Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಜನನಾಯಕರೇ ನಿಯಮಗಳನ್ನು ಮುರಿದರೆ...

ಜನನಾಯಕರೇ ನಿಯಮಗಳನ್ನು ಮುರಿದರೆ...

-ವೀರೇಶ್ ಗಂಗಾವತಿ-ವೀರೇಶ್ ಗಂಗಾವತಿ6 July 2018 11:57 PM IST
share

ಮಾನ್ಯರೇ,

ವಿಧಾನ ಮಂಡಲ ಜಂಟಿ ಅಧಿವೇಶನವು ಸದನದ ಪ್ರತಿಪಕ್ಷಗಳ ಜಿದ್ದಾ-ಜಿದ್ದಿನ ಕದನವಾಗಿ ಏರ್ಪಟ್ಟಿದೆ. ಇದು ಸರ್ವೇಸಾಮಾನ್ಯ. ಆದರೆ ಸದನಕ್ಕೆ ತನ್ನದೇ ಆದ ನೀತಿ ನಿಯಮಗಳು ಉಂಟು. ಆದರೆ ಅವು ಎಲ್ಲರಿಗೂ ಅನ್ವಯಿಸುವ ನಿಯಮಗಳೇ ಅಥವಾ ಸೀಮಿತ ಸಮೂಹಕ್ಕೆ ಅಳವಡಿಸಿದ ನಿಯಮಗಳೇ ಎಂಬುದರ ಬಗ್ಗೆ ಚರ್ಚಿಸುವಂತಹ ಸಂದರ್ಭ ಏರ್ಪಟ್ಟಿದೆ.

ಅಧಿವೇಶನದಲ್ಲಿ ಜನಪತಿನಿಧಿಗಳಲ್ಲದೆ, ವರದಿಮಾಡಲು ಮಾಧ್ಯಮದವರು, ವೀಕ್ಷಣೆಗೆಂದು ಸಾರ್ವಜನಿಕರು, ವಿದ್ಯಾರ್ಥಿಗಳು, ಗಣ್ಯ ವ್ಯಕ್ತಿಗಳು ಬರುತ್ತಾರೆ. ಸದನದಲ್ಲಿ ಮೊಬೈಲ್‌ನ್ನು ತೆಗೆದುಕೊಂಡು ಹೋಗಕೂಡದು ಎಂಬ ನಿಯಮ, ಶಿಸ್ತು ಕಾಪಾಡುವುದು, ಅಧಿವೇಶನದ ಸಂದರ್ಭದಲ್ಲಿ ಶಾಂತ ರೀತಿಯಲ್ಲಿ ವರ್ತಿಸುವುದು, ತಮ್ಮ ಆಸನದಲ್ಲಿಯೇ ಕುಳಿತುಕೊಳ್ಳುವುದು, ಸಭಾಪತಿಯ ಅಪ್ಪಣೆ ಮೇರೆಗೆ ಸದನದ ಸದಸ್ಯರು ಎದ್ದು ನಿಂತು ಮಾತಾಡುವುದು... ಇನ್ನು ಹತ್ತು ಹಲವಾರು ನೀತಿ ನಿಯಮಗಳು ಇವೆ. ಆದರೆ, ಈ ನಿಯಮಗಳು ಸಚಿವರು, ಶಾಸಕರಿಗೆ ಅನ್ವಯಿಸದ ರೀತಿಯಲ್ಲಿ ಜನಪ್ರತಿನಿಧಿಗಳು ವರ್ತಿಸುತ್ತಿರುವುದು ಕಡೆಗಣಿಸುವಂತಹ ವಿಷಯವಲ್ಲ. ನಿಯಮವೆಂದರೆ ಎಲ್ಲರೂ ಪಾಲಿಸಲೇ ಬೇಕು. ಸಾರ್ವಜನಿಕರಿಗೆ ಸದನದ ವಿಚಾರಗಳನ್ನು ಬರೆಯಲು ಪೆನ್ನಿಗೂ ಅವಕಾಶ ನೀಡದ ನಿಯಮಗಳು. ಜನ ಪ್ರತಿನಿಧಿಗಳಿಗೆ ಮೊಬೈಲಿನ ಬಳಕೆಗೆ ಅವಕಾಶ ನೀಡುತ್ತಿರುವುದು ವಿಪರ್ಯಾಸದ ಸಂಗತಿ.

ನಿಯಮಗಳಿಗೆ ಎಲ್ಲರೂ ಬದ್ಧವಾಗಿದ್ದರೆ ಅದು ಕಾನೂನಿಗೆ ಸಲ್ಲಿಸುವ ಗೌರವ. ಇದರ ಕಡೆಗೆ ಜನಪ್ರತಿನಿಧಿಗಳು ಗಮನ ಹರಿಸಿದರೆ ಸೂಕ್ತ. ಇಲ್ಲವಾದರೆ, ಜನರಲ್ಲಿ ನಿಯಮಗಳ ಪಾಲನೆಯ ಬಗ್ಗೆ ಗೊಂದಲ ಮೂಡುತ್ತದೆ. ಜನಪ್ರತಿನಿಧಿಗಳಿಂದಲೇ ನಿಯಮಗಳ ಉಲ್ಲಂಘನೆಯಾಗುತ್ತಿದ್ದರೆ ಬೇರೆಯವರನ್ನು ದೂರಿ ಏನು ಪ್ರಯೋಜನ? ಜನಪ್ರತಿನಿಧಿಗಳೇ, ಜನ ಸಾಮಾನ್ಯರು ನಿಮ್ಮನ್ನು ನೋಡಿ ಅನುಸರಿಸುವ ನಿಟ್ಟಿನಲ್ಲಿ ನಿಮ್ಮ ನಡೆ-ನುಡಿ ಸಾಗಲಿ.

-ವೀರೇಶ್ ಗಂಗಾವತಿ

share
-ವೀರೇಶ್ ಗಂಗಾವತಿ
-ವೀರೇಶ್ ಗಂಗಾವತಿ
Next Story
X