದ್ದಾರೆ.

ಮಕ್ಕಳೆಲ್ಲರೂ ನಿರುದ್ಯೋಗಿಗಳು.

‘‘ಅಕ್ರಮ ವಾಸದ ಕಾರಣಕ್ಕಾಗಿ ನನ್ನ ಮಕ್ಕಳನ್ನು ಶಾಲೆಗೆ ಸೇರಿಸಲು ನನಗೆ ಸಾಧ್ಯವಾಗಿಲ್ಲ. ಅವರಲ್ಲಿ ಪಾಸ್‌ಪೋರ್ಟ್ ಕೂಡ ಇಲ್ಲ. ಅವರು ಯುಎಇಯಿಂದ ಹೊರಗೆ ಒಮ್ಮೆಯೂ ಹೋಗಿಲ್ಲ. ಅವರು ಸಾಮಾನ್ಯ ಜೀವನ ಹೊಂದಬೇಕೆಂದು ನಾನು ಬಯಸುತ್ತೇನೆ’’ ಎಂದು ಮಧುಸೂದನ್ ‘ಖಲೀಜ್ ಟೈಮ್ಸ್’ಗೆ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X