Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತುಮಕೂರು: ಮಂಗಳಮುಖಿಯರಿಗೆ ಸೂರು...

ತುಮಕೂರು: ಮಂಗಳಮುಖಿಯರಿಗೆ ಸೂರು ಕಲ್ಪಿಸಿದ ಜಿಲ್ಲಾಧಿಕಾರಿಗೆ ಅಭಿನಂದನೆ

ವಾರ್ತಾಭಾರತಿವಾರ್ತಾಭಾರತಿ13 July 2018 11:33 PM IST
share
ತುಮಕೂರು: ಮಂಗಳಮುಖಿಯರಿಗೆ ಸೂರು ಕಲ್ಪಿಸಿದ ಜಿಲ್ಲಾಧಿಕಾರಿಗೆ ಅಭಿನಂದನೆ

ತುಮಕೂರು,ಜು.13: ನಗರದ ದಿಬ್ಬೂರಿನಲ್ಲಿ ನಿರ್ಮಿಸಿರುವ ಕೊಳಗೇರಿ ಅಭಿವೃದ್ದಿ ಮಂಡಳಿಯ ವಸತಿ ಸಮುಚ್ಚಯದಲ್ಲಿ ವಸತಿ ಪಡೆಯಲು ಆರ್ಹರಾಗಿದ್ದ 6 ಜನ ಮಂಗಳಮುಖಿಯರು ಪಾವತಿಸಬೇಕಿದ್ದ ತಲಾ 75 ಸಾವಿರ ರೂ ಶುಲ್ಕವನ್ನು ಮಹಾನಗರ ಪಾಲಿಕೆಯ ಶೇ 7.25 ರ ಅನುದಾನದಲ್ಲಿ ಪಾವತಿಸುವ ವ್ಯವಸ್ಥೆ ಮಾಡಿದ ಜಿಲ್ಲಾಡಳಿತ ಹಾಗೂ ಪಾಲಿಕೆಯ ಅಧಿಕಾರಿಗಳಿಗೆ ಮಂಗಳಮುಖಿಯರು ಅಭಿನಂಧನೆ ಸಲ್ಲಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ, ಮಂಗಳಮುಖಿಯರ ಪಾಲಿನ ಹಣ ಪಾವತಿಸಲು ಸಹಾಯ ಮಾಡಿದ ನಗರಾಭಿವೃದ್ದಿ ಕೋಶದ ಅಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದರು. ಇದೇ ವೇಳೆ ಜಿಲ್ಲಾಡಳಿತಕ್ಕೆ ಹಲವು ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರ ಸಲ್ಲಿಸಿದರು. 

