ವಿದ್ಯುತ್ ಗುತ್ತಿಗೆದಾರರ ಸಂಘಕ್ಕೆ ಬಿ.ಎಸ್.ಮಂಜುನಾಥ್ ಆಯ್ಕೆ

ಮಡಿಕೇರಿ, ಜು.9: ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಕೊಡಗು ಜಿಲ್ಲಾ ಸಮಿತಿಯಿಂದ ಕೇಂದ್ರ ಕಾರ್ಯಕಾರಿ ಸಮಿತಿಗೆ ಜಿಲ್ಲೆಯ ‘ಓಂ ಎಲೆಕ್ಟ್ರಿಕಲ್ಸ್’ ಮಾಲೀಕರಾದ ಕುಶಾಲನಗರದ ಬಿ.ಎಸ್.ಮಂಜುನಾಥ್ ಅವರು ಆಯ್ಕೆ ಮಾಡಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಕೆ.ಬಿ.ಪೂಣಚ್ಚ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Next Story





