Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಜು.15ರಂದು ‘ಹೆಜ್ಜೆ...

ಉಡುಪಿ: ಜು.15ರಂದು ‘ಹೆಜ್ಜೆ ಗೆಜ್ಜೆ-ಬೆಳ್ಳಿ ಹೆಜ್ಜೆ’ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ13 July 2018 10:40 PM IST
share

ಉಡುಪಿ, ಜು.13: ಉಡುಪಿಯಲ್ಲಿ 1992 ರಲ್ಲಿ ಪ್ರಾರಂಭಗೊಂಡ ಹೆಜ್ಜೆ ಗೆಜ್ಜೆ ನೃತ್ಯ ಸಂಸ್ಥೆ ಸ್ಥಾಪನೆಯ 25 ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇದರ ರಜತ ಮಹೋತ್ಸವ ‘ಹೆಜ್ಜೆ ಗೆಜ್ಜೆ-ಬೆಳ್ಳಿ ಹೆಜ್ಜೆ’ಯ ಉದ್ಘಾಟನಾ ಕಾರ್ಯಕ್ರಮ ಜು.15ರ ರವಿವಾರ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ ಎಂದು ಹೆಜ್ಜೆ ಗೆಜ್ಜೆಯ ಕಾರ್ಯಾಧ್ಯಕ್ಷೆಯಾಗಿರುವ ವಿದುಷಿ ಯಶಾ ರಾಮಕೃಷ್ಣ ತಿಳಿಸಿದ್ದಾರೆ.

ಶ್ರೀಕೃಷ್ಣ ಮಠದಲ್ಲಿ ಪರ್ಯಾಯ ಪಲಿಮಾರು ಮಠದ ಶ್ರೀವಿದ್ಯಾಧೀಶ ತೀರ್ಥ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಶುಕ್ರವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ 25 ವರ್ಷಗಳಲ್ಲಿ ಸುಮಾರು ಸಾವಿರಕ್ಕೂ ಅಧಿಕ ನೃತ್ಯ ಕಾರ್ಯಕ್ರಮಗಳನ್ನು ದೇಶಾದ್ಯಂತ ನೀಡಿದೆ. ರಜತ ಮಹೋತ್ಸವದ ಅಂಗವಾಗಿ ಮುಂದೆ ಉಡುಪಿಯಲ್ಲಿ ರಾಷ್ಟೀಯ ಮಟ್ಟದ ಭರತನಾಟ್ಯ ಸ್ಪರ್ಧೆ, ವಿಚಾರಸಂಕಿರಣ ಮತ್ತು ನೃತ್ಯಸರಣಿ ಕಾರ್ಯಕ್ರಮಳನ್ನು ಆಯೋಜಿಸಲಿದ್ದೇವೆ ಎಂದರು.

ರಜತಮಹೋತ್ಸವವನ್ನು ಜು.15ರಂದು ಅಪರಾಹ್ನ 3 ಗಂಟೆಗೆ ಸಮಿತಿಯ ಗೌರವಾಧ್ಯಕ್ಷರಾಗಿರುವ ಶ್ರೀವಿದ್ಯಾಧೀಶತೀರ್ಥ ಸ್ವಾಮೀಜಿ ರಾಜಾಂಗಣದಲ್ಲಿ ಉದ್ಘಾಟಿಸಲಿದ್ದಾರೆ. ಉಡುಪಿ ಶಾಸಕ ಕೆ. ರಘುಪತಿ ಭಟ್‌ಅಧ್ಯಕ್ಷತೆ ವಹಿಸಲಿದ್ದು, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಹಿರಿಯ ಕಲಾವಿಮರ್ಶಕ ಎ. ಈಶ್ವರಯ್ಯ, ದ.ಕಉಡುಪಿ ಜಿಲ್ಲಾ ಸಹಕಾರಿ ಮೀನುಗಾರಿಕಾ ಫೆಡರೇಷನ್ ಅಧ್ಯಕ್ಷ ಯಶಪಾಲ್ ಸುವರ್ಣ, ಮಾಹೆ ವಿವಿಯ ನಿವೃತ್ತ ಕುಲಸಚಿವ ಟಿ. ರಂಗ ಪೈ, ಮಂಗಳೂರಿನ ಶ್ರೀನಿವಾಸ್ ಸಮೂಹ ಶೈಕ್ಷಣಿಕ ಸಂಸ್ಥೆಗಳ ನಿರ್ದೇಶಕ ವಿಜಯಲಕ್ಷ್ಮಿ ಆರ್ ರಾವ್, ಮಂಗಳೂರಿನ ಎ ಶಾಮ ರಾವ್ ಪ್ರತಿಷ್ಠಾನದ ಕಾರ್ಯದರ್ಶಿ ಮಿತ್ರ ಎಸ್ ರಾವ್, ವಿದುಷಿ ಪ್ರತಿಭಾ ಎಲ್ ಸಾಮಗ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಉದ್ಘಾಟನಾ ಸಮಾರಂಭದ ಬಳಿಕ ನೃತ್ಯಾಂಜಲಿ ನೃತ್ಯ ಸರಣಿ ಕಾರ್ಯಕ್ರಮದ ಮೊದಲ ಕಾರ್ಯಕ್ರಮವಾಗಿ, ಭಾರತದ ಹೆಸರಾಂತ ನೃತ್ಯ ಕಲಾ ವಿದರಾದ ವಿದುಷಿ ಅನುರಾಧ ವಿಕ್ರಾಂತ್ ಮತ್ತು ತಂಡದಿಂದ (ದೃಷ್ಟಿ ಡ್ಯಾನ್ಸ್, ಬೆಂಗಳೂರು) ‘ನೃತ್ಯ ವೈಭವ’ ಕಾರ್ಯಕ್ರಮ ಸಂಜೆ 7 ಂಟೆಗೆ ರಾಜಾಂಗಣ ದಲ್ಲಿ ನಡೆಯಲಿದೆ.

ಅನಂತರ ‘ಹೆಜ್ಜೆ ಗೆಜ್ಜೆ  ಬೆಳ್ಳಿ ಹೆಜ್ಜೆ’ ರಜತ ಮಹೋತ್ಸವದ ಅಂಗವಾಗಿ, ವಿವಿಧ ಕಾರ್ಯಕ್ರಮಗಳನ್ನು 4 ತಿಂಗಳ ಕಾಲ ಹಂತ ಹಂತವಾಗಿ ಆಯೋಜಿಸ ಲಾಗುವುದು ಎಂದು ದಿಶಾ ರಾಮಕೃಷ್ಣ ವಿವರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಹೆಜ್ಜೆ ಗೆಜ್ಜೆಯ ಉಪಾಧ್ಯಕ್ಷರಾದ ಡಾ.ರಾಮಕೃಷ್ಣ ಹೆಗಡೆ, ಎಸ್.ಎಲ್. ಕಾರ್ಣಿಕ್, ಶ್ರೀನಾಥ್ ರಾವ್ ಕೆ., ಕಾರ್ಯದರ್ಶಿಗಳು: ಎಚ್ ಎನ್ ವೆಂಕಟೇಶ್, ಜೊತೆ ಕಾರ್ಯದರ್ಶಿ ಅಂಜನಾ ಸುಧಾಕರ್, ಜಿ.ಪಿ. ಪ್ರಭಾಕರ್, ಕೋಶಾಧಿಕಾರಿ ಅವಿನಾಶ್ ಹೆಗಡೆ, ವಿದುಷಿ ಪ್ರತಿಭಾ ಎಲ್. ಸಾಮಗ, ಶ್ರೀನಿವಾಸ ರಾವ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X