ಮಹಾನಗರಪಾಲಿಕೆ, ನಗರಾಭಿವೃದ್ದಿ ಇಲಾಖೆಯ ವಾಣಿಜ್ಯ ಸಂಕೀರ್ಣಗಳಲ್ಲಿ ಅಂಗಡಿಗಳಲ್ಲಿ ಅದ್ಯತೆಯ ಮೇರೆಗೆ ಮಳಿಗೆಗಳನ್ನು ನೀಡಿ ವ್ಯಾಪಾರ ಮಾಡಲು ಅವಕಾಶ ಒದಗಿಸುವುದು, ಕುರಿ ಮತ್ತು ಹಸು ಸಾಕಣಿಕೆಗೆ ಪಶು ಇಲಾಖೆಯಿಂದ ಪಶು ಭಾಗ್ಯಕ್ಕೆ ಆಯ್ಕೆ ಮಾಡುವುದು. ವಿದ್ಯಾವಂತ ಮಂಗಳಮುಖಿಯರಿಗೆ ಸರಕಾರಿ ಕಚೇರಿಗಳಲ್ಲಿ ಹೊರಗುತ್ತಿಗೆ, ದಿನಗೂಲಿ ಅಥವಾ ಕನಿಷ್ಠ ವೇತನದಾಡಿಯಲ್ಲಿ ಸಹಾಯಕರಾಗಿ, ಗುಮಾಸ್ತರನ್ನಾಗಿ ನೇಮಕ ಮಾಡಬೇಕು. ಸ್ವಯಂ ಉದ್ಯೋಗದಡಿಯಲ್ಲಿ ವೈಯುಕ್ತಿಕ ಸಾಲ ಪಡೆಯಲು ಕನಿಷ್ಠ 3 ಲಕ್ಷದಿಂದ ಗರಿಷ್ಠ 10 ಲಕ್ಷದವರೆಗೆ ಸಾಲ ಸೌಲಭ್ಯ ಒದಗಿಸಿ ಉದ್ಯಮ ಶೀಲತೆಯಲ್ಲಿ ತೊಡಗಿಸಿಕೊಳ್ಳಲು ಸಂಬಂದಪಟ್ಟ ಇಲಾಖೆ ಮತ್ತು ಬ್ಯಾಂಕ್ ಅಧಿಕಾರಿಗೆ ನಿರ್ದೇಶನ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ನಗರದಲ್ಲಿ 120 ಮಂಗಳಮುಖಿಯರಿಗೆ ಜಿಲ್ಲಾಡಳಿತದಿಂದ 5 ಎಕರೆ ಭೂಮಿ ನೀಡಿ, ಸರಕಾರದಿಂದ ಅನುಷ್ಠಾನಗೊಳ್ಳುವ ವಸತಿ ಯೋಜನೆಯಲ್ಲಿ ಮನೆಗಳನ್ನು ನಿರ್ಮಿಸಿಕೊಡಬೇಕು ಮತ್ತು ನಿವೇಶನ ಹಂಚಿಕೆಯಲ್ಲಿ  ಶೇ1%ರಷ್ಟು ಮೀಸಲಾತಿ ಜಾರಿಗೊಳಿಸಬೇಕು. ನಗರ ಪರಿಮಿತಿ ಅಥವಾ ಅಸುಪಾಸಿನಲ್ಲಿ ಮಂಗಳಮುಖಿಯರಿಗೆ ಕೌಶಲ್ಯ ತರಬೇತಿಗೆ 2 ಎಕರೆ ಭೂಮಿ ಮಂಜೂರು ಮಾಡಿ ಇದಕ್ಕೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳನ್ನು ಜಿಲ್ಲಾಡಳಿತದಿಂದ ಒದಗಿಸಿಕೊಡಬೇಕು. ತುಮಕೂರು ನಗರಾಭಿವೃದ್ದಿ ಪ್ರಾಧಿಕಾರದಿಂದ ನಮ್ಮ ಸಮುದಾಯ ನಡೆಸುತ್ತಿರುವ ಮಂಗಳಮುಖಿಯರ ಸಹಬಾಳ್ವೆ ಸಂಸ್ಥೆಗೆ ಸಿ.ಎ ನಿವೇಶನವನ್ನು ರಿಯಾರಿತಿ ದರದಲ್ಲಿ ಮಂಜೂರು ಮಾಡಿಸಿಕೊಡಬೇಕು ಮನವಿಯಲ್ಲಿ ಕೋರಲಾಗಿದೆ.

ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ವಿಶಾಲ್, ಮಂಗಳ ಮುಖಿಯರ ಘನತೆ ಮತ್ತು ಜೀವನೋಪಾಯಕ್ಕೆ ಉಪನಿರ್ದೇಶಕರು ಮಹಿಳಾ ಮತ್ತು ಕಲ್ಯಾಣ ಇಲಾಖೆ ಸಮಗ್ರ ವರದಿ ನೀಡಲು ಸೂಚಿಸಿದರು.

ಈ ಸಂದರ್ಭದಲ್ಲಿ ದೀಪಿಕಾ, ದಿವ್ಯ, ಶಬು, ಸುಮಾ, ನಮ್ರತಾ, ಪಿಂಕಿ ಮತ್ತು ತುಮಕೂರು ಕೊಳಗೇರಿ ಸಮಿತಿಯ ಎ,ನರಸಿಂಹಮೂರ್ತಿ, ಶೆಟ್ಟಾಳಯ್ಯ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X