Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪ್ರತ್ಯೇಕತೆಯ ಬೀಜಾಂಕುರಕ್ಕೆ ಎಚ್‌ಡಿಕೆ...

ಪ್ರತ್ಯೇಕತೆಯ ಬೀಜಾಂಕುರಕ್ಕೆ ಎಚ್‌ಡಿಕೆ ಕಾರಣ: ಶಾಸಕ ಯತ್ನಾಳ್ ಆರೋಪ

ವಾರ್ತಾಭಾರತಿವಾರ್ತಾಭಾರತಿ12 July 2018 9:15 PM IST
share
ಪ್ರತ್ಯೇಕತೆಯ ಬೀಜಾಂಕುರಕ್ಕೆ ಎಚ್‌ಡಿಕೆ ಕಾರಣ: ಶಾಸಕ ಯತ್ನಾಳ್ ಆರೋಪ

ಬೆಂಗಳೂರು, ಜು. 12: ಪ್ರತ್ಯೇಕತೆಯ ಬೀಜ ಅಂಕುರಿಸಲು ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರೇ ಕಾರಣ ಎಂದು ಗಂಭೀರ ಆರೋಪ ಮಾಡಿದ ಬಿಜೆಪಿ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್, ಬಜೆಟ್‌ನಲ್ಲಿ ಉತ್ತರ ಕರ್ನಾಟಕಕ್ಕೆ ತಾರತಮ್ಯ ಮಾಡಿದ್ದಾರೆ ಎಂದು ದೂರಿದ್ದಾರೆ.

ಗುರುವಾರ ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದ ನಿರುದ್ಯೋಗ ನಿವಾರಣೆಗೆ ಕೈಗಾರಿಕೆಗಳನ್ನು ಸ್ಥಾಪಿಸದೆ ಅಲ್ಲಿನ ಪರಿಸರ ಹದಗೆಡಿಸುವ ಘಟಕಗಳ ಸ್ಥಾಪಿಸುವ ಘೋಷಣೆ ಮಾಡಲಾಗಿದೆ ಎಂದು ಟೀಕಿಸಿದರು.

ಹಾಸನ, ಮಂಡ್ಯ, ರಾಮನಗರಕ್ಕೆ 462 ಕೋಟಿ ರೂ.ಗಳಷ್ಟು ಯೋಜನೆಗಳನ್ನು ನೀಡಲಾಗಿದೆ. ಚುನಾವಣಾ ದ್ವೇಷದಿಂದ ಉತ್ತರ ಕರ್ನಾಟಕಕ್ಕೆ ಯಾವುದೇ ಯೋಜನೆ ನೀಡಿಲ್ಲ ಎಂದ ಅವರು, ಸಾಲಮನ್ನಾಕ್ಕಿಂತಲೂ ಕೃಷಿ ಉತ್ಪನ್ನಗಳಿಗೆ ಸರಕಾರ ವೈಜ್ಞಾನಿಕ ಬೆಲೆ ಕೊಡಿಸಬೇಕು ಎಂದು ಸಲಹೆ ನೀಡಿದರು.
ಕೃಷ್ಣ ಮೇಲ್ದಂಡೆ ಮೂರನೆ ಹಂತದ ಯೋಜನೆಗಳ ಕಾಮಗಾರಿಗೆ ಕನಿಷ್ಠ 1ಲಕ್ಷ ಕೋಟಿ ರೂ.ಅನುದಾನ ಮೀಸಲಿಡಬೇಕು ಎಂದ ಆಗ್ರಹಿಸಿದ ಅವರು, ಉತ್ತರ ಕರ್ನಾಟಕದ ಜನರ ಭಾವನೆಗಳಿಗೆ ಸ್ಪಂದಿಸುವಲ್ಲಿ ಆ ಭಾಗದ ಜನಪ್ರತಿನಿಧಿಗಳು ನಾವೆಲ್ಲರೂ ವಿಫಲವಾಗಿದ್ದೇವೆ ಎಂದು ಒಪ್ಪಿಕೊಂಡರು.

ಎಸ್ಸಿ-ಎಸ್ಟಿ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರಿಗೆ ಪ್ರತ್ಯೇಕ ಹಾಸ್ಟೆಲ್ ವ್ಯವಸ್ಥೆ ತಪ್ಪಿಸಿ ಎಲ್ಲ ಮಕ್ಕಳು ಒಟ್ಟಿಗೆ ಶಿಕ್ಷಣ ಕಲಿಯುವ ವ್ಯವಸ್ಥೆ ರೂಪಿಸುವ ಮೂಲಕ ಜಾತೀಯತೆ ತೊಡೆದು ಸಮಾನತೆ ಕಲ್ಪಿಸಲು ಮುಂದಾಗಬೇಕೆಂದು ಅವರು ಇದೇ ವೇಳೆ ಸಲಹೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X