Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿದೇಶದಲ್ಲಿ ತಿರುಗಾಡಲು ಲಂಕನ್ನರಿಗೆ...

ವಿದೇಶದಲ್ಲಿ ತಿರುಗಾಡಲು ಲಂಕನ್ನರಿಗೆ ನಕಲಿ ಭಾರತೀಯ ಪಾಸ್‌ಪೋರ್ಟ್ ನೀಡುತ್ತಿದ್ದ ಜಾಲ ಪೊಲೀಸ್ ಬಲೆಗೆ

ವಾರ್ತಾಭಾರತಿವಾರ್ತಾಭಾರತಿ14 July 2018 9:13 PM IST
share
ವಿದೇಶದಲ್ಲಿ ತಿರುಗಾಡಲು ಲಂಕನ್ನರಿಗೆ ನಕಲಿ ಭಾರತೀಯ ಪಾಸ್‌ಪೋರ್ಟ್ ನೀಡುತ್ತಿದ್ದ ಜಾಲ ಪೊಲೀಸ್ ಬಲೆಗೆ

ಚೆನ್ನೈ, ಜು.14: ವ್ಯವಸ್ಥೆಯಲ್ಲಿರುವ ದೋಷಗಳು ಮತ್ತು ಸರಕಾರಿ ಅಧಿಕಾರಿಗಳ ಸಹಾಯದಿಂದ ಜನರಿಗೆ ನೈಜ ಪಾಸ್‌ಪೋರ್ಟ್ ಮಾಡಿಕೊಡುತ್ತಿದ್ದ ಜಾಲವನ್ನು ಸಿಸಿಬಿ ಪೊಲೀಸರು ಬಯಲುಗೊಳಿಸಿದ್ದಾರೆ. ಈ ನಕಲಿ ಪಾಸ್‌ಪೋರ್ಟ್ ಜಾಲವು ಕಳೆದ ಮೂರು ದಶಕಗಳಿಂದ ಕಾರ್ಯಾಚರಿಸುತ್ತಿದೆ ಎಂದು ತಿಳಿಸಿರುವ ಅಧಿಕಾರಿಗಳು ಸದ್ಯ 10 ಜನರನ್ನು ಗೂಂಡಾ ಕಾಯ್ದೆಯಡಿ ಬಂಧಿಸಿದ್ದರು. ಶುಕ್ರವಾರದಂದು ಮತ್ತೆ ನಾಲ್ವರನ್ನು ಬಂಧಿಸಲಾಗಿದೆ. ವಿದೇಶ ಸುತ್ತಾಡಲು ಬಯಸುವ ಶ್ರೀಲಂಕ ತಮಿಳರನ್ನೇ ಹೆಚ್ಚಾಗಿ ಗುರಿ ಮಾಡಿದ್ದ ಈ ಜಾಲದಲ್ಲಿ ಪ್ರವಾಸ ಸಂಸ್ಥೆಯ ಏಜೆಂಟ್‌ಗಳು, ಗುಪ್ತಚರ ವಿಭಾಗ ಹಾಗೂ ಅಂಚೆ ಇಲಾಖೆಯ ಸಿಬ್ಬಂದಿ ಶಾಮೀಲಾಗಿದ್ದಾರೆ. ಈ ಜಾಲವು ಮೂರರಿಂದ ಐದು ಲಕ್ಷ ರೂ.ಗೆ ವಿದೇಶಿ ನಾಗರಿಕರಿಗೆ ನೈಜ ಭಾರತೀಯ ಪಾಸ್‌ಪೋರ್ಟ್‌ಗಳನ್ನು ಸಿದ್ಧಪಡಿಸಿ ನೀಡುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಜುಲೈ 10ರಂದು ಗುಪ್ತಚರ ವಿಭಾಗದ 49ರ ಹರೆಯದ ಪೇದೆ ಕೆ.ಮುರುಗನ್ ಅವರನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಸ್ಟ್ ಮ್ಯಾನ್ ಧನಸೇಕರನ್ ಎಂಬರವನ್ನೂ ಅಧಿಕಾರಿಗಳು ಬಂಧಿಸಿದ್ದರು. ಇವರಿಬ್ಬರ ವಿಚಾರಣೆಯ ವೇಳೆ, ಇವರು ಕೆಲವು ಪ್ರವಾಸ ಸಂಸ್ಥೆ ಏಜೆಂಟ್‌ಗಳ ಜೊತೆ ಸೇರಿ ಈವರೆಗೆ ಯಾವುದೇ ಅಧಿಕೃತ ವಿಳಾಸವಿಲ್ಲದ ಮತ್ತು ಗುರುತಿನ ಚೀಟಿಯಿಲ್ಲದ ಹದಿನೈದು ಮಂದಿಗೆ ನೈಜ ಪಾಸ್‌ಪೋರ್ಟ್ ಮಾಡಿಕೊಟ್ಟಿರುವುದು ತಿಳಿದುಬಂದಿತ್ತು. ಅದಕ್ಕಾಗಿ ಇವರಿಬ್ಬರು ಪ್ರತಿಯೊಬ್ಬ ವ್ಯಕ್ತಿಯಿಂದ ತಲಾ ಒಂದು ಸಾವಿರ ರೂ. ಪಡೆದುಕೊಂಡಿದ್ದರು. ಬಂಧಿತರಿಂದ ಪಡೆದಂಥ ಮಾಹಿತಿಯ ಆಧಾರದಲ್ಲಿ ತನಿಖಾಧಿಕಾರಿಗಳು ಚೆನ್ನೈಲ್ಲಿ ಕಾರ್ಯಾಚರಿಸುತ್ತಿರುವ ಜಾಲವನ್ನು ಬಯಲಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಅಕ್ರಮ ದಾರಿಗಳ ಮೂಲಕ ಆಸ್ಟ್ರೇಲಿಯ ಹಾಗೂ ಇತರ ದೇಶಗಳಿಗೆ ತೆರಳಲು ಸಾಧ್ಯವಾಗದ ಶ್ರೀಲಂಕದ ತಮಿಳರಿಗೆ ಈ ಜಾಲವು ಭಾರತದ ಪಾಸ್‌ಪೋರ್ಟ್ ಮಾಡಿಕೊಡುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಿಆರ್‌ಪಿಎಫ್ ಪೇದೆ ಆರ್. ಕ್ರಿಸ್ಟೊಫರ್ ಮತ್ತು ಎಸ್. ಮಣಿವಣ್ಣನ್ ಎಂಬವರನ್ನು ಮೇ 8ರಂದು ಬಂಧಿಸಿತ್ತು. ಕ್ರಿಸ್ಟೊಫರ್ ಚೆನ್ನೈ ವಿಮಾನ ನಿಲ್ದಾಣದಲ್ಲಿ ನಿಯೋಜಿತರಾಗಿದ್ದರೆ ಮಣಿವಣ್ಣನ್ ವಿಮಾನ ನಿಲ್ದಾಣದ ಆಡಳಿಯ ಕಚೇರಿಯಲ್ಲಿ ಗುಮಾಸ್ತರಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X