Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮರ್ಯಾದಾ ಹತ್ಯೆಗೆ ಬಾಲಕಿ ಬಲಿ

ಮರ್ಯಾದಾ ಹತ್ಯೆಗೆ ಬಾಲಕಿ ಬಲಿ

ಅಜ್ಜಿ, ತಂದೆ ಪೊಲೀಸ್ ವಶಕ್ಕೆ

ವಾರ್ತಾಭಾರತಿವಾರ್ತಾಭಾರತಿ9 July 2018 10:27 PM IST
share
ಮರ್ಯಾದಾ ಹತ್ಯೆಗೆ ಬಾಲಕಿ ಬಲಿ

ದಾವಣಗೆರೆ, ಜು. 9: ಮರ್ಯಾದೆಗೆ ಅಂಜಿ ಸ್ವಂತ ಮಗಳನ್ನೇ ತಂದೆ ಹಾಗೂ ಅಜ್ಜಿ ಸೇರಿಕೊಂಡು ಕೊಲೆಗೈದಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮರವಂಜಿ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಮರವಂಜಿ ಗ್ರಾಮದ ಅಜ್ಜಿ ದಾಕ್ಷಾಯಣಮ್ಮ, ಪುತ್ರ ಪರ ಮೇಶ್ವರಪ್ಪ ಎಂಬವರು ಕೊಲೆ ಗೈದಿರುವ ಆರೋಪಿಗಳು.

ಪರಮೇಶ್ವರಪ್ಪ, ಪುಪ್ಪಾ ದಂಪತಿಯ ಹಿರಿಯ ಮಗಳು (ಅಪ್ರಾಪ್ತ ಬಾಲಕಿ) ಕಳೆದ ಕೆಲ ತಿಂಗಳ ಹಿಂದೆ ಅದೇ ಗ್ರಾಮದ ಅನ್ಯಜಾತಿಯ ಯುವಕ ಪ್ರವೀಣ್ ಎಂಬಾತನನ್ನು ಪ್ರೀತಿ ಮಾಡಿ ಆತನೊಂದಿಗೆ ನಾಪತ್ತೆಯಾಗಿದ್ದಳು ಎನ್ನಲಾಗಿದೆ. ನಂತರ ಬಾಲಕಿಯ ಪೋಷಕರು, ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲು ಮಾಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರನ್ನು ಕರೆದುಕೊಂಡು ಬಂದು, ಪೊಸ್ಕೊ ಕಾಯ್ದೆಯಡಿ ಪ್ರಿಯಕರ ಪ್ರವೀಣ್ ನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು.

ಇದಾದ ಬಳಿಕ ಯುವತಿ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಆಗ ತಂದೆ ಪರಮೇಶ್ವರಪ್ಪ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದು, ಆಕೆ ಗುಣ ಮುಖಳಾಗಿದ್ದಳು. ಇದೇ ಸಂದರ್ಭ ಪೋಷಕರು ಯುವತಿಗೆ ಮದುವೆ ಮಾಡಲು ತಯಾರಿ ನಡೆಸಿದ್ದರು ಎನ್ನಲಾಗಿದೆ.

ಆದರೆ, ಇದೇ ವೇಳೆ ತಂದೆ ಪರಮೇಶ್ವರಪ್ಪ ಅವರಿಗೆ ಅನಾರೋಗ್ಯ ಕಾಣಿಸಿಕೊಂಡ ಕಾರಣ ಅವರ ಪತ್ನಿ ಪುಷ್ಪಾರೊಂದಿಗೆ ಮಣಿಪಾಲ ಆಸ್ಪತ್ರೆಗೆ ತೆರಳಿದ್ದರು. ಆ ವೇಳೆ ಅಜ್ಜಿಯೊಂದಿಗೆ ಇದ್ದ ಬಾಲಕಿ, ಮಾನಸಿಕ ಖಿನ್ನತೆಗೆ ಒಳಗಾಗಿ ವಿಷ ಕುಡಿದಿದ್ದು, ನೆಲದಲ್ಲಿ ನರಳುತ್ತಿರುವಾಗ ಸ್ಥಳಕ್ಕೆ ಬಂದ ಅಜ್ಜಿ ತಕ್ಷಣ ಪುತ್ರ ಪರಮೇಶ್ವರಪ್ಪಅವರಿಗೆ ಕರೆ ಮಾಡಿ ತಿಳಿಸಿದ್ದಾಳೆ.

ಮಗಳ ವರ್ತನೆಯಿಂದ ಬೇಸತ್ತಿದ್ದ ಪರಮೇಶ್ವರಪ್ಪ ಅವಳಿಂದ ಮರ್ಯಾದೆ ಹೋಗಿದೆ. ಅವಳು ಇರುವುದೇ ಬೇಡ ಸಾಯಿಸಿಬಿಡು ಎಂದು ಫೋನ್‌ನಲ್ಲಿ ತಿಳಿಸಿದ್ದು, ಅದರಂತೆ ಅಜ್ಜಿ ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾಳೆ. ಬಳಿಕ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬಿಂಬಿಸಿದ್ದರು ಎಂದು ತಿಳಿದು ಬಂದಿದೆ.

ಜೂನ್  27 ರಂದು ಮರಣೋತ್ತರ ಪರೀಕ್ಷೆ ನಡೆಸಿದ್ದು, ಜುಲೈ 1 ರಂದು ಬಂದ ವರದಿಯಲ್ಲಿ ಯುವತಿಯ ಕುತ್ತಿಗೆ ಹಗ್ಗ ಬೀಗಿದು ಕೊಲೆಗೈದಿರುವುದು ದೃಢ ಪಟ್ಟಿದೆ. ತಕ್ಷಣ ಕುಟುಂಬಸ್ಥರನ್ನು ವಿಚಾರಣೆಗೆ ಒಳಪಡಿಸಿದಾಗ ಅಜ್ಜಿ ತಾನೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ, ಅಲ್ಲದೇ ಇದಕ್ಕೆ ಪ್ರೇರಣೆ ನೀಡಿದ ಆರೋಪದ ಮೇಲೆ ತಂದೆ ಪರಮೇಶ್ವರಪ್ಪನನ್ನೂ ಪೊಲೀಸರು ಬಂದಿಸಿದ್ದಾರೆ.

ಒಟ್ಟಿನಲ್ಲಿ ಮರ್ಯಾದೆಗೆ ಹೆದರಿದ ಅಜ್ಜಿ ಹಾಗೂ ಆಕೆಯ ತಂದೆ ಮಗಳನ್ನು ಸಾಯಿಸಿ ಈಗ ಜೈಲು ಸೇರಿದ್ದಾರೆ. ಇತ್ತ ಮಗಳನ್ನು ಕಳೆದುಕೊಂಡ ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X