Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜನರ ಬಳಿಗೆ ಎಸಿಬಿ: ಸಾರ್ವಜನಿಕರಿಂದ ಸಾಲು...

ಜನರ ಬಳಿಗೆ ಎಸಿಬಿ: ಸಾರ್ವಜನಿಕರಿಂದ ಸಾಲು ಸಾಲು ದೂರು

ವಾರ್ತಾಭಾರತಿವಾರ್ತಾಭಾರತಿ18 July 2018 9:22 PM IST
share

ಬೆಂಗಳೂರು, ಜು.18: ಪ್ರತಿದಿನ ಬಿಬಿಎಂಪಿ, ಬಿಡಿಎ ಕಚೇರಿಗಳ ಬಾಗಿಲು ತಟ್ಟಿದರೂ, ತಮ್ಮ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ನೂರಾರು ಜನ ಸಾಲು ಸಾಲು ದೂರುಗಳನ್ನು ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ಮುಟ್ಟಿಸಿದರು.

ಬುಧವಾರ ಬಿಬಿಎಂಪಿ, ಬಿಡಿಎ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಗಳ ಬಳಿ ಎಸಿಬಿ ಅಧಿಕಾರಿಗಳು ಖುದ್ದಾಗಿ ತೆರಳಿ, ದಿನಪೂರ್ತಿ ಜನರ ಸಮಸ್ಯೆಗಳನ್ನು ಆಲಿಸಿದರು. ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಎಸಿಬಿ ಡಿವೈಎಸ್ಪಿ ಬಾಲರಾಜು, ಪೊಲೀಸ್ ನಿರೀಕ್ಷಕ ಎಸ್.ಎಂ.ಚಂದ್ರಪ್ಪ ನೇತೃತ್ವದಲ್ಲಿ ಸಾರ್ವಜನಿಕರ ದೂರುಗಳನ್ನು ದಾಖಲಿಸಿಕೊಂಡರೆ, ಬಿಡಿಎ ಕೇಂದ್ರ ಕಚೇರಿಯಲ್ಲಿ ಡಿಎಸ್ಪಿ ಶಿವಶಂಕರರೆಡ್ಡಿ, ಪೊಲೀಸ್ ನಿರೀಕ್ಷಕ ಸುಬ್ರಮಣ್ಯಸ್ವಾಮಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಡಿಎಸ್ಪಿ ವಝೀರ್ ಆಲಿ ಖಾನ್, ಪೊಲೀಸ್ ನಿರೀಕ್ಷಕ ಅನಿಲ್‌ಕುಮಾರ್ ನೇತೃತ್ವದಲ್ಲಿ ದೂರು ದಾಖಲಿಸಿ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಎಸಿಬಿ ತನಿಖಾಧಿಕಾರಿಗಳಿಗೆ ಲಿಖಿತ ರೂಪದಲ್ಲಿ ದೂರು ನೀಡಿ ಮಾತನಾಡಿದ ವ್ಯಕ್ತಿಯೊಬ್ಬರು, ಕಟ್ಟಡಗಳಿಗೆ ಬಿಬಿಎಂಪಿ ಅಧಿಕಾರಿಗಳು ಖಾತಾ ಮಾಡಿಕೊಡುತ್ತಿಲ್ಲ. ಸಕಾಲ ಯೋಜನೆಯೂ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಡುತ್ತಾರೆ ಎಂದು ಆರೋಪಿಸಿದರು.
ಜಯನಗರದ ನಾಲ್ಕನೆ ಬ್ಲಾಕ್‌ನಲ್ಲಿ ರಸ್ತೆಬದಿಯೇ ದೇವಸ್ಥಾನ ನಿರ್ಮಾಣ, ಆಸ್ತಿ ಕಬಳಿಕೆ, ರಾಜಕಾಲುವೆ ಒತ್ತುವರಿ, ಪೌರಕಾರ್ಮಿಕರ ಸಂಬಳ ಸಮಸ್ಯೆ ಸೇರಿದಂತೆ ಹತ್ತಾರು ದೂರುಗಳು ಅಧಿಕಾರಿಗಳ ವಿರುದ್ಧ ದಾಖಲಾಗಿದೆ. ಕೆಲ ಪ್ರಕರಣಗಳ ಮಾಹಿತಿ ಪಡೆದು ಎಸಿಬಿ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ. ಬಿಡಿಎ ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂಬ ಆರೋಪದ ಹಿನ್ನೆಲೆಯೂ ಎಸಿಬಿ ಖುದ್ದು ಭೇಟಿ ನೀಡಿ ದೂರುಗಳನ್ನು ದಾಖಲಿಸಿಕೊಂಡಿತು. ತಿಂಗಳಿಗೊಂದು ಬಾರಿ ಈ ರೀತಿ ಭೇಟಿ ಮಾಡಿ ಸಾರ್ವಜನಿಕರ ಅಹವಾಲು ಸ್ವೀಕರಿಸಲು ಎಸಿಬಿ ಮುಂದಾಗಿದೆ ಎನ್ನಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X