Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಿರಂತರ ಪ್ರಯತ್ನದಿಂದ ಸಾಧಕರಾಗಬಹು:...

ನಿರಂತರ ಪ್ರಯತ್ನದಿಂದ ಸಾಧಕರಾಗಬಹು: ಸುನಿಲ್ ನಾಯ್ಕ

ವಾರ್ತಾಭಾರತಿವಾರ್ತಾಭಾರತಿ22 July 2018 11:40 PM IST
share
ನಿರಂತರ ಪ್ರಯತ್ನದಿಂದ ಸಾಧಕರಾಗಬಹು: ಸುನಿಲ್ ನಾಯ್ಕ

ಭಟ್ಕಳ, ಜು. 22: ಸಾಧನೆಯನ್ನು ಯಾರೂ ತಡೆಯಲು ಸಾಧ್ಯವಿಲ್ಲ. ಸಾಧನೆ ಯಾರ ಸೊತ್ತಲ್ಲ. ಸತತ ಪ್ರಯತ್ನದಿಂದ ಸಾಧನೆಯನ್ನು ಮಾಡಬಹುದು ಎಂದು ಭಟ್ಕಳ ಶಾಸಕ ಸುನಿಲ್ ನಾಯ್ಕ ಹೇಳಿದರು.

ಅವರು ರವಿವಾರ ಬೆಳಗ್ಗೆ ನಗರದ ಆಸರಕೇರಿಯ ಗುರುಮಠದ ಸಬಾಭವನದಲ್ಲಿ ನಾಮಧಾರಿ ಸಮಾಜದ ವತಿಯಿಂದ ಹಮ್ಮಿಕೊಂಡ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡುತ್ತಿದ್ದರು.

ನಾಮಧಾರಿ ಸಮಾಜದ ವಿದ್ಯಾರ್ಥಿಗಳು ಇಂದು ಅನೇಕ ಕ್ಷೇತ್ರಗಳಲ್ಲಿ ಸಾಧನೆಯನ್ನು ತೋರುತ್ತಿದ್ದಾರೆ ಇದು ಉತ್ತಮ ಬೆಳವಣಿಗೆಯಾಗಿದೆ. ಸಮಾಜದಲ್ಲಿ ಹಿಂದುಳಿದವವರನ್ನು ಮೇಲಕ್ಕೆತ್ತುವ ಕೆಲಸ ನಮ್ಮ ಸಮಾಜದ ಹಿರಿಯರಿಂದಾಗಬೇಕು ಎಂದ ಅವರು ಸಮಾಜದ ಏಳಿಗೆಗೆ ನಾವೆಲ್ಲರೂ ಒಂದಾಗಿ ಕೆಲಸ ಮಾಡಬೇಕು ಎಂದ ಅವರು ಮುಂದೆ ಹೋಗುವವರು ಹಿಂದಿನವರನ್ನು ಕರೆದುಕೊಂಡು ಹೋಗುವುದೇ ನನ್ನ ದೃಷ್ಟಿಯಲ್ಲಿ ಸಮಾಜದ ಅಭಿವೃದ್ದಿ ನಾವು ಸಮಾಜದಲ್ಲಿ ಏಣಿಯಾಗಿರಬೇಕೇ ಹೊರತು ತೂಗುವ ತೊಟ್ಟಿಲಾಗಬಾರದು. ಸಮಾಜದ ಮಕ್ಕಳಿಗೆ ಉತ್ತಮ ಶಿಕ್ಷಣದೊಂದಿಗೆ ಇತರ ಕ್ಷೇತ್ರದಲ್ಲೂ ಸಾಧನೆ ಮಾಡುವವರನ್ನು ಗುರುತಿಸಿ ಗೌವವಿಸಬೇಕಾದುದು ನಮ್ಮೆಲ್ಲರ ಕರ್ತವ್ಯವಾಗಿದೆ. ಸಮಾಜದ ಅಭಿವೃದ್ದಿಯಲ್ಲಿ ನಾನು ಸಾಮಾನ್ಯ ಕಾರ್ಯಕರ್ತನಾಗಿ ಯಾವತ್ತೂ ಭಾಗಿಯಾಗುವೆ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಹೈಕೋರ್ಟ ನ್ಯಾಯವಾದಿ ನಾಗೇಂದ್ರ ನಾಯ್ಕ ಮಾತನಾಡಿ ಸಮಾಜದ ಯುವಕರು ಉತ್ತಮ ಕೆಲಸ ಮಾಡಲು ಮುನ್ನುಗ್ಗುವ ಗುಣವನ್ನು ತೋರಬೇಕು ಎಂದರಲ್ಲದೇ ಸಮಾಜದ ವತಿಯಿಂದ ಶಿಕ್ಷಣ ಸಂಸ್ಥೆ ಸ್ಥಾಪಿಸಲು ಎಲ್ಲರೂ ರಾಜಕೀಯೇತರವಾಗಿ ಬೆಂಬಲ ನೀಡಬೇಕು ಎಂದರಲ್ಲದೇ ಶಿಕ್ಷಣ ಸಂಸ್ಥೆ ಪ್ರಾರಂಭಿಸಲು ತನ್ನ ಸಹಕಾರ ಯಾವತ್ತೂ ಇದೆ ಎಂದರು.

