Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸ್ವಾಮೀ ಅಗ್ನಿವೇಶ ಮೇಲೆ ದಾಳಿ ನೀಚ...

ಸ್ವಾಮೀ ಅಗ್ನಿವೇಶ ಮೇಲೆ ದಾಳಿ ನೀಚ ಹೇಡಿಗಳ ಕೃತ್ಯ: ಬಿ.ಎಂ.ಭಟ್‌

ವಾರ್ತಾಭಾರತಿವಾರ್ತಾಭಾರತಿ18 July 2018 11:31 PM IST
share

ಬೆಳ್ತಂಗಡಿ, ಜು. 18: ಸುಮಾರು 80 ವರ್ಷ ಪ್ರಾಯದ ಸ್ವಾಮೀ ಅಗ್ನಿವೇಶರ ಮೇಲೆ ಜಾರ್ಖಂಡಲ್ಲಿ ದಾಳಿ ಮಾಡಿ ಅವರ ಮೇಲೆ ಹಲ್ಲೆ ನಡೆಸಿದ ನೀಚ ಮತಾಂಧರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಹಿರಿಯ ಕಮ್ಯೂನಿಷ್ಟ್ ಮುಂದಾಳು ನ್ಯಾಯವಾದಿ ಬಿ.ಎಂ. ಭಟ್ ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.

ಸಂಘ ಪರಿವಾರವಾಗಲಿ, ಇನ್ಯಾವ ಮತಾಂಧ ಶಕ್ತಿಗಳೇ ಆಗಲಿ ಜನರಿಗೆ ಮತಾಂಧತೆ, ಕೋಮು ಭಾವನೆ ಬೆಳೆಸಿದರೆ ಮತ್ತೆ ಅವರು ಯಾರ ಹಿಡಿತಕ್ಕೂ ಸಿಗದ ಕ್ರಿಮಿನಲು ಗಳಾಗುತ್ತಾರೆ. ಭಯೋತ್ಪಾದಕರಾಗುತ್ತಾರೆ ಎಂಬುದಕ್ಕೆ ಇದೇ ನಿದರ್ಶನ. ಸಮಾಜ ಸೇವಕರು, ರಾಜಕಾರಣಿಗಳು ಸಮಾಜದಲ್ಲಿ ಮಾನವೀಯತೆ, ಪ್ರೀತಿ, ವಿಶ್ವಾಸ, ಸಮಾನತೆ ಸಾರಬೇಕಾದವರಾಗಿರಬೇಕಿದ್ದರೂ, ಇಂದು ಮಾನವ ಸಮಾಜದ ನಾಶಕರನ್ನು, ಸಮಾಜವನ್ನು ಒಡೆಯುವಂತಹವರನ್ನೂ ತಯಾರು ಮಾಡುವಂತಾಗಿದೆ ಎಂದರು.

ಸರಕಾರದ ಜನ ವಿರೋಧಿ, ಕಾರ್ಮಿಕ ವಿರೋಧಿ ಆಡಳಿತದ ವಿರುದ್ಧ , ಬೆಲೆ ಏರಿಕೆ ವಿರುದ್ಧ ಸ್ವರ ಎತ್ತದ ಈ ನೀಚ ಗುಂಪುಗಳು ಅಮಾಯಕರ ಮೇಲೆ ಹಲ್ಲೆ ನಡೆಸಿ ಸಮರ್ಥನೆ ನೀಡುತ್ತಾ ಕಾನೂನನ್ನೇ ಕೈಗೆತ್ತಿಕೊಳ್ಳುತ್ತಿವೆ. ಇವರ ಮೇಲೆ ಕ್ರಮ ಕೈಗೊಳ್ಳಲು ಸರಕಾರಕ್ಕೂ ಸಾಧ್ಯವಾಗದಿರುವುದು ನಮ್ಮ ದೇಶದ ದುರಂತ. ಸರ್ವೋಚ್ಚ ನ್ಯಾಯಾಲಯ ನೀಡಿದ ಸಲಹೆಯಂತೆ ಗುಂಪು ದಾಳಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಕಾನೂನು ತಯಾರಿಸಿ ಇಂತಹ ಭಯೋತ್ಪಾದನೆಯನ್ನು ತಡೆ  ಗಟ್ಟಬೇಕಾಗಿದೆ. ಸಹೃದಯಿ, ಸಮಾಜ ಪ್ರೇಮಿ, ಮಾನವ ಪ್ರೇಮಿ ಹಾಗೂ ನೈಜ ದೇಶ ಭಕ್ತರೆಲ್ಲಾ ಒಟ್ಟಾಗಿ ಇಂತಹ ಕೆಟ್ಟ ದಾಳಿಗರ ವಿರುದ್ಧ ಹೋರಾಟ ನಡೆಸಲು ತಯಾರಾಗಬೇಕಾಗಿದೆ ಎಂದು ಬಿ.ಎಂ.ಭಟ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X