Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಈ ದಿನ
  4. ಐಲ್ಯಾಂಡ್ ಎಕ್ಸ್‌ಪ್ರೆಸ್ ದುರಂತ

ಐಲ್ಯಾಂಡ್ ಎಕ್ಸ್‌ಪ್ರೆಸ್ ದುರಂತ

ವಾರ್ತಾಭಾರತಿವಾರ್ತಾಭಾರತಿ7 July 2018 6:45 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಐಲ್ಯಾಂಡ್ ಎಕ್ಸ್‌ಪ್ರೆಸ್ ದುರಂತ

1497: ಪೋರ್ಚುಗೀಸ್ ನಾವಿಕ ವಾಸ್ಕೋಡಗಾಮಾ ಲಿಸ್ಬನ್‌ನಿಂದ ತನ್ನ ಪ್ರಪ್ರಥಮ ಪ್ರಯಾಣವನ್ನು ಆರಂಭಿಸಿದ. ಬಳಿಕ ಇದೇ ಯಾನದಲ್ಲಿ ಆತ ಕೇರಳದ ಕಲ್ಲಿಕೋಟೆ ತಲುಪಿದ. ವಾಸ್ಕೋಡಗಾಮನು ಜಲಮಾರ್ಗವಾಗಿ ಭಾರತವನ್ನು ತಲುಪಿದ ಪ್ರಥಮ ಯುರೋಪಿಯನ್ ಎಂಬ ದಾಖಲೆಗೆ ಪಾತ್ರನಾಗಿದ್ದಾನೆ.

1918: ಭಾರತೀಯ ಶಾಸಕಾಂಗ ಸಭೆಗಳಲ್ಲಿ ಸುಧಾರಣೆ ತರುವ ಉದ್ದೇಶದಿಂದ ತಯಾರಾದ ಮೊಂಟೆಗ್ಯೂ-ಚೆಮ್ಸ್‌ಫರ್ಡ್ ವರದಿಯನ್ನು ಈ ದಿನ ಪ್ರಕಟಿಸಲಾಯಿತು.

1954: ವಿಶ್ವದ ಅತ್ಯಂತ ಉದ್ದದ ಅಣೆಕಟ್ಟುಗಳಲ್ಲಿ ಒಂದಾದ ಬಾಕ್ರಾನಂಗಲ್ ಅಣೆಕಟ್ಟನ್ನು ಭಾರತದ ಅಂದಿನ ಪ್ರಧಾನಿ ಜವಾಹರಲಾಲ್ ನೆಹರೂ ಈ ದಿನ ಲೋಕಾರ್ಪಣೆಗೊಳಿಸಿದರು.

1988: ಬೆಂಗಳೂರಿನಿಂದ ತಿರುವನಂತಪುರಂಗೆ ಪ್ರಯಾಣ ಬೆಳೆಸಿದ್ದ ಐಲ್ಯಾಂಡ್ ಎಕ್ಸ್‌ಪ್ರೆಸ್ ರೈಲು ಮಧ್ಯಾಹ್ನ 1:15ರ ಸಮಯದಲ್ಲಿ ಕೇರಳದ ಕೊಲ್ಲಂನ ಪೆರುಮಣ್ ಸೇತುವೆಯ ಮೇಲೆ ಹಳಿ ತಪ್ಪಿ, ಅಷ್ಟಮುಡಿ ಸರೋವರಕ್ಕೆ ಬಿದ್ದಿತು. ಈ ವೇಳೆ 105 ಮಂದಿ ಸಾವನ್ನಪ್ಪಿದರು. ಸುಮಾರು 200ಕ್ಕೂ ಹೆಚ್ಚು ಜನರು ಗಾಯಗೊಂಡರು. 1990ರಲ್ಲಿ ಮುಮ್ಮುಟ್ಟಿ ಅಭಿಯನಯದ ‘ಐಯರ್ ಗ್ರೇಟ್’ ಈ ದುರಂತದ ಕಥೆಯನ್ನು ತೆರೆ ಮೇಲೆ ತಂದಿತು.

1996: ಭಾರತದಲ್ಲಿ ಚುನಾವಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗಳನ್ನು ತಂದ ರಾಷ್ಟ್ರದ ಮಾಜಿ ಮುಖ್ಯ ಚುನಾವಣಾ ಆಯುಕ್ತ ಟಿ.ಎನ್.ಶೇಷನ್ ಅವರಿಗೆ ರಾಮೋನ್ ಮ್ಯಾಗ್ಸೆಸ್ಸೆ ಪ್ರಶಸ್ತಿ ಸಂದಿತು.

2007: ಸುಮಾರು 42 ವರ್ಷಗಳ ದೀರ್ಘಾವಧಿಯ ನಂತರ ಭಾರತ ಮತ್ತು ಬಾಂಗ್ಲಾದ ನಡುವಣ ರೈಲು ಸೇವೆ ಪುನರಾರಂಭಗೊಂಡಿತು. ಭಾರತ ಮತ್ತು ಪಾಕಿಸ್ತಾನ ಯುದ್ಧದ ಕಾರಣ ಈ ರೈಲು ಸಂಚಾರಕ್ಕೆ ತಡೆ ಬಿದ್ದಿತ್ತು.

1972: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ನಿವೃತ್ತ ಕ್ರಿಕೆಟಿಗ ಸೌರವ್ ಗಂಗೂಲಿ ಅವರ ಜನ್ಮದಿನ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X