Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಗಾಂಧೀಜಿ ಮೇಲಿದ್ದ ಗೌರವ ಕಡಿಮೆ ಆಗಿದೆ:...

ಗಾಂಧೀಜಿ ಮೇಲಿದ್ದ ಗೌರವ ಕಡಿಮೆ ಆಗಿದೆ: ನಿವೃತ್ತ ನ್ಯಾಯಮೂರ್ತಿ ಎನ್.ಕುಮಾರ್

ಸರ್ದಾರ್ ವಲ್ಲಭಭಾಯ್ ಪಟೇಲ್ ಪುಸ್ತಕ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ8 July 2018 7:21 PM IST
share
ಗಾಂಧೀಜಿ ಮೇಲಿದ್ದ ಗೌರವ ಕಡಿಮೆ ಆಗಿದೆ: ನಿವೃತ್ತ ನ್ಯಾಯಮೂರ್ತಿ ಎನ್.ಕುಮಾರ್

ಬೆಂಗಳೂರು, ಜು.8: ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಕುರಿತ ಪುಸ್ತಕ ಓದಿದ ನಂತರ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಮೇಲಿದ್ದ ಗೌರವ ಕಡಿಮೆ ಆಗಿದೆ ಎಂದು ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎನ್. ಕುಮಾರ್ ಇಂದಿಲ್ಲಿ ತಿಳಿಸಿದ್ದಾರೆ.

ರವಿವಾರ ನಗರದ ಬಸವನಗುಡಿಯ ಗಾಯನ ಸಮಾಜ ಸಭಾಂಗಣದಲ್ಲಿ ವಿದ್ಯಾಶ್ರೀ ಪ್ರಕಾಶನ, ಮನ್ನಾರ್ ಬಿಸಿನೆಸ್ ಹೌಸ್ ಹಾಗೂ ಸಮೇಧ ಅಕ್ಯುಪಂಕ್ಚರ್ ಚಿಕಿತ್ಸಾ ಕೇಂದ್ರ ಸಂಯುಕ್ತಾಶ್ರಯದಲ್ಲಿ ಮ.ಸು.ಮನ್ನಾರ್ ಕೃಷ್ಣ ರಾವ್ ರಚಿಸಿರುವ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪುಸ್ತಕ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ಸ್ಪರ್ಧಿಸಿದಾಗ ಅಡ್ಡಿಪಡಿಸಿದರು. ನೇತಾಜಿ ಸುಭಾಷ್ ಚಂದ್ರಬೋಸ್ ಅವರು ಅಧ್ಯಕ್ಷರಾಗಿ ಆಯ್ಕೆಯಾದರೂ, ಅವರಿಂದ ರಾಜೀನಾಮೆ ಕೊಡಿಸಿದ್ದರು. ಇನ್ನು ರಾಜಾಜಿ ಅವರಿಗೆ ನಾಮಿನೇಷನ್ ಹಾಕಲು ಅವಕಾಶ ನೀಡಲಿಲ್ಲ. ಹೀಗಾಗಿ, ಗಾಂಧೀಜಿಯವರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂಪೂರ್ಣ ನಂಬಿಕೆ ಹೊಂದಿರಲಿಲ್ಲ ಎನಿಸುತ್ತದೆ. ಹೀಗಾಗಿ ಅವರ ಮೇಲೆ ಹೊಂದಿದ್ದ ಗೌರವ ಪುಸ್ತಕ ಓದಿದ ನಂತರ ಕಡಿಮೆಯಾಗಿದೆ ಎಂದು ಹೇಳಿದರು.

ಪಟೇಲರು ಅಧ್ಯಕ್ಷರಾಗಬೇಕೆಂದು ಸಮಿತಿಯಲ್ಲಿದ್ದ 15 ಜನರ ಪೈಕಿ 12 ಜನ ಹೇಳಿದ್ದರೂ, ಗಾಂಧೀಜಿ ಮಾತ್ರ ನೆಹರೂ ಅವರನ್ನು ಆಯ್ಕೆ ಮಾಡುತ್ತಾರೆ. ನಂತರ ಎಲ್ಲರೂ ಅವರ ಮಾತಿಗೆ ಬೆಲೆ ಕೊಟ್ಟು ನೆಹರೂ ಅವರನ್ನು ಆಯ್ಕೆ ಮಾಡುತ್ತಾರೆ ಎಂದು ಹೇಳಿದರು.

ಪ್ರಧಾನ ಮಂತ್ರಿ ಸ್ಥಾನ ಬಿಟ್ಟುಕೊಟ್ಟ ಪಟೇಲರಿಗೆ ನೆಹರೂ ಅವರು ಪ್ರಧಾನಿಯಾಗಿದ್ದ 17 ವರ್ಷಗಳು, ಅವರ ಮಗಳು ಇಂದಿರಾ ಪ್ರಧಾನಿಯಾಗಿದ್ದ 16 ವರ್ಷಗಳು ಹಾಗೂ ಮೊಮ್ಮಗ ರಾಜೀವ್ ಗಾಂಧಿ ಪ್ರಧಾನಿಯಾಗಿದ್ದ 5 ವರ್ಷಗಳಲ್ಲಿ ಭಾರತ ರತ್ನ ಪ್ರಶಸ್ತಿ ದೊರೆಯಲಿಲ್ಲ. 41 ವರ್ಷಗಳ ನಂತರ ರಾಜೀವ್ ಗಾಂಧಿ, ಮೊರಾರ್ಜಿ ದೇಸಾಯಿ ಅವರೊಂದಿಗೆ ನೀಡಲಾಯಿತು, ಇದು ನಮ್ಮ ಭಾರತ ದೇಶದ ದುಸ್ಥಿತಿ ಎಂದು ಎನ್.ಕುಮಾರ್ ತಿಳಿಸಿದರು.

ಪಟೇಲ್ ಜೀವನದ ಕುರಿತು ಪುಸ್ತಕ ಓದಿದರೆ ಹಲವಾರು ವ್ಯಕ್ತಿಗಳ ಜೀವನ ಚರಿತ್ರೆ ಚಿತ್ರಣ ದೊರೆಯುತ್ತದೆ. ಅವುಗಳನ್ನು ಪರಿಶೀಲಿಸಿದಾಗ ತ್ಯಾಗ ಎಂದರೆ ಅದು ಪಟೇಲರು ಎಂಬುದು ಸ್ಪಷ್ಟವಾಗುತ್ತದೆ. ತಮಗೆ ಸ್ಥಾನ ತಪ್ಪಿದರೂ ಎಂದೂ ಅವರು ನೆಹರೂ ಅವರ ಕಾಲು ಎಳೆಯುವಂತಹ ಕೆಲಸ ಮಾಡಲಿಲ್ಲ. ದೇಶಕ್ಕೆ ಒಬ್ಬರೇ ಸರ್ದಾರ್ ಎಂದರು.

ಕಾರ್ಯಕ್ರಮದಲ್ಲಿ ಚಿತ್ರ ನಿರ್ದೇಶಕ ಟಿ.ಎಸ್.ನಾಗಾಭರಣ, ಲೇಖಕ ಮ.ಸು.ಮನ್ನಾರ್ ಕೃಷ್ಣ ರಾವ್, ಅಕಾಡೆಮಿ ಫಾರ್ ಕ್ರಿಯೇಟಿವ್ ಟೀಚಿಂಗ್‌ನ ಮುಖ್ಯಸ್ಥ ಡಾ.ಗುರುರಾಜ ಕರಜಗಿ ಸೇರಿ ಪ್ರಮುಖರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X