Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಬರಲಿದೆ ಸಂಜು ಸಿನೆಮಾದ 2ನೇ ಭಾಗ?

ಬರಲಿದೆ ಸಂಜು ಸಿನೆಮಾದ 2ನೇ ಭಾಗ?

ವಾರ್ತಾಭಾರತಿವಾರ್ತಾಭಾರತಿ15 July 2018 11:16 AM IST
share
ಬರಲಿದೆ ಸಂಜು ಸಿನೆಮಾದ 2ನೇ ಭಾಗ?

ರಣ್‌ಬೀರ್ ಕಪೂರ್ ನಟಿಸಿರುವ ಸಂಜು ಸಿನೆಮಾ ಬಿಡುಗಡೆಯಾದ ಹನ್ನೆರಡನೇ ದಿನಕ್ಕೇ ಬಾಲಿವುಡ್ ಬಾಕ್ಸ್ ಆಫೀಸ್‌ನ ಎಲ್ಲ ದಾಖಲೆಗಳನ್ನು ನುಂಗಿ ನೀರು ಕುಡಿದಿದೆ. ಈಗಾಗಲೇ 278.58 ಕೋಟಿ ರೂ. ಬಾಚಿರುವ ಸಂಜು ಮುನ್ನೂರು ಕೋಟಿ ರೂ. ಗಳಿಸುವತ್ತ ಮುನ್ನುಗ್ಗುತ್ತಿದೆ. ಆದರೆ, ರಾಜ್‌ಕುಮಾರ್ ಹಿರಾನಿ ನಿರ್ದೇಶನದ ಈ ಚಿತ್ರದಲ್ಲಿ ಸಂಜಯ್ ದತ್ ಜೀವನದ ಹಲವು ಮಜಲುಗಳನ್ನು ತೋರಿಸಿಲ್ಲ ಎಂಬ ಅಸಮಾಧಾನವನ್ನು ಪ್ರೇಕ್ಷಕರು ವ್ಯಕ್ತಪಡಿಸಿದ್ದಾರೆ. ಮುಖ್ಯವಾಗಿ ದತ್ ಬೋರ್ಡಿಂಗ್ ಶಾಲೆಯಲ್ಲಿ ಕಲಿಯುತ್ತಿದ್ದ ದಿನಗಳು, ಅವರ ಮೊದಲ ಇಬ್ಬರು ಪತ್ನಿಯರು ಮತ್ತು ಮಗಳು ತ್ರಿಶಾಲಾ ಬಗ್ಗೆ ಸಂಜು ಸಿನೆಮಾದಲ್ಲಿ ಯಾವ ಉಲ್ಲೇಖವೂ ಇಲ್ಲ ಎಂಬುದು ಪ್ರೇಕ್ಷಕರ ಆರೋಪ. ಹಾಗಾಗಿಯೇ ಈಗ ಸಂಜು ನಿರ್ಮಾಪಕರು ಈ ಚಿತ್ರದ ಸೀಕ್ಷಲ್ ತಯಾರಿಸಲು ನಿರ್ಧರಿಸಿದ್ದಾರೆ ಎಂಬ ಮಾತುಗಳು ಬಾಲಿವುಡ್ ಗಲ್ಲಿಗಳಿಂದ ಕೇಳಿಬರುತ್ತಿದೆ. ಲೇಖಕ ಅಭಿಜಿತ್ ಜೋಶಿ ಹೇಳುವಂತೆ ಸಂಜು ಸಿನೆಮಾದಲ್ಲಿ ಸಂಜಯ್ ದತ್ ಜೀವನದ ಕೇವಲ 150 ಪುಟಗಳನ್ನು ಮಾತ್ರ ಆರಿಸಿಕೊಳ್ಳಲಾಗಿದೆ. ಇನ್ನೂ ದತ್ತ ಜೀವನದ 600 ಪುಟಗಳು ಹೇಳಲು ಬಾಕಿಯಿದೆ. ವರದಿಗಳನ್ನು ನಂಬುವುದಾದರೆ, ಸಂಜು ಸಿನೆಮಾ ವೀಕ್ಷಿಸಿದ ಬಳಿಕ ಖುದ್ದು ಸಂಜಯ್ ದತ್ ಅಳುತ್ತಲೇ ಹಿರಾನಿ ಮತ್ತು ರಣ್‌ಬೀರ್‌ನನ್ನು ಅಪ್ಪಿಕೊಂಡಿದ್ದರು. ನಂತರ ತಾನು ಪ್ರೇಕ್ಷಕನಿಗೆ ಇನ್ನೂ ಕೆಲವು ಕತೆಗಳನ್ನು ಹೇಳಬೇಕಿದೆ. ಹಾಗಾಗಿ ಈ ಚಿತ್ರದ ಸೀಕ್ಷಲ್ ನಿರ್ಮಿಸುವಂತೆ ತಿಳಿಸಿದ್ದರು ಎನ್ನಲಾಗಿದೆ. ವ್ಯಕ್ತಿಯ ಜೀವನಚರಿತ್ರೆಯನ್ನು ಆಧರಿಸಿ ನಿರ್ಮಿಸ ಲಾಗುವ ಸಿನೆಮಾಗಳ ಎರಡನೇ ಭಾಗವನ್ನು ನಿರ್ಮಿಸುವುದು ಬಾಲಿವುಡ್‌ನ ಇತ್ತೀಚಿನ ಟ್ರೆಂಡ್ ಎಂದು ಹೇಳಲಾಗುತ್ತಿದೆ. ಕ್ಯಾಪ್ಟನ್ ಕೂಲ್ ಮಹೇಂದ್ರ ಸಿಂಗ್ ಧೋನಿಯ ಜೀವನ ಆಧರಿಸಿದ ಎಮ್.ಎಸ್ ಧೋನಿ-ದಿ ಅನ್‌ಟೋಲ್ಡ್ ಸ್ಟೋರಿ ಚಿತ್ರದ ಸೀಕ್ವಲ್ ಈಗಾಗಲೇ ತಯಾರಾಗುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X