Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜ್ಯ ವಕ್ಫ್ ಮಂಡಳಿ ಚುನಾವಣೆ: ಮತದಾರರ...

ರಾಜ್ಯ ವಕ್ಫ್ ಮಂಡಳಿ ಚುನಾವಣೆ: ಮತದಾರರ ಪಟ್ಟಿ ಪ್ರಕಟಣೆಗೆ ಶೀಘ್ರವೇ ಅಧಿಸೂಚನೆ

ವಾರ್ತಾಭಾರತಿವಾರ್ತಾಭಾರತಿ17 July 2018 8:09 PM IST
share

ಬೆಂಗಳೂರು, ಜು.17: ರಾಜ್ಯ ವಕ್ಫ್ ಮಂಡಳಿಯ ಚುನಾವಣಾ ನಿಮಿತ್ತ ಪರಿಷ್ಕೃತ ಮತದಾರರ ಪಟ್ಟಿಯನ್ನು ಪ್ರಕಟಿಸಲು ಶೀಘ್ರದಲ್ಲೆ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ರಾಜ್ಯ ವಕ್ಫ್ ಮಂಡಳಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಸ್.ಎಂ.ಝುಲ್ಫಿಖಾರ್ ಉಲ್ಲಾ ತಿಳಿಸಿದ್ದಾರೆ.

ರಾಜ್ಯದ ಮಾಜಿ ಮತ್ತು ಹಾಲಿ ಮುಸ್ಲಿಮ್ ಸಮುದಾಯದ ಲೋಕಸಭಾ, ರಾಜ್ಯಸಭಾ ಸದಸ್ಯರು, ವಿಧಾನಮಂಡಲದ ಉಭಯ ಸದನಗಳ ಸದಸ್ಯರು, ರಾಜ್ಯ ಬಾರ್ ಕೌನ್ಸಿಲ್‌ನ ಸದಸ್ಯರು ಮತ್ತು ಮುತವಲ್ಲಿಗಳು ಆಯಾ ಜಿಲ್ಲೆಯ ಜಿಲ್ಲಾ ವಕ್ಫ್ ಕಚೇರಿಯಲ್ಲಿ ಅಥವಾ ಮಂಡಳಿಯ ಅಂತರ್ಜಾಲ ತಾಣ www.kar wakf.org ದಲ್ಲಿ ಅರ್ಜಿ ನಮೂನೆ-20(Form-20) ಲಭ್ಯವಿರುವ ನಮೂನೆಗಳ ಪ್ರತಿಯನ್ನು ಪಡೆದು ಅಧಿಸೂಚನೆ ಹೊರಡಿಸಿದ ತಕ್ಷಣವೆ ಸಕ್ಷಮ ಪ್ರಾಧಿಕಾರಿಗಳಿಗೆ ಸಲ್ಲಿಸಲು ಕೋರಿದೆ ಎಂದು ಅವರು ಹೇಳಿದ್ದಾರೆ.

ಮುತವಲ್ಲಿ ವಿಭಾಗದಲ್ಲಿ ಮತದಾನ ಮಾಡಲು ಶರತ್ತುಗಳು ಅನ್ವಯ: ವಕ್ಫ್ ಸಂಸ್ಥೆಯ ಹಿಂದಿನ ವರ್ಷದ ವಾರ್ಷಿಕ ಆದಾಯ ಒಂದು ಲಕ್ಷ ರೂ.ಅಥವಾ ಅದಕ್ಕಿಂತ ಹೆಚ್ಚು ಇರಬೇಕು, ವಕ್ಫ್ ವಂತಿಗೆ ಸಂದಾಯ ಮಾಡಿರುವ ಬಗ್ಗೆ ಸಂಬಂಧಪಟ್ಟ ಜಿಲ್ಲಾ ವಕ್ಫ್ ಅಧಿಕಾರಿಗಳಿಂದ ಬೇಬಾಕಿ ದೃಢೀಕರಣ ಪತ್ರ ಲಗತ್ತಿಸಬೇಕು.

ಈಗಾಗಲೆ ಮತದಾರರ ಪಟ್ಟಿಯಲ್ಲಿ ನೋಂದಾಯಿತ ಮುತವಲ್ಲಿಗಳು 2017-18ನೆ ಸಾಲಿನ ವಕ್ಫ್ ವಂತಿಗೆಯನ್ನು ಪಾವತಿಸಿದ ಬಾಕಿ ದೃಢೀಕರಣ ಪತ್ರವನ್ನು ಹಾಜರು ಪಡಿಸಬೇಕು ಎಂದು ಝುಲ್ಫಿಖಾರ್ ಉಲ್ಲಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X