Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಡ್ಯಾನ್ಸ್ ಬಾರ್,...

ಮಂಗಳೂರು: ಡ್ಯಾನ್ಸ್ ಬಾರ್, ಸ್ಕಿಲ್‌ಗೇಮ್, ಮಸಾಜ್ ಪಾರ್ಲರ್‌ಗಳ ವಿರುದ್ಧ ಮನವಿ

ವಾರ್ತಾಭಾರತಿವಾರ್ತಾಭಾರತಿ13 July 2018 8:34 PM IST
share
ಮಂಗಳೂರು: ಡ್ಯಾನ್ಸ್ ಬಾರ್, ಸ್ಕಿಲ್‌ಗೇಮ್, ಮಸಾಜ್ ಪಾರ್ಲರ್‌ಗಳ ವಿರುದ್ಧ ಮನವಿ

ಮಂಗಳೂರು, ಜು.13: ನಗರದ ಹಲವು ಕಡೆ ನಡೆಯುತ್ತಿರುವ ಜೂಜಾಟ, ಜುಗಾರಿ ಅಡ್ಡೆಗಳು, ಡ್ಯಾನ್ಸ್ ಬಾರ್ ಹಾಗೂ ಮಸಾಜ್ ಪಾರ್ಲರ್‌ಗಳ ವಿರುದ್ಧ ಸೂಕ್ತ ಕ್ರಮ ಜರಗಿಸುವಂತೆ ಡಿವೈಎಫ್‌ಐ ದ.ಕ.ಜಿಲ್ಲಾ ಸಮಿತಿಯು ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಿದೆ.

ಈ ಅಕ್ರಮ ಅಡ್ಡೆಗಳು ನಗರದಲ್ಲಿ ಮತ್ತೆ ಕಾರ್ಯಾಚರಿಸಲು ಆರಂಭಿಸಿವೆ. ರಿಕ್ರಿಯೇಶನ್ ಕ್ಲಬ್‌ಗಳ ಹೆಸರಿನಲ್ಲಿ ಅನುಮತಿಯನ್ನು ಪಡೆದು ಸ್ಕಿಲ್‌ಗೇಮ್, ವೀಡಿಯೋ ಗೇಮ್ ಕೇಂದ್ರಗಳು, ಜುಗಾರಿ ಅಡ್ಡೆಗಳನ್ನು ರಾಜಾರೋಷವಾಗಿ ನಡೆಸುತ್ತಿವೆ. ಇವುಗಳ ಹಾವಳಿಯಿಂದಾಗಿ ನಗರದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗುವ ಅನೇಕ ಸಾಮಾಜಿಕ ಸಮಸ್ಯೆಗಳು ಎದುರಾಗುತ್ತಿವೆ. ಕೂಲಿಕಾರರು, ಅಟೋಚಾಲಕರು ಹಾಗೂ ಸಣ್ಣ ಪುಟ್ಚ ವ್ಯಾಪಾರಿಗಳನ್ನೇ ಗುರಿಯಾಗಿಸಿ ಅವರ ದುಡಿಮೆಯ ಹಣವನ್ನು ಪೂರ್ಣವಾಗಿ ಕಿತ್ತುಕೊಳ್ಳುವ ಇಂಥ ಜೂಜುಗಳಿಂದಾಗಿ ಹಲವು ಕುಟುಂಬಗಳು ಬೀದಿಗೆ ಬಿದ್ದಿದೆ. ಮಾತ್ರವಲ್ಲದೆ ಕಾಲೇಜು ವಿದ್ಯಾರ್ಥಿಗಳೂ ಜೂಜಾಟದ ಚಟಕ್ಕೆ ಬಲಿಯಾಗುವ ಸಾಧ್ಯತೆ ಇದೆ.

ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಇಂಥ ಜೂಜು ಕೇಂದ್ರಗಳನ್ನು ಮುಚ್ಚಲಾಗಿತ್ತು. ಆದರೆ ಇದೀಗ ಮತ್ತೆ ತಲೆ ಎತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಸ್ಥಳೀಯ ಪೊಲೀಸ್ ಅಧಿಕಾರಿಗಳು ಮತ್ತು ಮಾಫಿಯಾದವರ ಹೊಂದಾಣಿಕೆಯಿಂದಾಗಿ ಇಂತಹ ಜೂಜು ಕೇಂದ್ರಗಳು ಬೆಳೆಯಲು ಕಾರಣವಾಗಿದೆ. ಕೆಲವು ಪೊಲೀಸರು ನೇರವಾಗಿ ಮಾಫಿಯಾದೊಂದಿಗೆ ನೇರ ಶಾಮೀಲಾಗಿದ್ದಾರೆ. ಇದರಿಂದ ಕ್ರಿಮಿನಲ್ ಚಟುವಟಿಕೆಗಳು ಹೆಚ್ಚು ಅಪಾಯವಿದ್ದು, ಶಾಂತಿ ಸೌಹಾರ್ದಕ್ಕೂ ಧಕ್ಕೆಯಾಗಬಹುದು. ಆ ಹಿನ್ನೆಲೆಯಲ್ಲಿ ಇವುಗಳ ವಿರುದ್ಧ ಕಾರ್ಯಾಚರಣೆ ನಡೆಸಬೇಕು ಎಂದು ಡಿವೈಎಫ್‌ಐ ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಝ್, ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ರಫೀಕ್ ಹರೇಕಳ, ನಿತಿನ್ ಕುತ್ತಾರ್, ಅಮಲ್ ಅವರನ್ನೊಳಗೊಂಡ ನಿಯೋಗ ಒತ್ತಾಯಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X