"ನನ್ನೊಳಗಿನ ನಾನು" ಬಿಡುಗಡೆ
ಮಾಜಿ ಸಚಿವ ಬಿ.ಎ.ಮೊಹಿದೀನ್‌ರ ಆತ್ಮಕಥನ ‘ನನ್ನೊಳಗಿನ ನಾನು’ ಕೃತಿಯನ್ನು ಮಂಗಳೂರಿನ ಪುರಭವನದಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ವಿಶ್ರಾಂತ ಕುಲಪತಿ ಡಾ.ಬಿ.ಎ.ವಿವೇಕ ರೈ ಬಿಡುಗಡೆಗೊಳಿಸಿದರು. ಈ ಸಂದರ್ಭ ವೇದಿಕೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್, ಸಚಿವ ಯು.ಟಿ.ಖಾದರ್, ಮಾಜಿ ಸಚಿವರಾದ ಬಿ.ರಮಾನಾಥ ರೈ, ಎಂ.ಸಿ.ನಾಣಯ್ಯ ಮತ್ತಿತರರು ಉಪಸ್ಥಿತರಿದ್ದರು.
Next Story





