Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನಕಲಿ ಬ್ಯಾಂಕ್ ಖಾತೆ ಪ್ರಕರಣ: ಆಸಿಫ್ ಅಲಿ...

ನಕಲಿ ಬ್ಯಾಂಕ್ ಖಾತೆ ಪ್ರಕರಣ: ಆಸಿಫ್ ಅಲಿ ಝರ್ದಾರಿ, ಸಹೋದರಿ ದೇಶ ತೊರೆಯದಂತೆ ಪಾಕ್ ನ್ಯಾಯಾಲಯ ಆದೇಶ

ವಾರ್ತಾಭಾರತಿವಾರ್ತಾಭಾರತಿ9 July 2018 9:46 PM IST
share
ನಕಲಿ ಬ್ಯಾಂಕ್ ಖಾತೆ ಪ್ರಕರಣ: ಆಸಿಫ್ ಅಲಿ ಝರ್ದಾರಿ, ಸಹೋದರಿ ದೇಶ ತೊರೆಯದಂತೆ ಪಾಕ್ ನ್ಯಾಯಾಲಯ ಆದೇಶ

ಇಸ್ಲಾಮಾಬಾದ್, ಜು.9: ನಕಲಿ ಬ್ಯಾಂಕ್ ಖಾತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಅಧ್ಯಕ್ಷ ಮತ್ತು ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (ಪಿಪಿಪಿ)ಯ ಸಹಮುಖ್ಯಸ್ಥ ಆಸಿಫ್ ಅಲಿ ಝರ್ದಾರಿ ಹಾಗೂ ಅವರ ಸಹೋದರಿ ಫರ್ಯಲ್ ತಲ್ಪುರ್ ದೇಶ ಬಿಟ್ಟು ತೆರಳದಂತೆ ಪಾಕಿಸ್ತಾನದ ಸರ್ವೋಚ್ಚ ನ್ಯಾಯಾಲಯ ಸೂಚಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ಝರ್ದಾರಿ ಸೇರಿದಂತೆ 20 ಮಂದಿಯ ಹೆಸರನ್ನು ಸೂಚಿಸಿರುವ ಮುಖ್ಯ ನ್ಯಾಯಾಧೀಶ ಸಾಕಿಬ್ ನಿಸಾರ್ ಅವರೆಲ್ಲರೂ ದೇಶ ತೊರೆಯದಂತೆ ನಿರ್ಬಂಧ ಹೇರಿದ್ದಾರೆ. ಪ್ರಕರಣ ವಿಚಾರಣೆಯು ನಿಧಾನಗತಿಯಲ್ಲಿ ಸಾಗುತ್ತಿರುವುದನ್ನು ಗಮನಿಸಿದ ನ್ಯಾಯಾಧೀಶರು ಈ ಸೂಚನೆಯನ್ನು ನೀಡಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಜುಲೈ 12ರಂದು ಸರ್ವೋಚ್ಚ ನ್ಯಾಯಾಲಯವು ಏಳು ನಕಲಿ ಬ್ಯಾಂಕ್ ಖಾತೆದಾರರು ಹಾಗೂ ಹದಿಮೂರು ಫಲಾನುಭವಿಗಳಿಗೆ ನೋಟಿಸ್ ಜಾರಿ ಮಾಡಿತ್ತು. ಈ ಪೈಕಿ, ಝರ್ದಾರಿ, ತಲ್ಪುರ್, ತಾರಿಕ್ ಸುಲ್ತಾನ್, ಎರುಮ್ ಅಕೀಲ್, ಮುಹಮ್ಮದ್ ಅಶ್ರಫ್ ಹಾಗೂ ಮುಹಮ್ಮದ್ ಇಕ್ಬಾಲ್ ಹಾಗೂ ಇತರರು ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸೂಚಿಸಲಾಗಿತ್ತು.

ನಾಸಿರ್ ಅಬ್ದುಲ್ಲಾ, ಅನ್ಸಾರಿ ಶುಗರ್ ಮಿಲ್ಸ್, ಒಮನಿ ಪಾಲಿಮಾರ್ ಪ್ಯಾಕೇಜೆಸ್, ಪಾಕ್ ಎಥನಾಲ್ ಪ್ರೈ. ಲಿ., ಚಂಬರ್ ಶುಗರ್ ಮಿಲ್ಸ್, ಆ್ಯಗ್ರೊ ಫಾರ್ಮ್ ತಟ್ಟ, ಝರ್ದಾರಿ ಗ್ರೂಪ್, ಪಾರ್ಥೆನಾನ್ ಪ್ರೈ.ಲಿ., ಎ ವನ್ ಇಂಟರ್ನ್ಯಾಶನಲ್, ಲಕ್ಕಿ ಇಂಟರ್ನ್ಯಾಶನಲ್, ಲೋಜಿಸ್ಟಿಕ್ ಟ್ರೇಡಿಂಗ್, ರಾಯಲ್ ಇಂಟರ್ನ್ಯಾಶನಲ್ ಮತ್ತು ಅಮೀರ್ ಅಸೋಸಿಯೇಟ್ಸ್, ಇವುಗಳು ಈ ಪ್ರಕರಣದಲ್ಲಿ ಫಲಾನುಭವಿಸಲಾಗಿವೆ. ಶುಕ್ರವಾರದಂದು ಝರ್ದಾರಿಯ ಆಪ್ತ, ಸೆಂಟ್ರಲ್ ಡೆಪಾಸಿಟರಿ ಕಂಪೆನಿ (ಸಿಡಿಸಿ)ಯ ಮುಖ್ಯಸ್ಥ ಹಾಗೂ ಸಮ್ಮಿಟ್ ಬ್ಯಾಂಕ್‌ನ ಉಪಾಧ್ಯಕ್ಷ ಹುಸೇನ್ ಲವೈಯನ್ನು ತನಿಖಾ ತಂಡ ವಶಕ್ಕೆ ಪಡೆದುಕೊಂಡಿತ್ತು. ಲವೈ ಹಾಗೂ ಅವರ ಸಹವರ್ತಿಗಳು ಸಮ್ಮಿಟ್ ಬ್ಯಾಂಕ್ ಹಾಗೂ ಯುನೈಟೆಡ್ ಬ್ಯಾಂಕ್ ಆಫ್ ಪಾಕಿಸ್ತಾನ್ ಲಿ., ನಲ್ಲಿ 29 ನಕಲಿ ಬ್ಯಾಂಕ್ ಖಾತೆಗಳನ್ನು ತೆರೆದಿದ್ದಾರೆ ಎಂದು ಆರೋಪಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X