ಇನ್ನೋರ್ವ ಅತಿಥಿಯಾಗಿ ಚಲನಚಿತ್ರ ನಿರ್ದೇಶಕ ಮೋಹನ ನಾಯ್ಕ ಮಾತನಾಡಿ ಕಠಿಣ ಪರಿಶ್ರಮದಿಂದ ಜೀವನದಲ್ಲಿ ಉತ್ತಮವಾದ ಜೀವನ ನಡೆಸಬಹುದು ಎಂದರು. ನಾಮಧಾರಿ ಅಬಿವೃದ್ದಿ ಸಂಘದ ಅಧ್ಯಕ್ಷ ಎಂ.ಆರ್. ನಾಯ್ಕಅಧ್ಕಕ್ಷತೆ ವಹಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ನೂತನವಾಗಿ ಆಯ್ಕೆಯಾದ ಶಾಸಕ ಸುನೀಲ್ ನಾಯ್ಕರನ್ನು ಸಮಾಜದ ಪರವಾಗಿ ಸನ್ಮಾನಿಸಲಾಯಿತು. ಬೆಂಗಳೂರಿನಲ್ಲಿ ಪುಷ್ಫೋದ್ಯಮದಲ್ಲಿ ತೊಡಗಿಕೊಂಡು ಸಾಧನೆ ಮಾಡಿದ ನ್ಯಾಯವಾದಿ ನಾಗೇಂದ್ರ ನಾಯ್ಕ ಹಾಗೂ ಚಲನಚಿತ್ರದಲ್ಲಿ ನಿರ್ದೇಶಕರಾಗಿ ಸಾಧನೆ ಮಾಡಿದ ಮೋಹನ ನಾಯ್ಕ,ಬೆಳಕೆ , ಕ್ರೀಡೆಯಲ್ಲಿ ರಾಷ್ಟ್ರಮಟ್ಟದ  ಸಾಧನೆ ಮಾಡಿದ ಶಿವಾನಂದ ಭಾಸ್ಕರ ನಾಯ್ಕ, ವಿಜ್ಞಾನ ಮತ್ತು ವಸ್ತು ಪ್ರದರ್ಶನದಲ್ಲಿ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಆಯ್ಕೆಯಾದ 8 ನೇ ತರಗತಿಯ ವಿದ್ಯಾರ್ತಿ ಮಧು ಮಂಜುನಾಥ ನಾಯ್ಕ, ಧಾರವಾಡದ ವಿಶ್ವವಿದ್ಯಾಲಯದಲ್ಲೇ ಇಂಜನೀಯರಿಂಗ ವಿಭಾಗದಲ್ಲಿ ಅತಿ ಹೆಚ್ಚ ಅಂಕ ಪಡೆದ  ವಿದ್ಯಾರ್ಥಿನಿ ಸ್ನೇಹಾ ಪಾಂಡು ನಾಯ್ಕ, ತಬಲಾದಲ್ಲಿ ಸಾಧನೆ ಮಾಡಿದ ಭವಿನ ಕುಮಾರ ಇವರನ್ನು  ವೇದಿಕೆಯಲ್ಲಿ ಸನ್ಮಾನಿಸಲಾಯಿತು.

ಭಟ್ಕಳ ವ್ಯಾಪ್ತಿಯ 18 ಕೂಟಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಪ್ರಾರಂಭದಲ್ಲಿ ಕುಮಾರಿ ಸಹನಾ ನಾಯ್ಕ ಪ್ರಾರ್ಥನೆ ಹಾಡಿದರು. ಎಸ್.ಎಂ. ನಾಯ್ಕ ಸ್ವಾಗತಿಸಿದರು. ಕೆ.ಆರ್. ನಾಯ್ಕ ಪ್ರಾಸ್ತಾವಿಕ ಮಾತನಾಡಿದರು.

ಕಾರ್ಯಕ್ರಮವನ್ನು ಗಂಗಾಧರ ನಾಯ್ಕ, ನಾರಾಯಣ ನಾಯ್ಕ ನಿರ್ವಹಿಸಿದರು. ಮಂಜುನಾಥ ನಾಯ್ಕ ಹಾಗೂ ರಮ್ಯಾ ನಾಯ್ಕ ಸಹಕರಿಸಿದರು. ಶ್ರೀಧರ ನಾಯ್ಕ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X