ಉಡುಪಿ, ಜು.12: ಇಲಾಖಾ ತುರ್ತು ಕಾರಣಗಳಿಗಾಗಿ ನಾಳೆ ಜು.13ರಂದು ನಡೆಯಬೇಕಾಗಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇರ ಫೋನ್-ಇನ್ ಕಾರ್ಯಕ್ರಮವನ್ನು ರದ್ದು ಪಡಿಸಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.