Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುರ್ಡೇಶ್ವರ ಲಯನ್ಸ್ ಗೆ ಎಕ್ಸಲೆಂಟ್...

ಮುರ್ಡೇಶ್ವರ ಲಯನ್ಸ್ ಗೆ ಎಕ್ಸಲೆಂಟ್ ಕ್ಲಬ್ ಅವಾರ್ಡ ಪುರಸ್ಕಾರ

ವಾರ್ತಾಭಾರತಿವಾರ್ತಾಭಾರತಿ17 July 2018 7:15 PM IST
share
ಮುರ್ಡೇಶ್ವರ ಲಯನ್ಸ್ ಗೆ ಎಕ್ಸಲೆಂಟ್ ಕ್ಲಬ್ ಅವಾರ್ಡ ಪುರಸ್ಕಾರ

ಭಟ್ಕಳ, ಜು. 17: ಉತ್ತರ ಕರ್ನಾಟಕದ ಜಿಲ್ಲೆಗಳು ಹಾಗೂ ಗೋವಾ ರಾಜ್ಯಗಳನ್ನೊಳಗೊಂಡ ಲಯನ್ಸ್ ಜಿಲ್ಲೆಯ 110ಕ್ಲಬ್‌ಗಳ ನಡುವೆ ಭಟ್ಕಳ ತಾಲೂಕಿನ ಮುರುಡೇಶ್ವರದ ಲಾಯನ್ಸ್ ಕ್ಲಬ್ ಎಕ್ಸಲೆಂಟ್ ಕ್ಲಬ್‌ಪುರಸ್ಕಾರಕ್ಕೆ ಭಾಜನವಾಗಿದೆ.

ಗೋವಾದ ಗ್ರೀನ್ ಪಾರ್ಕ್ ಹೊಟೇಲ್‌ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಲಯನ್ಸ್ ಜಿಲ್ಲಾ ಗವರ್ನರ್ ಆದ ಎಮ್.ಜೆ.ಎಫ್ ಲಯನ್ ಸಾಯೀಶ್ ಲಾವಂಡೆ, ರೀನಾ ಲಾವಂಡೆ, ಆಗ್ನೇಲ್ ಅಲ್ಕಾಸೋಸ್, ಶಶಿಂದರ್ ನಾಯರ್, ಗಿರೀಶ ಕುಚಿನಾಡ್‌ರವರು ಪ್ರಶಸ್ತಿ ಪ್ರಧಾನ ಮಾಡಿದರು.

ಯಾವುದೇ ಒತ್ತಡ, ಅರ್ಜಿಗಳಿಲ್ಲದೇ ಒಟ್ಟೂ ಐದು ಪ್ರಶಸ್ತಿಗಳನ್ನು ಮುರ್ಡೇಶ್ವರ ಲಯನ್ಸ್ ಕ್ಲಬ್ ತನ್ನ ಕಳೆದ ವರ್ಷದ ಕಾರ್ಯಚಟುವಟಿಕೆಗಳಿಗೆ ಪಡೆದು ಕೊಂಡಿದೆ. ಎಕ್ಸಲೆಂಟ್ ಲಯನ್ಸ್ ಕ್ಲಬ್ ಅವಾರ್ಡ ಪಿಲಿಫ್ ಅಲ್ಮೇಡಾರವರಿಗೆ ಅತ್ಯುತ್ತಮ ಕಾರ್ಯದರ್ಶಿ ಪ್ರಶಸ್ತಿ ಎಮ್.ವಿ ಹೆಗಡೆಯವರಿಗೆ ಅತ್ಯುತ್ತಮ ಕ್ವಿಜ್ ಮಾಸ್ಟರ್ ಅವಾರ್ಡ ಸೇವೆಯಲ್ಲಿರುವ ಸೈನಿಕರಿಗೆ ಸನ್ಮಾನಿಸಿದ್ದಕ್ಕೆ ಬೆಸ್ಟ್ ಸಿಗ್ನೇಚರ್ ಎಕ್ಟಿವಿಟಿ ಅವಾರ್ಡ ಹಾಗೂ ಅತಿ ಹೆಚ್ಚು ಸದಸ್ಯರನ್ನು ಸೇರ್ಪಡೆಗೊ ಳಿಸಿದ್ದಕ್ಕೆ ಹಾಯೆಸ್ಟ್ ಮೆಂಬರ್‌ಶಿಪ್ ಗ್ರೋಥ ಅವಾರ್ಡ ಗಳನ್ನು ತನ್ನ 2017-18ನೇ ಸಾಲಿನ ಕಾರ್ಯಚಟುವಟಿಕೆಗಳಿಗೆ ಮುರ್ಡೇಶ್ವರ ಲಯನ್ಸ್ ಕ್ಲಬ್ ತನ್ನ ಮುಡಿಗೇರಿಸಿಕೊಂಡಿದೆ. ತನ್ನ ಹತ್ತು ವರ್ಷಗಳ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಕ್ಲಬ್ ಅತಿ ಹೆಚ್ಚು ಪ್ರಶಸ್ತಿ ಪಡೆದು ಕೊಂಡಿರುವುದು ಕ್ಲಬ್‌ಗೆ ಸಂದ ಗೌರವವಾಗಿದೆ.

ಪ್ರಶಸ್ತಿ ಪುರಸ್ಕಾರ ಸಮಾರಂಭದಲ್ಲಿ ಕ್ಲಬ್‌ನ ನಿಕಟಪೂರ್ವ ಅಧ್ಯಕ್ಷ ಮಂಜುನಾಥ ನಾಯ್ಕ, ನೂತನ ಅಧ್ಯಕ್ಷ ನಾಗರಾಜ ಭಟ್, ಕಾರ್ಯದರ್ಶಿ ನಾಗೇಶ ಮಡಿವಾಳ, ಎಮ್.ವಿ ಹೆಗಡೆ, ಪಿಲಿಫ್ ಅಲ್ಮೇಡಾ, ಡಾ.ಮಂಜುನಾಥ ಶೆಟ್ಟಿ, ಮಂಜುನಾಥ ದೇವಾಡಿಗ, ಸುಬ್ರಾಯ ನಾಯ್ಕ, ಜಯಪ್ರಕಾಶ ಕರ್ಕಿಕರ್ ಹಾಜರಿದ್ದು ಪ್ರಶಸ್ತಿಯನ್ನು ಸ್ವೀಕರಿಸಿದರು.

ಈ ವರ್ಷವೂ ಕೂಡ ಹೆಚ್ಚಿನ ರಚನಾತ್ಮಕ ಸಮಾಜ ಸೇವೆಗಳ ಮೂಲಕ ಇನ್ನೂ ಹೆಚ್ಚಿನ ಪ್ರಶಸ್ತಿಯನ್ನು ಪಡೆಯುವ ವಿಶ್ವಾಸವನ್ನು ನೂತನ ಅಧ್ಯಕ್ಷರಾದ ನಾಗರಾಜ ಭಟ್ ವ್ಯಕ್ತಪಡಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X